ಅಂಕೋಲಾ: ಹೊನ್ನೆಬೈಲ್ ಗ್ರಾಮ ದೇವರುಗಳಾದ ಶ್ರೀಬೊಮ್ಮಯ್ಯ ದೇವರು, ಶ್ರೀಕುಸ್ಲೆ ದೇವರು ಮತ್ತು ಶ್ರೀಮಾಣಿಬೀರ ದೇವರುಗಳ ಬಂಡಿಹಬ್ಬಕ್ಕೆ ಪೂರಕವಾದ ವಿಶೇಷ ಹಬ್ಬ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅತ್ಯಂತ ವಿಜೃಂಭಣೆಯಿoದ ನಡೆಯಿತು. ಕಾರಣಾಂತರಗಳಿoದ ಎಪ್ರಿಲ್ ಮೇ ಒಳಗಡೆ ನಡೆಸಬೇಕಿದ್ದ ಈ ವರ್ಷದ ಬಂಡಿಹಬ್ಬದ...
ಕುಮಟಾ: ಮಿರ್ಜಾನ್ ಶಾಖಾಮಠದ ಪೂಜ್ಯರಾದ ನಿಶ್ಚಲಾನಂದನಾಥಜೀಯವರ ದಿವ್ಯ ಸಾನಿಧ್ಯದಲ್ಲಿ ಇಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ಶಾಲಾ ಪ್ರಾರಂಭೋತ್ಸವವನ್ನು ತುಂಬಾ ಸಡಗರದಿಂದ ಮಾಡಲಾಯಿತು. ತಳಿರು ತೋರಣಗಳಿಂದ ವಿದ್ಯಾಲಯವನ್ನು...
ಕಾರವಾರ: ಕುಮಟಾ ತಾಲೂಕಿನ ಮೂರೂರಿನ ಪ್ರಗತಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಖಾಲಿಯಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಕೆಮೆಸ್ಟಿçಯಲ್ಲಿ ಎಮ್‌ಎಸ್ಸಿ , ಬಿ.ಎಡ್ ಮತ್ತು ಇಂಗ್ಲಿಷ್ ನಲ್ಲಿ ಎಮ್‌ಎ, ಬಿ,ಎಡ್ ಆದ ನುರಿತ...
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಸಾಡಿನ ಸಿದ್ದಾಪುರ ರಸ್ತೆಯ ಸಮೀಪವಿರುವ ಗಾಮೆಂಟ್ ಫ್ಯಾಕ್ಟರಿ ಜಾಸ್ಮಿನ್ ಅಪ್ಪರೆಲ್ಸ್ ಕಂಪೆನಿಯಲ್ಲಿ ಹಲವು ಉದ್ಯೋಗಾವಕಾಶವಿದೆ. ಟೇಲರ್ಸ್ ಮತ್ತು ಮೇಲ್ವಿಚಾರಕರು ಹಾಗು ಇತರೆ ಕೆಲಸಗಾರರು ಬೇಕಾಗಿದ್ದಾರೆ....

ಕುಮಟಾ: ಶಿಕ್ಷಣ ಪಡೆಯುವುದು ಪ್ರತಿಯೊಬ್ಬ ವಿದ್ಯಾರ್ಥಿಗಳ ಹಕ್ಕು. ಅದಕ್ಕೆ ನೀರೆರೆದು ಪ್ರೋತ್ಸಾಹಿಸುವುದು ಪಾಲಕರ ಕರ್ತವ್ಯ. ಶೈಕ್ಷಣಿಕ ಸಾಧನೆ ಮಾಡಿದ ಪ್ರತಿಭೆಗಳು ಸಂಸ್ಕಾರವನ್ನು ರೂಢಿಸಿ ಕೊಂಡಾಗ ಮಾತ್ರ ಆ ಪ್ರತಿಭೆಗೆ ಒಂದು ಮೌಲ್ಯ ಇರುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಿರ್ಜಾನ್ ಶಾಖಾ ಮಠದ...
ಶಿರಸಿ: ಕಳೆದ ಕೆಲ ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕುಮಟಾ ಶಿರಸಿ ರಸ್ತೆಯ ಬೆಣ್ಣೆಹೊಳೆ ಹಳ್ಳ ತುಂಬಿ ಹರಿದಿದ್ದು ಕುಮಟಾ-ಶಿರಸಿ ಭಾಗದ ದೇವಿಮನೆ ಘಟ್ಟದ ರಾಷ್ಟ್ರೀಯ...
ಕುಮಟಾ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಸತತ ಪ್ರಯತ್ನದಿಂದ ಸುಮಾರು 82 ಕೋಟಿಗೂ ಅಧಿಕ ಬೆಳೆವಿಮೆ ಹಣ ಮಂಜೂರಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕರಾವಳಿ ತಾಲೂಕುಗಳ ಸಹಕಾರ ಸಂಘಗಳು ಹಾಗೂ...
ಕುಮಟಾ: ಮಿರ್ಜಾನ್ ಶಾಖಾಮಠದ ಪೂಜ್ಯರಾದ ನಿಶ್ಚಲಾನಂದನಾಥಜೀಯವರ ದಿವ್ಯ ಸಾನಿಧ್ಯದಲ್ಲಿ ಇಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ಶಾಲಾ ಪ್ರಾರಂಭೋತ್ಸವವನ್ನು ತುಂಬಾ ಸಡಗರದಿಂದ ಮಾಡಲಾಯಿತು. ತಳಿರು ತೋರಣಗಳಿಂದ ವಿದ್ಯಾಲಯವನ್ನು...
ಶಿರಸಿ: ಕಳೆದ ಕೆಲ ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕುಮಟಾ ಶಿರಸಿ ರಸ್ತೆಯ ಬೆಣ್ಣೆಹೊಳೆ ಹಳ್ಳ ತುಂಬಿ ಹರಿದಿದ್ದು ಕುಮಟಾ-ಶಿರಸಿ ಭಾಗದ ದೇವಿಮನೆ ಘಟ್ಟದ ರಾಷ್ಟ್ರೀಯ...
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೊಸ ಭಾಷ್ಯವನ್ನು ಬರೆಯುವ ಮೂಲಕ ಜನರ ನಡುವೆ ಬೆರೆಯುವ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡು ಸಮಾಜಘಾತುಕ ಶಕ್ತಿಗಳಿಗೆ ಕಂಟಕವಾಗಿ ಕಾಡಿದ್ದ ದಕ್ಷ ಪೊಲೀಸ್ ಅಧಿಕಾರಿ ಜಯರಾಜ್...
Excepteur sint occaecat cupidatat non proident