Important

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

Share

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ ಹಿನ್ನಲೆ ಗೃಹೋಪಯೋಗಿ ವಸ್ತುಗಳ ಮೇಲೆ ಆಕರ್ಷಕ ರಿಯಾಯತಿ ನೀಡಲಾಗಿದೆ. ಆಫರ್ ಹಿನ್ನಲೆಯಲ್ಲಿ ಏ.ಸಿ ಮೇಲೆ ಬಂಪರ್ ಆಫರ್ ಇದ್ದು, ಒಂದು ಟನ್ ಎ.ಸಿ ಬೆಲೆ 24,990 ರಿಂದ ಆರಂಭವಾಗಲಿದೆ. ಎಲ್ಲಾ ಪ್ರಮುಖ ಬ್ರಾö್ಯಂಡ್‌ಗಳು ಲಭ್ಯವಿದ್ದು, ಐದು ವರ್ಷ ವಾರಂಟಿಯಿದೆ. ಝೀರೋ ಫರ್ಸೆಂಟ್ ಇಎಮ್‌ಐ ಸೌಲಭ್ಯವಿದ್ದು, ಜಿಎಸ್‌ಟಿ ಕಡಿತದಿಂದಾಗಿ ಎಲ್ಲಾ ಏ.ಸಿಗಳ ಮೇಲೆ ದರವನ್ನೂ ಕೂಡಾ ಇಳಿಕೆ ಮಾಡಲಾಗಿದೆ.

ವುಡನ್, ಕುಷನ್ ಸೋಪಾ , ಕಾಟ್ ಸೇರಿ ಎಲ್ಲಾ ರೀತಿಯ ಫರ್ನಿಚರ್‌ಗಳನ್ನು ನಿಮ್ಮ ಅಗತ್ಯತೆಗೆ ತಕ್ಕಂತೆ ನಿರ್ಮಿಸಿಕೊಡಲಾಗುವುದು. ವುಡನ್ ಸೋಫಾ, ಕಾಟ್ಸ್ ಮತ್ತು ಡೈನಿಂಗ್ ಮೇಲೆ ಮೇಲೆ 5 ವರ್ಷ ಮತ್ತು ಕಪಾಟು ಮತ್ತು ಡ್ಯೂರೋಪ್ಲೇಕ್ಸ್ ಮ್ಯಾಟ್ರೆಸ್ ಮೇಲೆ 10 ವರ್ಷ ವಾರಂಟಿ ಇದೆ. ವಿಶ್ವಾಸಮಾನ್ಯ..,,, ಸೇವೆ ಅನನ್ಯ, ಇಂದೇ ಭೇಟಿ ನೀಡಿ ತರಂಗ ಎಲೆಕ್ಟ್ರಾನಿಕ್ಸ್, ಕುಮಟಾ ಮತ್ತು ಹೊನ್ನಾವರ … ( 8494988555, 8494891222 )

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸ್ವಾತಂತ್ರ‍್ಯೋತ್ಸವದ ಸಂಭ್ರಮಕ್ಕೆ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಭರ್ಜರಿ ಆಫರ್; ಶೇ.70ರಷ್ಟು ರಿಯಾಯಿತಿ

ಕುಮಟಾ: ಸ್ವಾತಂತ್ರ‍್ಯೋತ್ಸವದ ಅಂಗವಾಗಿ ತರಂಗ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ ಗ್ರಾಹಕರಿಗಾಗಿ ವಿಶೇಷ ‘ಫ್ರೀಡಂ ಫೆಸ್ಟಿವಲ್’ ಆಫರ್ ಘೋಷಿಸಿದೆ. ಟಿವಿ, ರೆಫ್ರಿಜರೇಟರ್, ವಾಷಿಂಗ್ ಮೆಷಿನ್, ಏರ್‌ಕಂಡೀಷನರ್ ಸೇರಿದಂತೆ ವಿವಿಧ ಗೃಹೋಪಯೋಗಿ ವಸ್ತುಗಳ ಖರೀದಿಗೆ...

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಉದಯ ಏಜೆನ್ಸಿ ಮಾರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಹೊನ್ನಾವರ: ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. ಮಂಕಿಯ ಉದಯ ಏಜೆನ್ಸಿ ಮಾರ್ಟ್ ಸಂಸ್ಥೆಯಲ್ಲಿ ಸೆಲ್ಸ್ ರೆಪ್ರೆಸೆಂಟೇಟಿವ್ (Sales Representative) ಹಾಗೂ ಸೆಲ್ಸ್ ಎಕ್ಸಿಕ್ಯೂಟಿವ್ (Sales Executive) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅತ್ಯಂತ ವಿಜೃಂಭಣೆಯಿoದ ನೆರವೇರಿತು....

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...