Big News

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

Share

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು ಬೆಳ್ಳಿ ಖರೀದಿ ಮೇಲೆ ಭರ್ಜರಿ ಆಫರ್‌ಗಳು

  • ಪ್ರತಿ 10 ಗ್ರಾಮ ಚಿನ್ನದ ಆಭರಣಗಳ ಮೇಲೆ ರೂ 4000 ರಿಯಾಯತಿ
  • ಪ್ರತಿ 1 ಕೆ ಜಿ ಬೆಳ್ಳಿ ವಸ್ತು ಹಾಗೂ ಆಭರಣಗಳಿಗೆ ರೂ 2500 ವರೆಗೆ ರಿಯಾಯತಿ
  • 100% ಹಾಲ್‌ಮಾರ್ಕ್ BIS ಪ್ರಮಾಣಿತ ಬಂಗಾರ
  • ನಂಬಿಕೆಗೆ ಮತ್ತೊಂದು ಹೆಸರು: ಅಲಂಕಾರ ಜ್ಯುವೇಲರ್ಸ್ ಅಂಕೋಲಾ

ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಅಂಕೋಲಾದ ಪ್ರಸಿದ್ಧ Alankara Jewellers ಗ್ರಾಹಕರಿಗಾಗಿ ವಿಶೇಷ ಆಫರ್‌ಗಳನ್ನು ಪ್ರಕಟಿಸಿದೆ. “ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ” ಎಂಬ ಘೋಷವಾಕ್ಯದೊಂದಿಗೆ, ಚಿನ್ನ ಮತ್ತು ಬೆಳ್ಳಿ ಖರೀದಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ.

ಗ್ರಾಹಕರ ನಂಬಿಕೆಗೆ ಮತ್ತೊಂದು ಹೆಸರು

ಪ್ರತಿ 10 ಗ್ರಾಮ ಚಿನ್ನದ ಆಭರಣಗಳ ಖರೀದಿಗೆ ರೂ. 4000 ವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಅದೇ ರೀತಿ, 1 ಕೆಜಿ ಬೆಳ್ಳಿ ವಸ್ತುಗಳು ಹಾಗೂ ಆಭರಣಗಳ ಖರೀದಿಗೆ ರೂ. 2500 ವರೆಗೆ ವಿಶೇಷ ಕಡಿತ ಸೌಲಭ್ಯವನ್ನು ಕಲ್ಪಿಸಲಾಗಿದೆ. ಇದಲ್ಲದೆ, 100% BIS ಹಾಲ್‌ಮಾರ್ಕ್ ಪ್ರಮಾಣಿತ ಬಂಗಾರವನ್ನು ಒದಗಿಸುತ್ತಿರುವ ಅಲಂಕಾರ ಜ್ಯುವೆಲ್ಲರ್ಸ್, ಗ್ರಾಹಕರ ನಂಬಿಕೆಗೆ ಮತ್ತೊಂದು ಹೆಸರಾಗಿ ಹೊರಹೊಮ್ಮಿದೆ.

ಗ್ರಾಹಕರ ಪ್ರೀತಿ ನಂಬುಗೆ ಮತ್ತು ವಿಶ್ವಾಸ ಮತ್ತು ತೃಪ್ತಿಯೇ : ನಮ್ಮ ಪಾರಂಪರಿಕ ಗುಣಮಟ್ಟದ ಸೇವೆಗೆ ಅಲಂಕಾರ

ಈ ವಿಶೇಷ ರಿಯಾಯಿತಿ ಯೋಜನೆ ಏಪ್ರಿಲ್ 10ರಿಂದ ಏಪ್ರಿಲ್ 20, 2026ರವರೆಗೆ ಮಾತ್ರ ಸೀಮಿತವಾಗಿದ್ದು, ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ನವೀನ ವಿನ್ಯಾಸದ ಚಿನ್ನ-ಬೆಳ್ಳಿ ಆಭರಣಗಳೊಂದಿಗೆ ನಿಮ್ಮ ಕುಟುಂಬದ ಸಂತಸವನ್ನು ಹೆಚ್ಚಿಸಿಕೊಳ್ಳಿ ಎಂದು ಸಂಸ್ಥೆ ತಿಳಿಸಿದೆ.

ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಗ್ರಾಹಕರು, ಹಿತೈಷಿಗಳು ಹಾಗೂ ನಾಡಿನ ಸಮಸ್ತ ಜನತೆಗೆ ಸಂಸ್ಥೆಯ ವತಿಯಿಂದ ಹಾರ್ದಿಕ ಶುಭಾಶಯಗಳನ್ನು ತಿಳಿಸಲಾಗಿದ್ದು, ಎಲ್ಲರಿಗೂ ಆದರದ ಸ್ವಾಗತ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 📞 9141121405

ವಿಸ್ಮಯ ನ್ಯೂಸ್, ವಿಲಾಸ್ ನಾಯ್ಕ, ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜನಪ್ರಿಯ ಶಿಕ್ಷಕ ಮಂಜುನಾಥ ನಾಯಕ ಇನ್ನಿಲ್ಲ :  ಜೂನ್ 6 ರ ಶನಿವಾರ ಬೆಳಿಗ್ಗೆ ಅಗ್ರಗೋಣದಲ್ಲಿ ಅಂತ್ಯಸಂಸ್ಕಾರ

ಅಂಕೋಲಾ: ತಾಲೂಕಿನ ಅಗ್ರಗೋಣ ಗ್ರಾಮದ (ಲಕ್ಷ್ಮೀ ಮನೆ ) ನಿವಾಸಿ, ಹಾಗೂ ಬೇಲೇಕೇರಿ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಮಂಜುನಾಥ್ ವೆಂಕಣ್ಣ ನಾಯಕ (61) ಅವರು  ನಿಧನರಾಗಿದ್ದಾರೆ. ಇಂಗ್ಲಿಷ್ ಶಿಕ್ಷಕರಾಗಿ ದೀರ್ಘಕಾಲ ಸೇವೆ...

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಈ ವಿಚಾರದ ಕುರಿತಂತೆ ಜಿಲ್ಲಾಡಳಿತ ಹಾಗೂ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಭಟ್ಕಳದಲ್ಲಿ 14 ಜಾನುವಾರಗಳ ರಕ್ಷಣೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರ ವಿರುದ್ಧ ಭಟ್ಕಳ ಪಟ್ಟಣ ಪೊಲೀಸ್...

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...