Important

ವಿನಾಯಕ ರಘುವೀರ ಶಾನಭಾಗ ಹೊಳೆಗದ್ದೆ ನಿಧನ‌ ಹಿನ್ನಲೆ: ಸೋಮವಾರ ಕುಮಟಾ ಎಪಿಎಂಸಿ ಪ್ರಾಂಗಣದಲ್ಲಿ ಅಡಿಕೆ ವ್ಯಾಪಾರಕ್ಕೆ ರಜೆ

Share

ಕುಮಟಾ: ಆತ್ಮೀಯ ಪೇಟೆ ಕಾರ್ಯಕರ್ತ ಬಂಧುಗಳೇ
ಇಂದು ದಿನಾಂಕ 15 / 2/ 26 ರಂದು ರಸ್ತೆ ಅಪಘಾತದಲ್ಲಿ ನಮ್ಮ ಕುಮಟಾ ಎಪಿಎಂಸಿ ಪ್ರಾಂಗಣದಲ್ಲಿ ಪ್ರತಿನಿತ್ಯ ಕೃಷಿ ಉತ್ಪನ್ನಗಳ ಖರೀದಿಗೆ ಬರುತ್ತಿದ್ದ ವರ್ತಕರಾದ ವಿನಾಯಕ ರಘುವೀರ ಶಾನಭಾಗ ಹೊಳೆಗದ್ದೆ (V.R.S.H) ಇವರು ನಮ್ಮನ್ನು ಅಗಲಿದ್ದಾರೆ.

ಇವರ ಗೌರವಾರ್ಥ ನಾಳೆ ದಿನ 16/2/ 26 ಸೋಮವಾರ ಕುಮಟಾ ಎಪಿಎಂಸಿ ಪ್ರಾಂಗಣದಲ್ಲಿ ಅಡಿಕೆ ವ್ಯಾಪಾರಕ್ಕೆ ರಜೆ ಮಾಡಲಾಗಿದೆ. ಈ ನಿರ್ಣಯವನ್ನು ವರ್ತಕರ ಸಂಘ, ದಲಾಲರ ಸಂಘ, ಹಾಗೂ ಹಮಾಲರ ಸಂಘದ ಪ್ರತಿನಿಧಿಗಳು ಸಯುಕ್ತವಾಗಿ ಕೈಗೊಂಡಿದ್ದು ಎಲ್ಲಪೇಟೆ ಕಾರ್ಯಕರ್ತರು ಈ ದುಃಖದ ವೇಳೆಯಲ್ಲಿ ಸಹಕರಿಸಬೇಕಾಗಿ ಅರವಿಂದ ಪೈ ಅವರು ಕೋರಿದ್ದಾರೆ.

ವಿಸ್ಮಯ ನ್ಯೂಸ್ ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ ಸಾಧ್ಯತೆ ಇರುತ್ತದೆ. ಆದರೆ ಹೋಮಿಯೋಪತಿ ಚಿಕಿತ್ಸೆಯು ಕಾಯಿಲೆಯನ್ನು ಶಾಶ್ವತವಾಗಿ ಗುಣಪಡಿಸುವುದಲ್ಲದೆ, ಯಾವುದೇ ಅಡ್ಡಪರಿಣಾಮಗಳನ್ನು ಹೊಂದಿರುವುದಿಲ್ಲ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನಲ್ಲಿ ಸಹಾಯಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. BSc, B.Ed (PCM) ಅರ್ಹತೆ ಹೊಂದಿದವರಿಗೆ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...