ಅಂಕೋಲಾ ಕಲ್ಲೇಶ್ವರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ
Focus News

ಅಂಕೋಲಾ ಕಲ್ಲೇಶ್ವರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Share

ಅಂಕೋಲಾ : ಒನ್‌ ಲೈಟ್‌ ಎಸ್ಸಿಲಾರ್ ಲಕ್ಸೊಟಿಕಾ ಫೌಂಡೇಶನ್, ಸ್ಪಂದನ ಸೇವಾ ಟ್ರಸ್ಟ್ ಹಡಿನಬಾಳ ಹೊನ್ನಾವರ,ಸಂಗಮ ಸೇವಾ ಸಂಸ್ಥೆ ಅಂಕೋಲಾ, ಗ್ರಾಂ ಪಂ ಡೊಂಗ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಉಚಿತ ಕಣ್ಣು ತಪಾಸಣಾ ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಂಡಿದ್ದ ಅರ್ಹ ಫಲಾನುಭವಿಗಳಿಗೆ ಸೆ 4 ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಕಲ್ಲೇಶ್ವರ ಶ್ರೀ ದೇವಿ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕನ್ನಡಕಗಳನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನೂರಾರು ಜನರಿಗೆ ಅನುಕೂಲ

ಡೋಂಗ್ರಿ ಗ್ರಾ ಪಂ ಅಧ್ಯಕ್ಷರಾದ ವಿನೋದ ಭಟ್ಟ ಈ ಸಂದರ್ಭದಲ್ಲಿ ಮಾತನಾಡಿ ನಮ್ಮ ಪಂಚಾಯತ ಬಾಗದಲ್ಲಿ ಇಂತಹ ಕಾರ್ಯಕ್ರಮ ಮಾಡಿದ್ದಕ್ಕೆ ಸಂತಸ ವ್ಯಕ್ತ ಪಡಿಸಿದರು. ಸಂಘಟಕ ಪ್ರಮುಖ ವಿ ಎಸ್‌ ಭಟ್ಟ ಕಲ್ಲೇಶ್ವರ ಮಾತನಾಡಿ ನೂರಾರು ಜನರಿಗೆ ಈ ಕಣ್ಣು ತಪಾಸಣಾ ಶಿಬಿರದಿಂದ ಅನುಕೂಲವಾಗಿದೆ ಎಂದರು.

ಉಚಿತ ಕನ್ನಡಕ ವಿತರಣೆ

ನಮ್ಮ ಪಂಚಾಯತ ತಾಲೂಕು ಕೇಂದ್ರದಿಂದ ಬಹುದೂರದಲ್ಲಿದ್ದು, ಅಂಕೋಲಾ ಪಟ್ಟಣಕ್ಕೆ ಹೊಗಿ ಬರುವುದು ಕಷ್ಟವಾಗಿದ್ದು, ದೃಷ್ಟಿ ದೋಷ ಉಳ್ಳ ಹಲವರಿಗೆ ಶಿಬಿರದ ಪ್ರಯೋಜನ ನಮ್ಮ ಊರಲ್ಲೇ ಸಿಗುವಂತಾಗಿದ್ದು, ಸಂಘಟಕರಲ್ಲರಿಗೂ ಈ ಸೇವಾ ಕಾರ್ಯ ಸಮಾಧಾನ ತಂದಿದೆ ಎಂದರು ಪ್ರಮುಖರಾದ ಶೇಖರ ಗಾಂವ್ಕರ,ಜನಾರ್ದನ ಹೆಗಡೆ,ಮಂಜುನಾಥ ಗಾಂವ್ಕರ, ಇತರರಿದ್ದರು. ನೂರಾರು ಜನರಿಗೆ ಕನ್ನಡವನ್ನು ಉಚಿತವಾಗಿ ವಿತರಿಸಲಾಯಿತು.

ಇದನ್ನೂ ಓದಿ: ಅಂಕೋಲಾ ತಾಲೂಕಿಗೆ ಸಂಬoಧಿಸಿದ ಸುದ್ದಿಗಳು

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಜನಪ್ರಿಯ ಶಿಕ್ಷಕ ಮಂಜುನಾಥ ನಾಯಕ ಇನ್ನಿಲ್ಲ :  ಜೂನ್ 6 ರ ಶನಿವಾರ ಬೆಳಿಗ್ಗೆ ಅಗ್ರಗೋಣದಲ್ಲಿ ಅಂತ್ಯಸಂಸ್ಕಾರ

ಅಂಕೋಲಾ: ತಾಲೂಕಿನ ಅಗ್ರಗೋಣ ಗ್ರಾಮದ (ಲಕ್ಷ್ಮೀ ಮನೆ ) ನಿವಾಸಿ, ಹಾಗೂ ಬೇಲೇಕೇರಿ ಸರ್ಕಾರಿ ಪ್ರೌಢಶಾಲೆಯ...

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್...

ಚುನಾವಣೆ ನಂತರ ರಾಜಕೀಯ ಬದಿಗಿಟ್ಟು ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ : ಅಮದಳ್ಳಿ ಗ್ರಾಮ ದೇವರ ಗ್ರಾಮ ಎಂದ ಶಾಸಕ ಸೈಲ್

ಕಾರವಾರ: ಗ್ರಾಮೀಣ ಆಡಳಿತ ವ್ಯವಸ್ಥೆಗೆ ಬಲ ತುಂಬುವ ಹೆಜ್ಜೆಯಾಗಿ ಅಮದಳ್ಳಿ ಗ್ರಾಮ ಪಂಚಾಯತ್‌ನ ನೂತನ ಸಭಾಭವನವನ್ನು...

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ...

ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಹೋರಾಟ ನಿರಂತರ : ಬಹಿರಂಗ ಸಭೆ ತಾತ್ಕಾಲಿಕವಾಗಿ ಮುಂದೂಡಿಕೆ : ಸಂಘಟಕ ಪ್ರಮುಖರು ಪ್ರಕಟಣೆಯಲ್ಲಿ ಹೇಳಿದ್ದೇನು ?

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ನಿರ್ಮಾಣ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ, ಸಾಮೂಹಿಕ ನಾಯಕತ್ವದಡಿ, ಅಂಕೋಲಾ...

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...