Important

ಮನೆಯಂಗಳಕ್ಕೆ ನುಗ್ಗಿದ ಚಿರತೆ: ನಾಯಿ ಎಳೆದುಕೊಂಡು ಹೋದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Share

ಯಲ್ಲಾಪುರ: ತಾಲೂಕಿನ ಹಾಸಣಗಿ ಗ್ರಾಮದ ಮನೆಯೊಂದರ ಅಂಗಳಕ್ಕೆ ಚಿರತೆಯೊಂದು ನುಗ್ಗಿ ನಾಯಿಯೊಂದನ್ನು ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. ಈ ದೃಶ್ಯಾವಳಿಗಳು ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆಯಿಂದ ತಪ್ಪಿಸಿಕೊಳ್ಳಲು ನಾಯಿ ಸಾಕಷ್ಟು ಕಾದಾಟ ನಡೆಸಿದ್ದು, ಕೊನೆಗೂ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ನಿಧಾನವಾದ ಹೆಜ್ಜೆಯೊಂದಿಗೆ ಅಂಗಳ ಪ್ರವೇಶಿಸಿದ ಚಿರತೆ ನಾಯಿಯನ್ನು ಹಿಡಿದು ಹೊರಗೆ ಹೋದ ದೃಶ್ಯಾವಳಿಗಳು ವೈರಲ್ ಆಗಿದೆ. ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಚಿರತೆ ಓಡಾಟ ಹೆಚ್ಚಾಗಿದೆ ಎನ್ನಲಾಗಿದ್ದು, ಜನ ವಸತಿ ಪ್ರದೇಶಕ್ಕೆ ಚಿರತೆ ನುಗ್ಗುತ್ತಿರುವುದಕ್ಕೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್ ರವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ’ ದಲ್ಲಿ ಹೇಳಿದರು....

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ ಟಿ.ವಿ ಹೆಸರನ್ನು ಕೆಲವರು ದುರ್ಬಳಕೆ ಮಾಡುತ್ತಿರುವ ಬಗ್ಗೆ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಇತ್ತೀಚೆಗೆ,...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...