Important

600 ಕ್ಕೂ ಹೆಚ್ಚು ಸಾಂಪ್ರದಾಯಿಕ ಭತ್ತದ ತಳಿ: ಇನ್ನೋವೇಟಿವ್ ರೈತ ಪ್ರಶಸ್ತಿಗೆ ಭಾಜನ

Share

ಕುಮಟಾ: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ನವದೆಹಲಿ ಇವರು ನೀಡಲ್ಪಡುವ 2025 ನೇ ಸಾಲಿನ ಇನ್ನೋವೇಟಿವ್ ರೈತ ಪ್ರಶಸ್ತಿಯನ್ನು ಕುಮಟಾ ತಾಲೂಕಿನ ಕಾಗಾಲ ಗ್ರಾಮದ ನಾಗರಾಜ ನಾಯ್ಕ ಇವರಿಗೆ ದೆಹಲಿಯಲ್ಲಿ ಪ್ರದಾನ ಮಾಡಲಾಯಿತು. ನಾಗರಾಜ ನಾಯ್ಕ ಇವರು ತಮ್ಮ ಜಮೀನಿನಲ್ಲಿ ಸಮಾರು 600 ಕ್ಕೂ ಹೆಚ್ಚು ಸಾಂಪ್ರದಾಯಿಕ ಹಳೆಯ ಭತ್ತದ ತಳಿಗಳನ್ನು ಬೆಳೆಯತ್ತಿದ್ದು, ಇಂತಹ ಭತ್ತದ ತಳಿಗಳನ್ನು ಸಂರಕ್ಷಣಾ ಮಾಡುತ್ತಿರುವುದು ಶ್ಲಾಘನೀಯವಾಗಿದೆ .

ಮುಖ್ಯವಾಗಿ ಘಜನಿ ಭೂಮಿಯಲ್ಲಿ ಬೆಳೆಯುವ ಕರಿ ಕಗ್ಗ ಹಾಗೂ ಬಿಳಿ ಕಗ್ಗ ತಳಿಗಳನ್ನು ಉಳಿಸುವ ಕಾರ್ಯ ಮಾಡುತ್ತಿದ್ದಾರೆ. ಇದಲ್ಲದೇ ಇವರು ಹಳೆಯ ಸಂಪ್ರಾದಾಯಿಕ ತಳಿಗಳ ಸಂರಕ್ಷಣೆಗೆ ಬಗ್ಗೆ ರೈತರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ ಶಕ್ತಿಗಳು ಇದನ್ನು ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಸಿವೆ ಎಂದು ವಿಶ್ವೇಶ್ವರ ಹೆಗಡೆ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ನಡೆಯಬಾರದ ದುರಂತವೊoದು ಸಂಭವಿಸಿದ್ದು, ಈ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅತ್ಯಂತ ವಿಜೃಂಭಣೆಯಿoದ ನೆರವೇರಿತು....

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...