Big News

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

Share

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನಲ್ಲಿ ಸಹಾಯಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. BSc, B.Ed (PCM) ಅರ್ಹತೆ ಹೊಂದಿದವರಿಗೆ – 1 ಹುದ್ದೆ, B.A, B.Ed, ಇಂಗ್ಲಿಷ್ ಮತ್ತು ಇತಿಹಾಸ ವಿಷಯಗಳಿಗೆ – 2 ಹುದ್ದೆಗಳು ಲಭ್ಯ . ಅನುಭವ ಹೊಂದಿದ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ. ಅರ್ಜಿಗಳನ್ನು ಏಪ್ರಿಲ್ 25, 2026 ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ನಿಮ್ಮ ಸಂಪೂರ್ಣ ವಿವರಗಳೊಂದಿಗೆ ಅರ್ಜಿಯನ್ನು( ಬಯೋಡಾಟಾ ) ಕಳುಹಿಸಿರಿ: ಮುಖ್ಯೋಪಾಧ್ಯಾಯರು, ದಿನಕರ ಇಂಗ್ಲಿಷ್ ಮೀಡಿಯಂ ಹೈ ಸ್ಕೂಲ್, ಧಾರೇಶ್ವರ, ಕುಮಟಾ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8152854914, 9632566257, 9343291733

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

Job Alert: ಹೊನ್ನಾವರ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶ

ಹೊನ್ನಾವರ: ತಾಲೂಕಿನ ಶಿರಸಿ ಅರ್ಬನ್ ಬ್ಯಾಂಕ್ ಹತ್ತಿರ ಇರುವ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶಗಳು ಖಾಲಿಯಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 10 ರಿಂದ 20 ಸಾವಿರ ವೇತನ ನಿಗದಿಯಾಗಿದೆ. ಅಕೌಂಟೆoಟ್, ಸೂಪರ್‌ವೈಜರ್,...

ARE YOU A TOP SALES PERFORMER? TARANGA IS HIRING – ONLY 4 VACANCIES

Taranga Electronics & Furniture, one of Uttara Kannada’s most reputed retail chains, is looking for dynamic Sales Executives to join our growing team....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಓಷನ್ ಸೆರಿನಿಟಿ : ಕಡಲತೀರದ ಸೊಬಗಿನ ನಡುವೆ ನಿಮ್ಮ ಕನಸಿನ ಉದ್ಯಮಕ್ಕೆ ಅದ್ಭುತ ಅವಕಾಶ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಸುಂದರ ವನ್ನಳ್ಳಿ ಕಡಲ ತೀರದ ಸಮೀಪದಲ್ಲಿರುವ “ಓಷನ್ ಸೆರಿನಿಟಿ”...

ಮಲೆನಾಡಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೊಸ ಅಧ್ಯಾಯಮಲೆನಾಡಿನ ಮೊದಲ ಮತ್ತು ಏಕೈಕ ಪ್ರಾದೇಶಿಕ ಪ್ರಾಪರ್ಟಿ ಪೋರ್ಟಲ್ ‘ಮಲ್ನಾಡ್ ರಿಯಾಲ್ಟಿ’

ಮನೆ ಖರೀದಿಸಬೇಕೇ? ಜಮೀನು ಮಾರಾಟ ಮಾಡಬೇಕೇ? ಬಾಡಿಗೆ ಮನೆ ಹುಡುಕುತ್ತಿದ್ದೀರಾ? ಅಥವಾ ನಿಮ್ಮ ಆಸ್ತಿಗೆ ಸರಿಯಾದ...

ಸ್ವಾತಂತ್ರ‍್ಯೋತ್ಸವದ ಸಂಭ್ರಮಕ್ಕೆ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಭರ್ಜರಿ ಆಫರ್; ಶೇ.70ರಷ್ಟು ರಿಯಾಯಿತಿ

ಕುಮಟಾ: ಸ್ವಾತಂತ್ರ‍್ಯೋತ್ಸವದ ಅಂಗವಾಗಿ ತರಂಗ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ ಗ್ರಾಹಕರಿಗಾಗಿ ವಿಶೇಷ ‘ಫ್ರೀಡಂ ಫೆಸ್ಟಿವಲ್’ ಆಫರ್...

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...