Important

ಶಿರಸಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗಟಾರಕ್ಕೆ ಉರುಳಿಬಿದ್ದ ಖಾಸಗಿ ಬಸ್

Share

ಶಿರಸಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ಗಟಾರಕ್ಕೆ ಉರುಳಿದ ಘಟನೆ ಶಿರಸಿ ತಾಲೂಕಿನ ಶಿರಸಿ-ಯಲ್ಲಾಪುರ ರಸ್ತೆಯ ಕಡವೆ ಕ್ರಾಸ್ ಬಳಿ ಸಂಭವಿಸಿದೆ. ಎದುರಿನಿಂದ ಬಂದ ವಾಹನಕ್ಕೆ ಜಾಗ ನೀಡುವ ವೇಳೆ ಚಾಲಕ ಬಸ್ಸನ್ನು ಡಾಂಬರ್ ರಸ್ತೆಯಿಂದ ಕೆಳಗಿಸಿದ್ದು, ರಸ್ತೆಯ ಪಕ್ಕದಲ್ಲಿ ಹಾಕಿರುವ ಮಣ್ಣು-ಮಳೆ ನೀರಿನಿಂದ ಕೆಸರು ಉಂಟಾಗಿ, ನಿಯಂತ್ರಣ ತಪ್ಪಿ ಗಟಾರಕ್ಕಿಳಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

Share

Don't Miss

ಉಚಿತ ಹೃದಯ ರೋಗ ತಪಾಸಣಾ ಶಿಬಿರ : ಮೇ 31ರ ಶನಿವಾರದಂದು ಕುಮಟಾ ತಾಲೂಕಾಸ್ಪತ್ರೆಯಲ್ಲಿ ಆಯೋಜನೆ

ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ ಕುಮಟಾ ಹಾಗೂ ತಾಲೂಕಾಸ್ಪತ್ರೆ ಕುಮಟಾ ಇವರ ಸಹಯೋಗದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು...

ವಾಡಿಕೆಗಿಂತ ಅಧಿಕ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ ನೋಡಿ?

ಕಾರವಾರ: ಜೂನ್ ತಿಂಗಳಿನಲ್ಲಿ ಆರಂಭವಾಗುವ ಮುಂಗಾರು ಮಳೆಯ ಪ್ರಮಾಣವು ವಾಡಿಕೆಗಿಂತ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ದೇಶದಾದ್ಯಂತ ಶೇ. 106 ರಷ್ಟು ಮಳೆಯಾಗಲಿದ್ದು, 87...

ಸಂಪನ್ನಗೊoಡ ಹೊನ್ನೆಬೈಲ್ ಹಬ್ಬ: ಹರಿದು ಬಂದ ಭಕ್ತ ಸಾಗರ

ಅಂಕೋಲಾ: ಹೊನ್ನೆಬೈಲ್ ಗ್ರಾಮ ದೇವರುಗಳಾದ ಶ್ರೀಬೊಮ್ಮಯ್ಯ ದೇವರು, ಶ್ರೀಕುಸ್ಲೆ ದೇವರು ಮತ್ತು ಶ್ರೀಮಾಣಿಬೀರ ದೇವರುಗಳ ಬಂಡಿಹಬ್ಬಕ್ಕೆ ಪೂರಕವಾದ ವಿಶೇಷ ಹಬ್ಬ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅತ್ಯಂತ ವಿಜೃಂಭಣೆಯಿoದ ನಡೆಯಿತು. ಕಾರಣಾಂತರಗಳಿoದ...

