Job News

Job Alert : ಶ್ರೀ ಗುರುಕೃಪಾದಲ್ಲಿ ಉದ್ಯೋಗಾವಕಾಶ

Share

ಕುಮಟಾ: ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಒಂದಾದ ಕುಂಭೇಶ್ವರ ರಸ್ತೆಯಲ್ಲಿರುವ ಶ್ರೀ ಗುರುಕೃಪಾದಲ್ಲಿ ಕಾರ್ಯನಿರ್ವಹಿಸಲು ಯುವತಿಯರಿಗೆ ಉದ್ಯೋಗಾವಕಾಶವಿದೆ. ಬಿಲ್ಲಿಂಗ್ ಮಾಡಲು ಯುವತಿಯರು ಬೇಕಾಗಿದ್ದು, ಕುಮಟಾ ತಾಲೂಕಿನ ಸುತ್ತಮುತ್ತಲಿನ ಯುವತಿಯರಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದ್ದು, ಆಕರ್ಷಕ ವೇತನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಈ ನಂಬರ್ ಗೆ ಕಾಲ್ ಅಥವಾ ವಾಟ್ಸಪ್ ಮೂಲಕ ಸಂಪರ್ಕಿಸಬಹುದು. ಅಥವಾ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಸಂಪರ್ಕಸಬೇಕಾದ ಸಂಖ್ಯೆ: 9964142644 .

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ ಶಕ್ತಿಗಳು ಇದನ್ನು ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಸಿವೆ ಎಂದು ವಿಶ್ವೇಶ್ವರ ಹೆಗಡೆ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ನಡೆಯಬಾರದ ದುರಂತವೊoದು ಸಂಭವಿಸಿದ್ದು, ಈ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಹೊನ್ನಾವರ: ತಾಲೂಕಿನ ಶಿರಸಿ ಅರ್ಬನ್ ಬ್ಯಾಂಕ್ ಹತ್ತಿರ ಇರುವ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶಗಳು...

ಉದ್ಯೋಗಾವಕಾಶ: ಶಿಕ್ಷಕರು ಬೇಕಾಗಿದ್ದಾರೆ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಂದಿಗವಾಡದ ಜ್ಞಾನಜ್ಯೋತಿ ಪಬ್ಲಿಕ್ ಸ್ಕೂಲ್ ನಲ್ಲಿ ವಿವಿಧ ಶಿಕ್ಷಕ ಹುದ್ದೆಗಳು...

ಬೃಹತ್ ಶೋರೂಮ್ ಬ್ರೌನ್‌ವುಡ್ ನಲ್ಲಿ 18 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ

ಕುಮಟಾ: ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಅತೀ ವೇಗವಾಗಿ ಬೆಳೆದು ಗ್ರಾಹಕರ ಮೆಚ್ಚುಗೆಗೆ ಪಾತ್ರವಾದ ಬ್ರೌನ್...

Job Alert: ಟೂ ವೀಲರ್ ಮೆಕ್ಯಾನಿಕ್ ಗಳು ಬೇಕಾಗಿದ್ದಾರೆ

ಅಂಕೋಲಾ: ಇಲ್ಲಿನ ಪ್ರಸಿದ್ಧ ದ್ವಿಚಕ್ರ ವಾಹನ ಶೋ ರೂಂ ಹಾಗು ಸರ್ವೀಸ್ ಸೆಂಟರ್ ಗೆ ಟೂ ವೀಲರ್...

ಉಪನ್ಯಾಸಕರ ಹುದ್ದೆಗೆ ನೇಮಕಾತಿ: ಆಸಕ್ತರಿಂದ ಅರ್ಜಿ ಆಹ್ವಾನ

ಕಾರವಾರ: ಕುಮಟಾ ತಾಲೂಕಿನ ಮೂರೂರಿನ ಪ್ರಗತಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಖಾಲಿಯಿದ್ದು, ಅರ್ಜಿ ಆಹ್ವಾನಿಸಲಾಗಿದೆ....

Job: ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಸಾಡಿನ ಸಿದ್ದಾಪುರ ರಸ್ತೆಯ ಸಮೀಪವಿರುವ ಗಾಮೆಂಟ್ ಫ್ಯಾಕ್ಟರಿ ಜಾಸ್ಮಿನ್...