Focus News

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

Share

ಶಿರಸಿ: ಕಳೆದ 35 ವರ್ಷಗಳಿಂದ ದೆಹಲಿಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ ಕುಮಟಾ ರಸ್ತೆ ಅಗಸೆ ಬಾಗಿಲು ಚರ್ಚ್ ಎದುರು ಹಾಲಿ ದೆಹಲಿಯ ಚಾಣಕ್ಯ ಪುರಿ ನಿವಾಸಿ ದೀಪಕ್ ವಿಠ್ಠಲ್ ಭಂಡಾರಿ (61), ಈತನ ಮೇಲೆ ಹೊಡೆದಾಟದ ಬಗ್ಗೆ ದೂರು ದಾಖಲಾಗಿತ್ತು.

ಇದನ್ನೂ ಓದಿ: ಬಹುಮುಖ ಪ್ರತಿಭೆ ಶಿವಾನಂದ ಭಂಡಾರಿ

ಆದರೆ ದೀಪಕ್ ವಿಠ್ಠಲ್ ಭಂಡಾರಿ ಈತನು ಪ್ರಕರಣ ದಾಖಲಾದಾಗಿನಿಂದ ಇಲ್ಲಿಯವರೆಗೂ ಸುಮಾರು 35 ವರ್ಷಗಳಿಂದ ಠಾಣೆಗೂ ಹಾಜರಾಗದೇ ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರಸಿಕೊಂಡಿದ್ದ. ಆರೋಪಿ ದೆಹಲಿಯಿಂದ ದಾಂಡೇಲಿಗೆ ಬರುವ ಬಗ್ಗೆ ಖಚಿತ ಮಾಹಿತಿಯನ್ನು ಕಲೆ ಹಾಕಿ ಆರೋಪಿತನನ್ನು ಆಗಷ್ಟ 25ರಂದು ದಾಂಡೇಲಿಯಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರಪಡಿಸಲಾಗಿದೆ.

ಡಿವೈಯಸ್ಪಿ ಗೀತಾ ಪಾಟೀಲ್ ಹಾಗು ಸಿಪಿಐ ಶಶಿಕಾಂತ ವರ್ಮಾ ಮಾರ್ಗದರ್ಶನ ಮತ್ತು ಪಿಎಸ್‌ಐ ಗಳಾದ ನಾಗಪ್ಪ ಬಿ, ನಾರಾಯಣ ಆರ್ ರಾಠೋಡ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಸಿಬ್ಬಂದಿಗಳಾದ ಹನುಮಂತ ಕಬಾಡಿ,ತುಕಾರಾಮ ಬಣಕಾರ,ರಾಮಯ್ಯ ಪೂಜಾರಿ,ಸದ್ದಾಂ ಹಸೇನ್.ಬಿ,ಚನ್ನಬಸಪ್ಪ ಕ್ಯಾರಕಟ್ಟಿ, ಹನುಮಂತ ಮಾಕಾಪುರ,ಹಾಗು ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ಉದಯ ಗುನಗಾ,ಬಬನ್ ರವರು ಕಾರ್ಯಾಚರಣೆಯಲ್ಲಿ ಪಪಾಲ್ಗೊಂಡಿದ್ದರು.

ವಿಸ್ಮಯ ನ್ಯೂಸ್, ಶಿರಸಿ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ ಶಕ್ತಿಗಳು ಇದನ್ನು ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಸಿವೆ ಎಂದು ವಿಶ್ವೇಶ್ವರ ಹೆಗಡೆ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ನಡೆಯಬಾರದ ದುರಂತವೊoದು ಸಂಭವಿಸಿದ್ದು, ಈ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್...

ಚುನಾವಣೆ ನಂತರ ರಾಜಕೀಯ ಬದಿಗಿಟ್ಟು ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ : ಅಮದಳ್ಳಿ ಗ್ರಾಮ ದೇವರ ಗ್ರಾಮ ಎಂದ ಶಾಸಕ ಸೈಲ್

ಕಾರವಾರ: ಗ್ರಾಮೀಣ ಆಡಳಿತ ವ್ಯವಸ್ಥೆಗೆ ಬಲ ತುಂಬುವ ಹೆಜ್ಜೆಯಾಗಿ ಅಮದಳ್ಳಿ ಗ್ರಾಮ ಪಂಚಾಯತ್‌ನ ನೂತನ ಸಭಾಭವನವನ್ನು...

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ...

ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಹೋರಾಟ ನಿರಂತರ : ಬಹಿರಂಗ ಸಭೆ ತಾತ್ಕಾಲಿಕವಾಗಿ ಮುಂದೂಡಿಕೆ : ಸಂಘಟಕ ಪ್ರಮುಖರು ಪ್ರಕಟಣೆಯಲ್ಲಿ ಹೇಳಿದ್ದೇನು ?

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ನಿರ್ಮಾಣ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ, ಸಾಮೂಹಿಕ ನಾಯಕತ್ವದಡಿ, ಅಂಕೋಲಾ...

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...

ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ ವಿಶೇಷ ಅಭಿಯಾನ

ಅಂಕೋಲಾ : ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಳೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಗೆ...