Big News

ದುಶ್ಚಟಕ್ಕೆ ಬಲಿಯಾಗಬೇಡಿ: ಹೊಲನಗದ್ದೆ ಗ್ರಾ.ಪಂ ಅಧ್ಯಕ್ಷ ಎಂ. ಎಂ. ಹೆಗಡೆ ಹೇಳಿಕೆ

Share

ಕುಮಟಾ: ಯುವಜನತೆಯು ದೇಶದ ಆಸ್ತಿ. ದುಶ್ಚಟದಿಂದ ದೂರವಿದ್ದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ ವಾಗುತ್ತದೆ ಎಂದು ಉದ್ಯಮಿಗಳು ಮತ್ತು ಹೊಲನಗದ್ದೆ ಗ್ರಾಮ ಪಂಚಾಯತ್ ಅಧ್ಯಕ್ಷ ಎಂ. ಎಂ. ಹೆಗಡೆ ಹೇಳಿದರು. ಅವರು ಡಾ ಎ. ವಿ. ಬಾಳಿಗಾ ಪದವಿಪೂರ್ವ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟಿಸಿ, ಮಾತನಾಡಿದರು.

ಜಗತ್ತು ಸ್ಪರ್ಧಾತ್ಮಕ ಯುಗದಲ್ಲಿದೆ. ವಿದ್ಯರ್ಥಿಗಳು ಆತ್ಮ ವಿಶ್ವಾಸ ಹೆಚ್ಚಿಸಿಕೊಂಡಾಗ ಯಶಸನ್ನು ಹೊಂದಲು ಸಾಧ್ಯ. ಕಠಿಣ ಪರಿಶ್ರಮ ದಿಂದ ಮಾತ್ರ ಬೆಳವಣಿಗೆ ಹೊಂದಲು ಸಾಧ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗಕ್ಕು ಹೆಚ್ಚು ಲಕ್ಷಕೊಡಬೇಕು. ವಾಣಿಜ್ಯ ವಿಷಯದಲ್ಲಿ ಹೆಚ್ಚಿನ ಉದ್ಯೋಗ ಅವಕಾಶ ಗಳಿವೆ, ಚಾರ್ಟೆಡ್ ಅಕೌಂಟ್, ಕೈಗಾರಿಕೊಧ್ಯಮಿ ಯಾಗಿ ಯು ಹೊರಹೋಮ್ಮಲು ಉಜ್ವಲ ಅವಕಾಶ ಗಳಿವೆ ಎಂದರು. ಇದೇ ವೇಳೆ, ವಿದ್ಯಾರ್ಥಿ ಪರಿಷತ್ ಚಟುವಟಿಕೆ ಗಾಗಿ 10 ಸಾವಿರ ದೇಣಿಗೆ ನೀಡುವುದಾಗಿ ತಿಳಿಸಿದರು.

ಕೆನರಾ ಕಾಲೇಜು ಸೊಸೈಟಿ ಕಾರ್ಯಧ್ಯಕ್ಷ ರಾದ ಹನುಮಂತ ಶಾನಭಾಗ ಮಾತನಾಡಿ ಎಂ. ಎಂ. ಹೆಗಡೆ ಯವರು ಬಾಳಿಗಾ ಕಾಲೇಜು ಸ್ಥಾಪಕರಲ್ಲಿ ಒಬ್ಬರಾದ ದಿ. ಎನ್. ಟಿ. ಹೆಗಡೆ ಕುಟುಂಬದವರು ಎನ್ನುವದು ಸಂತಸದ ವಿಷಯ. ವಿದ್ಯಾರ್ಥಿಗಳು ಹೆಚ್ಚು ಅಂಕದೊoದಿಗೆ ಕಾಲೇಜಿಗೆ ಕೀರ್ತಿ ತರುವಂತ್ವರಾಗಿ ಎಂದು ಶುಭ ಹಾರೈಕೆ ಮಾಡಿದರು.

