Important

ಭಟ್ಕಳದಲ್ಲಿ ಬೆಂಕಿ ಅನಾಹುತ

Share

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿ
ಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕೆಲವೇ ನಿಮಿಷಗಳಲ್ಲಿ ಅಂಗಡಿ ಕೆನ್ನಾಲಿಗೆಗೆ ಸಿಕ್ಕಿ ಬಾರಿ ಮೌಲ್ಯದ ಹಣ್ಣು–ತರಕಾರಿ ಹಾಗೂ ಇತರ ಸಾಮಗ್ರಿಗಳು ಸುಟ್ಟುಹೋದವು.

ಘಟನಾ ಸ್ಥಳಕ್ಕೆ ಧಾವಿಸಿದ ಭಟ್ಕಳ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಬೆಂಕಿ ತಿವೃತೆಗೆ ನಂದಿಸಲು ಕಷ್ಟ ಸಾಧ್ಯವಾಯಿತು. ಬಳಿಕ ಹೊನ್ನಾವರ ಮತ್ತು ಬೈಂದೂರು ಅಗ್ನಿಶಾಮಕ ವಾಹನಗಳು ಸಹ ಸ್ಥಳಕ್ಕೆ ಧಾವಿಸಿ, ಜಂಟಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಸ್ಥಳಕ್ಕೆ ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಹಾಗೂ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...