ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು ಮಹಿಳಾ ರಿಸೆಪ್ಷನಿಸ್ಟ್ (Receptionist) ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಅಭ್ಯರ್ಥಿಗಳು ಕನಿಷ್ಠ ಪಿಯುಸಿ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರಬೇಕು. ಉತ್ತಮ ಸಂವಹನ ಕೌಶಲ್ಯ, ಕಂಪ್ಯೂಟರ್ ಜ್ಞಾನ ಹಾಗೂ ಗ್ರಾಹಕರೊಂದಿಗೆ ಉತ್ತಮವಾಗಿ ವ್ಯವಹರಿಸುವ ಸಾಮರ್ಥ್ಯ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಭಟ್ಕಳ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಹಾಗೂ ಆಕರ್ಷಕ ಸಂಬಳವನ್ನು ಒದಗಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾ (CV) ಅನ್ನು ವಾಟ್ಸಾಪ್ ಮೂಲಕ ಕಳುಹಿಸಬಹುದು ಅಥವಾ ಕೆಳಗಿನ ಸಂಖ್ಯೆಗೆ ಸಂಪರ್ಕಿಸಬಹುದು. ಸಂಪರ್ಕ ಸಂಖ್ಯೆ: 7676924330
ವಿಳಾಸ: ಹೆಗಡೆ ಐ ಫೌಂಡೇಷನ್, ಸೀಮಾ ಕಾಂಪ್ಲೆಕ್ಸ್, ಮೋನಿ ಬಸದಿ ಪಕ್ಕದಲ್ಲಿ, ಮುಖ್ಯ ರಸ್ತೆ, ಭಟ್ಕಳ – 581320.












