Important

ವಾಡಿಕೆಗಿಂತ ಅಧಿಕ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ ನೋಡಿ?

Share

ಕಾರವಾರ: ಜೂನ್ ತಿಂಗಳಿನಲ್ಲಿ ಆರಂಭವಾಗುವ ಮುಂಗಾರು ಮಳೆಯ ಪ್ರಮಾಣವು ವಾಡಿಕೆಗಿಂತ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ದೇಶದಾದ್ಯಂತ ಶೇ. 106 ರಷ್ಟು ಮಳೆಯಾಗಲಿದ್ದು, 87 ಸೆಂಟಿಮೀಟರ್‌ನoತೆ ದೀರ್ಘಾವಧಿಯ ಸರಾಸರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಭಾರೀ ಭಾರತಕ್ಕೆ ಮುಂಗಾರು 2 ವಾರ ಮುಂಚಿತವಾಗಿ ಆಗಮಿಸಿದೆ. ಅದರಲ್ಲೂ ಕರ್ನಾಟಕಕ್ಕೆ ಜೂನ್ ಮೊದಲ ವಾರದಲ್ಲಿ ಆಗಮಿಸಿಬೇಕಿದ್ದ ಮುಂಗಾರು ಮಳೆಯು ಮೇ ಕೊನೆಯ ವಾರದಲ್ಲಿ ಆಗಮಿಸಿದೆ.

ಇನ್ನೂ 2 ರಿಂದ 5 ದಿನಗಳಲ್ಲಿ ಪರಿಪೂರ್ಣ ಸ್ಥಿತಿಯಲ್ಲಿ ಮುಂಗಾರು ಮಳೆಯು ಆರಂಭವಾಗುತ್ತದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ ಮೊದಲವಾರದಲ್ಲಿ ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನಿಡಿದೆ. ಈಗಾಗಲೇ ವಾಯುಭಾರ ಕುಸಿತದಿಂದಾಗಿ ರಾಜ್ಯ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಅಧಿಕವಾಗಿದೆ. ಮೇ 30 ರ ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಪ್ರಮಾಣದ ಮಳೆ ಸುರಿಯುವ ಸಾಧ್ಯತೆ ಇದೆ .

ಬ್ಯುರೋ ರಿಪೋರ್ಟ ವಿಸ್ಮಯ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಟಿ.ಕೆ ಲೇಔಟ್ ತರಳಬಾಳು ಫ್ರೌಡಶಾಲಾ ವಿದ್ಯಾರ್ಥಿಗಳು ಜೋಗ್ ಫಾಲ್ಸ್ ಪ್ರವಾಸ ಮುಗಿಸಿ...

ತಗ್ಗು ಪ್ರದೇಶದಲ್ಲಿ ಪಲ್ಟಿಯಾದ ಸಾರಿಗೆ ಸಂಸ್ಥೆ ಬಸ್ : ಚಾಲಕ, ನಿರ್ವಾಹಕ , ಪುಟಾಣಿ ಮಗು ಸೇರಿ 26 ಕ್ಕೂ ಹೆಚ್ಚು ಜನರಿಗೆ ಗಾಯ – ನೋವು

ಅಂಕೋಲಾ: ಸಾರಿಗೆ ಸಂಸ್ಥೆಯ ಬಸ್ ಒಂದು ಪಲ್ಟಿಯಾಗಿ ಚಾಲಕ , ನಿರ್ವಾಹಕ, ಪುಟ್ಟ ಮಗು ಹಾಗೂ ಇತರೆ ಪ್ರಯಾಣಿಕರೂ ಸೇರಿ ಸುಮಾರು 26ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಸುಂಕಸಾಳ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...