Big News

ಭಟ್ಕಳದಲ್ಲಿ 14 ಜಾನುವಾರಗಳ ರಕ್ಷಣೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

Share

ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರ ವಿರುದ್ಧ ಭಟ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಹಿರೇಬೆಂಡೆಗಿರಿಯ ನಿವಾಸಿ ಹಜರತ್ ಅಲಿ ತಹಶೀಲ್ದಾರ ಹಾಗೂ ಧಾರವಾಡ ಜಿಲ್ಲೆಯ ಕಳಘಟಗಿ ತಾಲೂಕಿನ ನಾಲಬಂಧ ಓಣಿಯ ಮೊಹಮ್ಮದ ಆಸೀಪ್ (32) ಆರೋಪಿಗಳಾಗಿದ್ದಾರೆ.

ಶಿರಾಲಿಯಿಂದ ಭಟ್ಕಳದ ಕಡೆಗೆ ಲಾರಿಯಲ್ಲಿ ಸುಮಾರು 14 ಲಕ್ಷ ಮೌಲ್ಯದ 14 ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ, ನೀರು ಹಾಗೂ ಹುಲ್ಲು ನೀಡದೆ, ವಧೆ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಸಾಗಾಟಕ್ಕೆ ಅಗತ್ಯ ಪರವಾನಿಗೆ ಪಡೆಯಲಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಶೀಲನೆ ವೇಳೆ ಹಜರತ್ ಅಲಿ ತಹಶೀಲ್ದಾರ ಪರಾರಿಯಾಗಿದ್ದು, ಚಾಲಕ ಮೊಹಮ್ಮದ ಆಸೀಪ್ ವಾಹನ ಸಮೇತ ಪತ್ತೆಯಾಗಿದ್ದಾನೆ.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಅಂಕೋಲಾದಲ್ಲಿ ‘ಉತ್ತಾರಾ’ ಫಿಸಿಯೋಥೆರಪಿ–ನ್ಯೂಟ್ರಿಷನ್ ಕೇಂದ್ರ ಆರಂಭ

ಅಂಕೋಲಾ: ಪಟ್ಟಣದ ಶಾಂತಾದುರ್ಗಾ ದೇವಸ್ಥಾನದ ಎದುರಿನ ಮುಖ್ಯರಸ್ತೆ ಅಂಚಿನ ಕಟ್ಟಡದಲ್ಲಿ ‘ಉತ್ತಾರಾ ಫಿಸಿಯೋಥೆರಪಿ ಮತ್ತು ನ್ಯೂಟ್ರಿಷನ್ ಸೆಂಟರ್’ ಮಾ.7ರಂದು ಶುಭಾರಂಭಗೊಂಡಿದ್ದು, ಅಂಕೋಲಾ ಹಾಗೂ ಸುತ್ತಮುತ್ತಲಿನ ಜನರಿಗೆ ಆಧುನಿಕ ಆರೋಗ್ಯ ಸೇವೆ ಒದಗಿಸುವ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ ಪೋಸ್ಟ್ ಬೇಸಿಕ್ ಬಿ.ಎಸ್‌.ಸಿ ನರ್ಸಿಂಗ್ (P.B.B.Sc Nursing) ಕೋರ್ಸ್ ಅನ್ನು ಶೇಕಡಾ 72 ಅಂಕಗಳೊಂದಿಗೆ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ...

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...