Important

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

Share

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ ಇಂಡಿಪೆoಡೆoಟ್ ಪಿಯು ಕಾಲೇಜಿನಲ್ಲಿ ಹಲವು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿ ನಡೆಯಲಿದೆ. ಭೌತಶಾಸ್ತ್ರ ಉಪನ್ಯಾಸಕರು, ದೈಹಿಕ ಶಿಕ್ಷಕರು, ನೃತ್ಯ ಶಿಕ್ಷಕರು, ಕರಾಟೆ ಶಿಕ್ಷಕರು, ಬಾಲಕರ ವಸತಿ ನಿಲಯಕ್ಕೆ ವಾರ್ಡನ್, ಬಾಲಕಿಯರ ವಸತಿ ನಿಲಯಕ್ಕೆ ಮಹಿಳಾ ವಾರ್ಡನ್, ವಸತಿ ನಿಲಯಕ್ಕೆ ಆಯಾಗಳು ಹೀಗೆ ಹಲವು ಹುದ್ದೆಗಳು ಖಾಲಿಯಿವೆ. ಏಪ್ರಿಲ್ 30 ರಂದು ಬೆಳಿಗ್ಗೆ 9.30ಕ್ಕೆ ಬಿಜಿಎಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ನೇರ ಸಂದರ್ಶನ ನಡೆಯಲಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅಂದು ಮೂಲ ದಾಖಲೆಗಳು ಮತ್ತು ರೆಸ್ಯೂಮ್ ಜೊತೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರ್‌ಗೆ ಸಂಪರ್ಕಿಸಬಹುದು. ಅಲ್ಲದೆ, ರೆಸ್ಯೂಮ್ ಅನ್ನು ಮೇಲ್ ಐಡಿಗೆ ಕಳುಹಿಸಬೇಕೆಂದು ಆಡಳಿತ ಮಂಡಳಿ ಮಾಹಿತಿ ನೀಡಿದೆ.

ವಾಕ್-ಇನ್ ಸಂದರ್ಶನ

ದಿನಾಂಕ: 30-04-2026, ಗುರುವಾರ
🕤 ಸಮಯ: ಬೆಳಿಗ್ಗೆ 9:30
📍 ಸ್ಥಳ: ಬಿಜಿಎಸ್ ಸೆಂಟ್ರಲ್ ಸ್ಕೂಲ್, ಮಿರ್ಜಾನ್, ಕುಮಟಾ

ಖಾಲಿ ಹುದ್ದೆಗಳು ಹಾಗೂ ಅರ್ಹತೆಗಳು

  1. ಭೌತಶಾಸ್ತ್ರ ಉಪನ್ಯಾಸಕರು (PU ಪಿಯು ಕಾಲೇಜಿಗೆ)
    ಅರ್ಹತೆ: M.Sc (PCM), B.Ed
  2. ದೈಹಿಕ ಶಿಕ್ಷಣ ಶಿಕ್ಷಕರು
    ಅರ್ಹತೆ: M.P.Ed / B.P.Ed
  3. ನೃತ್ಯ ಶಿಕ್ಷಕರು (ಶಾಸ್ತ್ರೀಯ)
    ಅರ್ಹತೆ: BA in Dance / MA in Dance / M.P.A in Dance
  4. ಕರಾಟೆ ಶಿಕ್ಷಕರು
    ಅರ್ಹತೆ: ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್
  5. ಬಾಲಕರ ವಸತಿ ನಿಲಯ ವಾರ್ಡನ್ (ಪುರುಷ)
    ಅರ್ಹತೆ: B.Sc, B.Ed / BA (English Major), B.Ed / M.A in English
  6. ಮಹಿಳಾ ವಸತಿ ನಿಲಯ ವಾರ್ಡನ್
    ಅರ್ಹತೆ: B.Sc, B.Ed / BA (English Major), B.Ed / M.A in English
  7. ವಸತಿ ನಿಲಯಕ್ಕೆ ಆಯಾಗಳು

📞 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
9972489818, 9000339912, 8970173127, 8310016454, 8618651938

📄 ಅಭ್ಯರ್ಥಿಗಳು 30-04-2026 ರಂದು ಸಂಬಂಧಿತ ಮೂಲ ದಾಖಲೆಗಳು ಮತ್ತು ರೆಸ್ಯೂಮ್ ಜೊತೆ ಸಂದರ್ಶನಕ್ಕೆ ಹಾಜರಾಗಬೇಕು.

📧 ನಿಮ್ಮ ರೆಸ್ಯೂಮ್ ಅನ್ನು 28-04-2026 ರೊಳಗಾಗಿ ಈ ಇಮೇಲ್‌ಗೆ ಕಳುಹಿಸಬಹುದು:
[email protected]

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನಲ್ಲಿ ಸಹಾಯಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. BSc, B.Ed (PCM) ಅರ್ಹತೆ ಹೊಂದಿದವರಿಗೆ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು ಬೆಳ್ಳಿ ಖರೀದಿ ಮೇಲೆ ಭರ್ಜರಿ ಆಫರ್‌ಗಳು ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ಅಂಕೋಲಾದ ಪ್ರಸಿದ್ಧ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...