Uncategorized

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಉದಯ ಏಜೆನ್ಸಿ ಮಾರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

Share

ಹೊನ್ನಾವರ: ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. ಮಂಕಿಯ ಉದಯ ಏಜೆನ್ಸಿ ಮಾರ್ಟ್ ಸಂಸ್ಥೆಯಲ್ಲಿ ಸೆಲ್ಸ್ ರೆಪ್ರೆಸೆಂಟೇಟಿವ್ (Sales Representative) ಹಾಗೂ ಸೆಲ್ಸ್ ಎಕ್ಸಿಕ್ಯೂಟಿವ್ (Sales Executive) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆಕರ್ಷಕ ಸಂಬಳದ ಜೊತೆಗೆ ಸಂಸ್ಥೆಯ ನಿಯಮಾನುಸಾರ ಹಲವು ಸೌಲಭ್ಯಗಳು ಲಭ್ಯವಿರಲಿವೆ. ವಿಶೇಷವಾಗಿ ಹೊನ್ನಾವರ, ಮಂಕಿ ಹಾಗೂ ಸುತ್ತಮುತ್ತಲಿನ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಉದ್ಯೋಗದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು. 📞 ಸಂಪರ್ಕಿಸಿ: 98446 34272

ವಿಸ್ಮಯ ನ್ಯೂಸ್, ಹೊನ್ನಾವರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ARE YOU A TOP SALES PERFORMER? TARANGA IS HIRING – ONLY 4 VACANCIES

Taranga Electronics & Furniture, one of Uttara Kannada’s most reputed retail chains, is looking for dynamic Sales Executives to join our growing team....

11 ತಾಲೂಕುಗಳಲ್ಲಿ ಉದ್ಯೋಗಾವಕಾಶ; 15,600 ರಿಂದ 21 ಸಾವಿರ ವರೆಗೆ ವೇತನ

ಉತ್ತರ ಕನ್ನಡ: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲೊಂದು ಉತ್ತಮ ಅವಕಾಶ. ಸ್ವತಂತ್ರ ಮೈಕ್ರೋಪಿನ್ ಲಿಮಿಟೆಡ್ ಎಂಬ ಬ್ಯಾಂಕೇತರ ಕಿರು ಹಣಕಾಸು ಸಂಸ್ಥೆ (NBFC-MFI)ಯಲ್ಲಿ ಕ್ಷೇತ್ರ ಅಧಿಕಾರಿ (Field Officer) ಹುದ್ದೆಗೆ ಅರ್ಹ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಹಲವು ಉದ್ಯೋಗಾವಕಾಶ : 40 ಸಾವಿರದ ವರೆಗೆ ಸಂಬಳ

ಕುಮಟಾ: ಉತ್ತರಕನ್ನಡ ಜಿಲ್ಲೆಯ ಪ್ರಸಿದ್ಧ ಮತ್ತು ಬೃಹತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಶೋರೂಮ್, ತರಂಗ ಎಲೆಕ್ಟ್ರಾನಿಕ್ಸ್...

ಅಂಕೋಲಾದಲ್ಲಿ ‘ಉತ್ತಾರಾ’ ಫಿಸಿಯೋಥೆರಪಿ–ನ್ಯೂಟ್ರಿಷನ್ ಕೇಂದ್ರ ಆರಂಭ

ಅಂಕೋಲಾ: ಪಟ್ಟಣದ ಶಾಂತಾದುರ್ಗಾ ದೇವಸ್ಥಾನದ ಎದುರಿನ ಮುಖ್ಯರಸ್ತೆ ಅಂಚಿನ ಕಟ್ಟಡದಲ್ಲಿ ‘ಉತ್ತಾರಾ ಫಿಸಿಯೋಥೆರಪಿ ಮತ್ತು ನ್ಯೂಟ್ರಿಷನ್...

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು...

ಧರ್ಮಸ್ಥಳಕ್ಕೆ ಕಪ್ಪುಚುಕ್ಕೆ ತರುವ ಪ್ರಯತ್ನ: ಬೃಹತ್ ಜನಾಗ್ರಹ-ಧರ್ಮಸಭೆ

ಹೊನ್ನಾವರ: ಪಟ್ಟಣದ ನಾಮಧಾರಿ ಸಭಾಭವನದ ಆವಾರದಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರ ಭಕ್ತಾಭಿಮಾನಿ ವೇದಿಕೆ ಹೊನ್ನಾವರ ವತಿಯಿಂದ...