Focus News

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

Share

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು ಮೃತ ಯುವಕನನ್ನು ಸ್ಥಳೀಯ ಗ್ರಾಪಂ ವ್ಯಾಪ್ತಿಯ ಹಡವ ನಿವಾಸಿ ಸುಧೀರ ರಾಮಾ ಗೌಡ (33) ಎಂದು ಗುರುತಿಸಲಾಗಿದ್ದು ಈತ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಪೇಂಟ್ಅಂ ಗಡಿಯಲ್ಲಿ ಕೆಲಸ ಮಾಡುತ್ತಿದ್ದ.

ಈತ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಶೆಟಗೇರಿಯ ಚಿಪ್ಪಿ ಪ್ಯಾಕ್ಟರಿ ಹತ್ತಿರ ಅರಣ್ಯ ಪ್ರದೇಶದಲ್ಲಿ ಗೇರು ಗಿಡಕ್ಕೆ
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಮೃತನ ಸಹೋದರ ಈ ಕುರಿತು ದೂರು ದಾಖಲಿಸಿದ್ದಾನೆ.

ಘಟನಾ ಸ್ಥಳದಿಂದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲು ಸ್ಥಳೀಯರು ಹಾಗೂ ಸಾಮಾಜಿಕ ಕಾರ್ಯಕರ್ತ ಕನಸಿ ಗದ್ದೆಯ ಬೊಮ್ಮಯ್ಯ ನಾಯ್ಕ ಸಹಕರಿಸಿದರು. ಕಳೆದ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ತಾನು ಕೆಲಸ ಮಾಡುತ್ತಿದ್ದ ಪೇಂಟ್ ಅಂಗಡಿಯಲ್ಲಿ ತನ್ನ ಉತ್ತಮ ಗುಣ ನಡತೆ ಮೂಲಕ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿ ಬಾಳಿ ಬದುಕಿದ್ದ ಇದ್ದ ಅದಾವುದೋ ಕಾರಣದಿಂದ ಎಲ್ಲರನ್ನು ಬಿಟ್ಟು ಹೋಗುವಂತಾಗಿರುವುದು ಕುಟುಂಬ ವರ್ಗದಲ್ಲಿ, ಊರಿನಲ್ಲಿ ಶೋಕದ ವಾತಾವರಣ ಮೂಡಿಸಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡ ಘಟನೆತಾಲೂಕಿನ ದೇಶಪಾಂಡೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸಂಭವಿಸಿದೆ. ಬೈಕ್...

ಬಸ್ ಗೆ ಡಿಕ್ಕಿ ಹೊಡೆದ ಲಾರಿ : ಸ್ಟೇರಿಂಗ್ ಮಧ್ಯ ಸಿಲುಕಿದ ಲಾರಿ ಚಾಲಕ ಸಾವು: ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ನಿಧನ

ಅಂಕೋಲಾ: ಟ್ಯಾಂಕರ್ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟ್ಯಾಂಕರ್ ಚಾಲಕ ಮತ್ತು ಒರ್ವ ಬಸ್ ಪ್ರಯಾಣಿಕ ಸೇರಿ ಒಟ್ಟು ಇಬ್ಬರು ಸ್ಥಳದಲ್ಲೇ ಮೃತಪಟ್ಟು,ಸುಮಾರು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...

ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ ವಿಶೇಷ ಅಭಿಯಾನ

ಅಂಕೋಲಾ : ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಳೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಗೆ...

ಅಂಕೋಲಾ ಕಲ್ಲೇಶ್ವರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಅಂಕೋಲಾ : ಒನ್‌ ಲೈಟ್‌ ಎಸ್ಸಿಲಾರ್ ಲಕ್ಸೊಟಿಕಾ ಫೌಂಡೇಶನ್, ಸ್ಪಂದನ ಸೇವಾ ಟ್ರಸ್ಟ್ ಹಡಿನಬಾಳ ಹೊನ್ನಾವರ,ಸಂಗಮ...

ಹೊನ್ನಾವರದಲ್ಲಿ ಸಾರ್ವಜನಿಕ ಗಣೇಶೋತ್ಸವ ಮೂರ್ತಿಯ ವಿಸರ್ಜನೆ: ಅದ್ಧೂರಿ ಮೆರವಣಿಗೆ

ಹೊನ್ನಾವರ: ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಚವತಿಯ ದಿನದಂದು ಪ್ರತಿಷ್ಠಾಪಿಸಿದ ಗಣಪನನ್ನು ವಿಜೃಂಭಣೆಯಿoದ ಆಚರಿಸಿ 7...

KEB ಗಣಪನಿಗೆ 48 ನೇ ವಾರ್ಷಿಕ ಸಂಭ್ರಮ: ಸೆ.4 ಮಹಾಪೂಜೆ – ಸೆ.5 ರಂದು ಭವ್ಯ ಮೆರವಣಿಗೆಯೊಂದಿಗೆ ವಿಸರ್ಜನೆ

ಅಂಕೋಲಾ: ತಾಲೂಕಿನ ಹೆಸ್ಕಾಂ ಇಲಾಖೆ ವತಿಯಿಂದ 48 ನೇ ವರ್ಷದ ಗಣೇಶೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...

ವಿಶ್ರಾಂತ ಶಿಕ್ಷಕ ಉಮೇಶ ನಾಯ್ಕ ಅವರಿಗೆ ಬರ್ಗಿಯ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠದಿಂದ ಸನ್ಮಾನ: “ಸದ್ಗುರು ಸಂಪನ್ನ” ಅಭಿದಾನ ಪ್ರದಾನ

ಕುಮಟಾ: ತಾಲ್ಲೂಕಿನ ಬರ್ಗಿಯ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠದಿಂದ ಶಿಕ್ಷಕ ವೃತ್ತಿಯಿಂದ ವಯೋನಿವೃತ್ತಿಗೊಂಡ ಸ್ಥಳೀಯರಾದ ಉಮೇಶ ನಾಯ್ಕರವರನ್ನು...

ಉತ್ತರ ಕನ್ನಡದಲ್ಲಿ ಭಾರೀ ಮಳೆ : ಮೂರು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹದ ಭೀತಿ ಹೆಚ್ಚಾಗಿದೆ.  ತಗ್ಗು ಪ್ರದೇಶಗಳಿಗೆ...

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಶಿರಸಿ: ಕಳೆದ 35 ವರ್ಷಗಳಿಂದ ದೆಹಲಿಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ...