ಹೊನ್ನಾವರ : ತಾಲೂಕಿನ ಗುಣವಂತೆಯ ಉದಯ ಏಜೆನ್ಸಿ, ಸೂಪರ್ ಮಾರ್ಕೆಟ್ ನಲ್ಲಿ ಡಿಸ್ಪ್ಲೇ ಹಾಗೂ ಪ್ಯಾಕೇಜಿಂಗ್ ಕೆಲಸಕ್ಕಾಗಿ ಹುಡುಗರು ಮತ್ತು ಹುಡುಗಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಕ್ಕೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಆಕರ್ಷಕ ಸಂಬಳ ನೀಡಲಾಗುವುದು. ಗುಣವಂತೆ ಹಾಗೂ ಸುತ್ತಮುತ್ತಲಿನ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉದ್ಯೋಗದ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು. ಸಂಪರ್ಕಿಸಿ: 9844634272
ಆಸಕ್ತ ಅಭ್ಯರ್ಥಿಗಳು ಈ ಉದ್ಯೋಗಾವಕಾಶದ ಸದುಪಯೋಗ ಪಡೆದುಕೊಳ್ಳಬಹುದು.
ವಿಸ್ಮಯ ನ್ಯೂಸ್, ಹೊನ್ನಾವರ











