Job News

ಉಪನ್ಯಾಸಕರ ಹುದ್ದೆಗೆ ನೇಮಕಾತಿ: ಆಸಕ್ತರಿಂದ ಅರ್ಜಿ ಆಹ್ವಾನ

Share

ಕಾರವಾರ: ಕುಮಟಾ ತಾಲೂಕಿನ ಮೂರೂರಿನ ಪ್ರಗತಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಖಾಲಿಯಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಕೆಮೆಸ್ಟಿçಯಲ್ಲಿ ಎಮ್‌ಎಸ್ಸಿ , ಬಿ.ಎಡ್ ಮತ್ತು ಇಂಗ್ಲಿಷ್ ನಲ್ಲಿ ಎಮ್‌ಎ, ಬಿ,ಎಡ್ ಆದ ನುರಿತ ಮತ್ತು ಅನುಭವಿ ಉಪನ್ಯಾಸಕರಿಗೆ ಮೊದಲ ಆದ್ಯತೆ ನೀಡಲಾಗುವುದು.

WANTED LECTURERS

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು. 9448394476, 9448408783 . ಅಥವಾ ಈ ಮೇಲ್ ಐಡಿಗೆ ನಿಮ್ಮ ಬಯೋಡಾಟಾ ಕಳುಹಿಸುವಂತೆ ಮಾಹಿತಿ ನೀಡಲಾಗಿದ್ದು, ಅರ್ಹತೆಗೆ ಅನುಗುಣವಾಗಿ ಆಕರ್ಷಕ ವೇತನ ಇರಲಿದೆ.

ಉಪನ್ಯಾಸಕರು ಬೇಕಾಗಿದ್ದಾರೆ

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

Job Alert: ಟೂ ವೀಲರ್ ಮೆಕ್ಯಾನಿಕ್ ಗಳು ಬೇಕಾಗಿದ್ದಾರೆ

ಅಂಕೋಲಾ: ಇಲ್ಲಿನ ಪ್ರಸಿದ್ಧ ದ್ವಿಚಕ್ರ ವಾಹನ ಶೋ ರೂಂ ಹಾಗು ಸರ್ವೀಸ್ ಸೆಂಟರ್ ಗೆ ಟೂ ವೀಲರ್...

Job Alert : ಶ್ರೀ ಗುರುಕೃಪಾದಲ್ಲಿ ಉದ್ಯೋಗಾವಕಾಶ

ಕುಮಟಾ: ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಒಂದಾದ ಕುಂಭೇಶ್ವರ ರಸ್ತೆಯಲ್ಲಿರುವ ಶ್ರೀ...

Job: ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಸಾಡಿನ ಸಿದ್ದಾಪುರ ರಸ್ತೆಯ ಸಮೀಪವಿರುವ ಗಾಮೆಂಟ್ ಫ್ಯಾಕ್ಟರಿ ಜಾಸ್ಮಿನ್...