ಈ ಊರಿನವರ ಗೋಳಿನ ಕಥೆ-ವ್ಯಥೆ ನೋಡಿ

ಶಿರಸಿ: ಇದು ಯಾವುದೋ ಇತಿಹಾಸದ ಕಟ್ಟು ಕಥೆಯಲ್ಲ.. ಅಕ್ಷರಶಃ ಜೀವ ಕೈಯ್ಯಲ್ಲಿಡಿದು ಸಾಗಿ, ಕುಗ್ರಾಮದ ಕರಾಳ ಕಥೆಗೆ ಸಾಕ್ಷಿಯಾದ ಕಣ್ಣುಗಳ ಅಕ್ಷರ ರೂಪದ ಚಿತ್ರಣವಿದು.. ಶಿರಸಿ ತಾಲೂಕಿನ ಗಡಿಭಾಗಕ್ಕೆ ಹೊಂದಿಕೊoಡಿರುವ ಮುಷ್ಕಿ...

ಶಿರಸಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗಟಾರಕ್ಕೆ ಉರುಳಿಬಿದ್ದ ಖಾಸಗಿ ಬಸ್

ಶಿರಸಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ಗಟಾರಕ್ಕೆ ಉರುಳಿದ ಘಟನೆ ಶಿರಸಿ ತಾಲೂಕಿನ ಶಿರಸಿ-ಯಲ್ಲಾಪುರ ರಸ್ತೆಯ ಕಡವೆ ಕ್ರಾಸ್ ಬಳಿ ಸಂಭವಿಸಿದೆ. ಎದುರಿನಿಂದ ಬಂದ ವಾಹನಕ್ಕೆ ಜಾಗ ನೀಡುವ ವೇಳೆ...

ಉಚಿತ ಹೃದಯ ರೋಗ ತಪಾಸಣಾ ಶಿಬಿರ : ಮೇ 31ರ ಶನಿವಾರದಂದು ಕುಮಟಾ ತಾಲೂಕಾಸ್ಪತ್ರೆಯಲ್ಲಿ ಆಯೋಜನೆ

ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ ಕುಮಟಾ ಹಾಗೂ ತಾಲೂಕಾಸ್ಪತ್ರೆ ಕುಮಟಾ ಇವರ ಸಹಯೋಗದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು...

Related Articles

ಸಂಪನ್ನಗೊoಡ ಹೊನ್ನೆಬೈಲ್ ಹಬ್ಬ: ಹರಿದು ಬಂದ ಭಕ್ತ ಸಾಗರ

ಅಂಕೋಲಾ: ಹೊನ್ನೆಬೈಲ್ ಗ್ರಾಮ ದೇವರುಗಳಾದ ಶ್ರೀಬೊಮ್ಮಯ್ಯ ದೇವರು, ಶ್ರೀಕುಸ್ಲೆ ದೇವರು ಮತ್ತು ಶ್ರೀಮಾಣಿಬೀರ ದೇವರುಗಳ ಬಂಡಿಹಬ್ಬಕ್ಕೆ...

ಈ ಊರಿನವರ ಗೋಳಿನ ಕಥೆ-ವ್ಯಥೆ ನೋಡಿ

ಶಿರಸಿ: ಇದು ಯಾವುದೋ ಇತಿಹಾಸದ ಕಟ್ಟು ಕಥೆಯಲ್ಲ.. ಅಕ್ಷರಶಃ ಜೀವ ಕೈಯ್ಯಲ್ಲಿಡಿದು ಸಾಗಿ, ಕುಗ್ರಾಮದ ಕರಾಳ...

ಉಚಿತ ಹೃದಯ ರೋಗ ತಪಾಸಣಾ ಶಿಬಿರ : ಮೇ 31ರ ಶನಿವಾರದಂದು ಕುಮಟಾ ತಾಲೂಕಾಸ್ಪತ್ರೆಯಲ್ಲಿ ಆಯೋಜನೆ

ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ...

ವಾಡಿಕೆಗಿಂತ ಅಧಿಕ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ ನೋಡಿ?

ಕಾರವಾರ: ಜೂನ್ ತಿಂಗಳಿನಲ್ಲಿ ಆರಂಭವಾಗುವ ಮುಂಗಾರು ಮಳೆಯ ಪ್ರಮಾಣವು ವಾಡಿಕೆಗಿಂತ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ...