Important

ಹಳ್ಳಿಗಾಡಿನ ಅಣಬೆಗೆ ಭಾರೀ ಡಿಮ್ಯಾಂಡ್: ಮುಗಿಬಿದ್ದು ಖರೀದಿಸುತ್ತಿರುವ ಗ್ರಾಹಕರು

Share

ನಿಸರ್ಗದ ಮಡಿಲಿನಲ್ಲಿ ಹುಟ್ಟುವ ಅಣಬೆಗಳು ಮಲೆನಾಡಿನ ಜನರಿಗೆ ಅಚ್ಚುಮೆಚ್ಚು. ಸುರಿಯುವ ಮಳೆಯಲ್ಲಿ ನಡುವೆ ಅಲ್ಲಲ್ಲಿ ಎದ್ದಿರುವ ಅಣಬೆಗಳು ಎದ್ದಿದ್ದು, ಸಿಕ್ಕಾಪಟ್ಟೆ ಬೇಡಿಕೆಯಿದೆ. ಜನರಿಗೆ ಕಾಡಿನಲ್ಲಿ ಅಥವಾ ಹುತ್ತದಲ್ಲೋ ತಿರುಗಾಡಿ ಅಣಬೆ ತಿನ್ನುವ ಆಸೆ. ಪ್ರಕೃತಿದತ್ತವಾಗಿ ಹುಟ್ಟುವ ಅಣಬೆಗಳಲ್ಲಿ ಎಲ್ಲಾ ರೀತಿಯ ವಿಟಮಿನ್‌ಗಳಿವೆ. ಕಣ್ಣಿನ ಆರೋಗ್ಯಕ್ಕೆ ಹೆಚ್ಚು ಸಹಕಾರಿ. ಮಾಂಸಹಾರದಲ್ಲಿ ಸಿಗುವ ಪೋಷಕಾಂಶಗಳು ಈ ಅಣಬೆಗಳಲ್ಲಿ ದೊರೆಯುತ್ತವೆ.

ರಾಸಾಯನಿಕ ಬಳಸಿ ಬೆಳೆಯುವ ಕೃತಕ ಅಣಬೆಗೂ ನೈಸರ್ಗಿಕವಾಗಿ ಬೆಳೆಯುವ ಅಣಬೆಗೂ ಸಾಕಷ್ಟು ವ್ಯತ್ಯಾಸವಿದೆ. ಹೆಚ್ಚಾಗಿ ಆಷಾಢ ತಿಂಗಳಿನಲ್ಲಿ ಕಾಣಿಸಿಕೊಳ್ಳುವ ಅಣಬೆಗಳು ಹುತ್ತದ ಮಣ್ಣಿನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಮಲೆನಾಡಿನ ಭಾಗದಲ್ಲಿ ಮಳೆಗಾಲದಲ್ಲಿ ಅದರಲ್ಲೂ ಜುಲೈ ತಿಂಗಳಿನಲ್ಲಿ ಸುರಿಯುವ ಗುಡುಗು ಮಿಂಚಿನ ಮಳೆಯಿಂದಾಗಿ ತೇವಾಂಶ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಮಣ್ಣು ಸಡಿಲಗೊಳ್ಳುತ್ತದೆ. ಇದು ಅಣಬೆಗಳು ಅಲ್ಲಲ್ಲಿ ಹುಟ್ಟಲು ಅನುಕೂಲ ವಾತಾವರಣ ಸೃಷ್ಟಿಸುತ್ತದೆ.

ಹುತ್ತಗಳ ಮಣ್ಣು, ಹುಲ್ಲುಗಾವಲು, ಗದ್ದೆಯ ಪ್ರದೇಶಗಳು, ಕಾಫಿ ತೋಟಗಳಲ್ಲಿ ಅಣಬೆಗಳು ಕಾಣಿಸಿಕೊಳ್ಳುತ್ತವೆ. ಈಗ ಮಲೆನಾಡಿನಲ್ಲಿ ಎಲ್ಲೆಡೆ ಈ ಅಣಬೆಗಳು ಕಾಣಿಸಿಕೊಳ್ಳುತ್ತಿದ್ದು, ಅಣಬೆ ಪ್ರಿಯರಿಗೆ ಹಬ್ಬವಾಗಿದೆ.ಅಣಬೆ ವರ್ಷವಿಡೀ ಸಿಗುವದಕ್ಕಿಂತ ನೈಸರ್ಗಿಕವಾಗಿ ಸಿಗುವಂತದ್ದು, ಇದಕ್ಕೆ ತುಂಬ ಬೇಡಿಕೆಯಿದೆ. ಕೃತಕ ಅಣಬೆ ಕ್ಕಿಂತ ನೈಸರ್ಗಿಕವಾಗಿ ಮಳೆಗಾಲದಲ್ಲಿ ಮಾತ್ರ ಸಿಗುವಂತಹದ್ದು. ಇದಕ್ಕೆ ಬೇಡಿಕೆಯಿದ್ದು, ಸಾವಿರಾರು ರೂಪಾಯಿ ವ್ಯಯಿಸಿ ತಿನ್ನುವ ಜನರಿದ್ದು, ವರ್ಷಕ್ಕೆ ಓಂದು ಸಲವಾದರೂ ತಿನ್ನುವ ಆಸೆ ಸಾರ್ವಜನಿಕರದ್ದು, 100 ಅಣಬೆಗೆ 600 ರಿಂದ 800 ರೂಪಾಯಿವರೆಗೂ ತೆಗೆದುಕೊಂಡು ಹೋಗುತ್ತಾರೆ.

ಇದರಲ್ಲಿ ಪ್ರೊಟೀನ್, ಜೀವಸತ್ವಗಳು, ಖನಿಜಾಂಶಗಳು ಹೇರಳವಾಗಿದೆ. ಅಣಬೆ ಹೆಚ್ಚು ಮೃದುವಾಗಿರುವುದರಿಂದ ಎಲ್ಲಾ ವಿಧದ ಮಸಾಲೆ ಪರಿಮಳವನ್ನು ಹೀರಿಕೊಳ್ಳುವ ಗುಣ ಇದಕ್ಕಿದೆ. ಹಾಗಾಗಿ ಇದರಿಂದ ರುಚಿಕರ ತಿನಿಸುಗಳನ್ನು ತಯಾರಿಸಹುದು. ಅತ್ಯಧಿಕ ಪ್ರೊಟೀನ್ ಇರುವ ಆಹಾರ ವರ್ಧಕ ಅಣಬೆಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದೆ.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ ಸಾಧ್ಯತೆ ಇರುತ್ತದೆ. ಆದರೆ ಹೋಮಿಯೋಪತಿ ಚಿಕಿತ್ಸೆಯು ಕಾಯಿಲೆಯನ್ನು ಶಾಶ್ವತವಾಗಿ ಗುಣಪಡಿಸುವುದಲ್ಲದೆ, ಯಾವುದೇ ಅಡ್ಡಪರಿಣಾಮಗಳನ್ನು ಹೊಂದಿರುವುದಿಲ್ಲ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನಲ್ಲಿ ಸಹಾಯಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. BSc, B.Ed (PCM) ಅರ್ಹತೆ ಹೊಂದಿದವರಿಗೆ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...