Job News

Job Alert: ಟೂ ವೀಲರ್ ಮೆಕ್ಯಾನಿಕ್ ಗಳು ಬೇಕಾಗಿದ್ದಾರೆ

Share

ಅಂಕೋಲಾ: ಇಲ್ಲಿನ ಪ್ರಸಿದ್ಧ ದ್ವಿಚಕ್ರ ವಾಹನ ಶೋ ರೂಂ ಹಾಗು ಸರ್ವೀಸ್ ಸೆಂಟರ್ ಗೆ ಟೂ ವೀಲರ್ ಮೆಕ್ಯಾನಿಕ್ ಗಳು ಬೇಕಾಗಿದ್ದಾರೆ. ಪಟ್ಟಣದಲ್ಲಿರುವ ಹೆಸರಾಂತ ದ್ವಿಚಕ್ರ ವಾಹನಗಳ ಸೇಲ್ಸ್ ಶೋ ರೂಂ ಹಾಗು ಸರ್ವಿಸ್ ಮಳಿಗೆಯಲ್ಲಿ ಕೆಲಸ ಮಾಡಲು ಇಬ್ಬರು ನುರಿತ ಮೆಕ್ಯಾನಿಕ್ ಗಳು ಬೇಕಾಗಿದ್ದಾರೆ.

ಇದನ್ನೂ ಓದಿ: ಜಾಬ್ ನ್ಯೂಸ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ.

ಯೋಗ್ಯ ಸಂಬಳದ ಜೊತೆ ಕೆಲಸಕ್ಕೆ ತಕ್ಕಂತೆ ಹೆಚ್ಚಿನ ಭತ್ಯೆ ನೀಡಲಾಗುವುದು. ತಾಲೂಕಿನ ಸ್ಥಳೀಯರಿಗೆ ಮೊದಲ ಆದ್ಯತೆ. ನೀವು ಮೆಕ್ಯಾನಿಕ್ ಆಗಿ ಕೆಲಸ ಮಾಡಲು ಸಿದ್ದರಿದ್ದರೆ ಕೂಡಲೇ ಸಂಪರ್ಕಿಸಿ; 9900680145 , 9379184675.

  • ಆಕರ್ಷಕ ಸಂಬಳ, ಭತ್ಯೆ ನೀಡಲಾಗುವುದು
  • ಅಂಕೋಲಾದ ಹೆಸರಾಂತ ಹೀರೋ ಕಂಪನಿಯಲ್ಲಿ ಉದ್ಯೋಗಾವಕಾಶ
  • ಸ್ಥಳೀಯರಿಗೆ ಮೊದಲ ಆದ್ಯತೆ
  • 9900680145 , 9379184675

ವಿಸ್ಮಯ ನ್ಯೂಸ್, ವಿಲಾಸ ನಾಯಕ, ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ ಗುರುವಾರ, 10ರ ಶುಕ್ರವಾರ ಶ್ರೀಕ್ಷೇತ್ರ ಗೋಕರ್ಣಕ್ಕೆ ಆಗಮಿಸಲಿದೆ. ಏಪ್ರಿಲ್ 9 ರಂದು ರಥಬೀದಿಯಲ್ಲಿರುವ ರಾಮಚಂದ್ರ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್ ರವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ’ ದಲ್ಲಿ ಹೇಳಿದರು....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬೃಹತ್ ಶೋರೂಮ್ ಬ್ರೌನ್‌ವುಡ್ ನಲ್ಲಿ 18 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ

ಕುಮಟಾ: ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಅತೀ ವೇಗವಾಗಿ ಬೆಳೆದು ಗ್ರಾಹಕರ ಮೆಚ್ಚುಗೆಗೆ ಪಾತ್ರವಾದ ಬ್ರೌನ್...

Job Alert : ಶ್ರೀ ಗುರುಕೃಪಾದಲ್ಲಿ ಉದ್ಯೋಗಾವಕಾಶ

ಕುಮಟಾ: ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಒಂದಾದ ಕುಂಭೇಶ್ವರ ರಸ್ತೆಯಲ್ಲಿರುವ ಶ್ರೀ...

ಉಪನ್ಯಾಸಕರ ಹುದ್ದೆಗೆ ನೇಮಕಾತಿ: ಆಸಕ್ತರಿಂದ ಅರ್ಜಿ ಆಹ್ವಾನ

ಕಾರವಾರ: ಕುಮಟಾ ತಾಲೂಕಿನ ಮೂರೂರಿನ ಪ್ರಗತಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಖಾಲಿಯಿದ್ದು, ಅರ್ಜಿ ಆಹ್ವಾನಿಸಲಾಗಿದೆ....

Job: ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಸಾಡಿನ ಸಿದ್ದಾಪುರ ರಸ್ತೆಯ ಸಮೀಪವಿರುವ ಗಾಮೆಂಟ್ ಫ್ಯಾಕ್ಟರಿ ಜಾಸ್ಮಿನ್...