Important

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

Share

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ. NA ಆದ ( ರೆಸಿಡೆನ್ಷಿಯಲ್ ) 8 ಗುಂಟೆ ಜಾಗ ಮಾರಾಟಕ್ಕಿದೆ. 56 ಲಕ್ಷ ದರ ನಿಗದಿಯಾಗಿದ್ದು, ಅಂಕೋಲಾ- ಗೋಕರ್ಣಯ ರಸ್ತೆಯ ಸಮೀಪವಿದೆ. ಸಂಪಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು- 9481373257

ಬ್ಯೂರೊ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ. NA ಆದ ( ರೆಸಿಡೆನ್ಷಿಯಲ್ ) 8 ಗುಂಟೆ ಜಾಗ ಮಾರಾಟಕ್ಕಿದೆ. 56 ಲಕ್ಷ...

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ ಮತ್ತು ವನಭೋಜನ ಮಹೋತ್ಸವ ಈ ಬಾರಿ ನವೆಂಬರ್ 7ರ ಶುಕ್ರವಾರ (ಇಂದು), ಮತ್ತು 8...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...

ಪಲ್ಟಿಯಾದ ಬಸ್: 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಅಂಕೋಲಾ: ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಗೋಕರ್ಣ ವಡ್ದೀಘಾಟ ಹೆದ್ದಾರಿ ತಿರುವಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು...

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು...

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ...