Uncategorized

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಹಲವು ಉದ್ಯೋಗಾವಕಾಶ : 40 ಸಾವಿರದ ವರೆಗೆ ಸಂಬಳ

Share

ಕುಮಟಾ: ಉತ್ತರಕನ್ನಡ ಜಿಲ್ಲೆಯ ಪ್ರಸಿದ್ಧ ಮತ್ತು ಬೃಹತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಶೋರೂಮ್, ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಹಲವು ಉದ್ಯೋಗಾವಕಾಶವಿದೆ. ಕುಮಟಾ, ಹೊನ್ನಾವರ ಮತ್ತು ಶಿರಸಿಯಲ್ಲಿರುವ ಶೋರೂಮ್‌ನಲ್ಲಿ ಸಿನೀಯರ್ ಮ್ಯಾನೇಜರ್, ಸೇಲ್ಸ್ ಎಕ್ಸಿಕ್ಯೂಟಿವ್, Accountant, ಸಪೋರ್ಟ್ ಸ್ಟಾಪ್ ಹೀಗೆ ಹಲವು ಹುದ್ದೆಗಳು ಖಾಲಿಯಿದೆ.

ಅರ್ಹ ಅಭ್ಯರ್ಥಿಗಳಿಗೆ 13 ರಿಂದ 40 ಸಾವಿರದ ವರೆಗೆ ಸಂಬಳ ನೀಡಲಾಗುವುದು, ಪಿಎಫ್, ಇಎಸ್‌ಐ , ಬೋನಸ್, ಇನ್ಸೆಂಟಿವ್ ಸೇರಿ ಹಲವು ಸೌಲಭ್ಯಗಳಿವೆ. ಅಗತ್ಯ ವಿರುವವರಿಗೆ ವಸತಿ ವ್ಯವಸ್ಥೆಯಿದ್ದು, ಅನುಭವಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಾಟ್ಸಪ್ ನಂಬರ್ ಅಥವಾ ಮೇಲ್ ಐಡಿಗೆ ನಿಮ್ಮ ಬಯೋಡಾಟಾ ಕಳುಹಿಸಿ.. ಅಥವಾ ಕುಮಟಾದ ಹೆಡ್‌ಪೋಸ್ಟ್ ಆಫೀಸ್ ಸಮೀಪವಿರುವ ನಮ್ಮ ಶೋರೂಮ್‌ಗೆ ಬಂದು ಸಂಪರ್ಕಿಸಬಹುದು ಎಂದು ಮಾಲೀಕರು ಮಾಹಿತಿ ನೀಡಿದ್ದಾರೆ. 📞 84949 88555 (WhatsApp), 📧 [email protected]

Address: Taranga Electronics, near Kumta Head Post Office, Kumta, Karnataka 581343

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಉದಯ ಏಜೆನ್ಸಿ ಮಾರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಹೊನ್ನಾವರ: ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. ಮಂಕಿಯ ಉದಯ ಏಜೆನ್ಸಿ ಮಾರ್ಟ್ ಸಂಸ್ಥೆಯಲ್ಲಿ ಸೆಲ್ಸ್ ರೆಪ್ರೆಸೆಂಟೇಟಿವ್ (Sales Representative) ಹಾಗೂ ಸೆಲ್ಸ್ ಎಕ್ಸಿಕ್ಯೂಟಿವ್ (Sales Executive) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ...

ರಿಸೆಪ್ಷನಿಸ್ಟ್ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

ಕುಮಟಾ: ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ ನಿಮಗೊಂದು ಉತ್ತಮ ಅವಕಾಶ. ಕುಮಟಾದಲ್ಲಿ ಅತ್ಯಾಧುನಿಕ ಸೌಲಭ್ಯಗಳು ಹಾಗೂ ಆಧುನಿಕ ತಂತ್ರಜ್ಞಾನದೊoದಿಗೆ ಕಾರ್ಯನಿರ್ವಹಿಸುತ್ತಿರುವ ಸುಹಾಸ್ ಡೆಂಟಲ್ ಕೇರ್ & ರೂಟ್ ಕೆನಾಲ್ ಸೆಂಟರ್ ನಲ್ಲಿ ರಿಸೆಪ್ಷನಿಸ್ಟ್...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಉದಯ ಏಜೆನ್ಸಿ ಮಾರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಹೊನ್ನಾವರ: ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. ಮಂಕಿಯ ಉದಯ ಏಜೆನ್ಸಿ ಮಾರ್ಟ್ ಸಂಸ್ಥೆಯಲ್ಲಿ ಸೆಲ್ಸ್...

ಅಂಕೋಲಾದಲ್ಲಿ ‘ಉತ್ತಾರಾ’ ಫಿಸಿಯೋಥೆರಪಿ–ನ್ಯೂಟ್ರಿಷನ್ ಕೇಂದ್ರ ಆರಂಭ

ಅಂಕೋಲಾ: ಪಟ್ಟಣದ ಶಾಂತಾದುರ್ಗಾ ದೇವಸ್ಥಾನದ ಎದುರಿನ ಮುಖ್ಯರಸ್ತೆ ಅಂಚಿನ ಕಟ್ಟಡದಲ್ಲಿ ‘ಉತ್ತಾರಾ ಫಿಸಿಯೋಥೆರಪಿ ಮತ್ತು ನ್ಯೂಟ್ರಿಷನ್...

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು...

ಧರ್ಮಸ್ಥಳಕ್ಕೆ ಕಪ್ಪುಚುಕ್ಕೆ ತರುವ ಪ್ರಯತ್ನ: ಬೃಹತ್ ಜನಾಗ್ರಹ-ಧರ್ಮಸಭೆ

ಹೊನ್ನಾವರ: ಪಟ್ಟಣದ ನಾಮಧಾರಿ ಸಭಾಭವನದ ಆವಾರದಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರ ಭಕ್ತಾಭಿಮಾನಿ ವೇದಿಕೆ ಹೊನ್ನಾವರ ವತಿಯಿಂದ...