ಈ ಸಂದರ್ಭದಲ್ಲಿ ಪಿ. ಯು. ಸಿ. ದ್ವಿತೀಯ ವಾರ್ಷಿಕ ಪರೀಕ್ಷೆ ಯಲ್ಲಿ ಕಾಲೇಜಿಗೆ ಗರಿಷ್ಠ ಅಂಕ ಗಳಿಸಿ ಕಾಲೇಜಿಗೆ ಕೀರ್ತಿ ತಂದ ನವ್ಯ ಹೆಬ್ಬಾರ ಹಾಗೂ ಅನನ್ಯ ಭಟ್ಟ ಅವರನ್ನು ಎಂ. ಎಂ. ಹೆಗಡೆ ಅವರು ಶಾಲು ಹೋದೆಸಿ ಸನ್ಮಾನ ಮಾಡಿದರು. ಅದೇ ರೀತಿ ಡಿಸ್ಟಿಂಗಷನ್ ಪಡೆದ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಸತ್ಕಾರಿಸಲಾಯಿತು. ಈ ಸಂದರ್ಭದಲ್ಲಿ ಹನುಮಂತ ಶಾನಭಾಗ್ ಅವರು ಎಂ. ಎಂ. ಹೆಗಡೆ ಅವರಿಗೆ ಶಾಲು ಹೋದೆಸಿ ಸನ್ಮಾನ ಮಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರೊ. ಹೇಮಾ ಪೈ ಸಂವಿಧಾನಾತ್ಮ ವಾಗಿ ಪ್ರಮಾಣ ವಚನ ಬೋಧಿಸಿದರು.

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ARE YOU A TOP SALES PERFORMER? TARANGA IS HIRING – ONLY 4 VACANCIES

Taranga Electronics & Furniture, one of Uttara Kannada’s most reputed retail chains, is looking for dynamic Sales Executives to join our growing team....

11 ತಾಲೂಕುಗಳಲ್ಲಿ ಉದ್ಯೋಗಾವಕಾಶ; 15,600 ರಿಂದ 21 ಸಾವಿರ ವರೆಗೆ ವೇತನ

ಉತ್ತರ ಕನ್ನಡ: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲೊಂದು ಉತ್ತಮ ಅವಕಾಶ. ಸ್ವತಂತ್ರ ಮೈಕ್ರೋಪಿನ್ ಲಿಮಿಟೆಡ್ ಎಂಬ ಬ್ಯಾಂಕೇತರ ಕಿರು ಹಣಕಾಸು ಸಂಸ್ಥೆ (NBFC-MFI)ಯಲ್ಲಿ ಕ್ಷೇತ್ರ ಅಧಿಕಾರಿ (Field Officer) ಹುದ್ದೆಗೆ ಅರ್ಹ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಮಲೆನಾಡಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೊಸ ಅಧ್ಯಾಯಮಲೆನಾಡಿನ ಮೊದಲ ಮತ್ತು ಏಕೈಕ ಪ್ರಾದೇಶಿಕ ಪ್ರಾಪರ್ಟಿ ಪೋರ್ಟಲ್ ‘ಮಲ್ನಾಡ್ ರಿಯಾಲ್ಟಿ’

ಮನೆ ಖರೀದಿಸಬೇಕೇ? ಜಮೀನು ಮಾರಾಟ ಮಾಡಬೇಕೇ? ಬಾಡಿಗೆ ಮನೆ ಹುಡುಕುತ್ತಿದ್ದೀರಾ? ಅಥವಾ ನಿಮ್ಮ ಆಸ್ತಿಗೆ ಸರಿಯಾದ...

ಸ್ವಾತಂತ್ರ‍್ಯೋತ್ಸವದ ಸಂಭ್ರಮಕ್ಕೆ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಭರ್ಜರಿ ಆಫರ್; ಶೇ.70ರಷ್ಟು ರಿಯಾಯಿತಿ

ಕುಮಟಾ: ಸ್ವಾತಂತ್ರ‍್ಯೋತ್ಸವದ ಅಂಗವಾಗಿ ತರಂಗ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ ಗ್ರಾಹಕರಿಗಾಗಿ ವಿಶೇಷ ‘ಫ್ರೀಡಂ ಫೆಸ್ಟಿವಲ್’ ಆಫರ್...

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...