Job News

ಉದ್ಯೋಗಾವಕಾಶ: ಶಿಕ್ಷಕರು ಬೇಕಾಗಿದ್ದಾರೆ

Share

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಂದಿಗವಾಡದ ಜ್ಞಾನಜ್ಯೋತಿ ಪಬ್ಲಿಕ್ ಸ್ಕೂಲ್ ನಲ್ಲಿ ವಿವಿಧ ಶಿಕ್ಷಕ ಹುದ್ದೆಗಳು ಖಾಲಿ ಇವೆ. ಪೂರ್ವ ಪ್ರಾಥಮಿಕ ಶಿಕ್ಷಕರ 6 ಹುದ್ದೆಗಳು ಖಾಲಿ , ಇದ್ದು ಅರ್ಜಿ ಆಹ್ವಾನಿಸಲಾಗಿದೆ ಕರಾವಳಿ ಭಾಗದ ಶಿಕ್ಷಕರಿಗೆ ಮೊದಲ ಪ್ರಾಶಸ್ತತೆ ನೀಡಲಾಗಿದೆ.

ಯಾವುದೇ ಪದವಿ, ಬಿ.ಎಡ್, ಡಿ.ಎಡ್. ಎನ್.ಟಿ.ಸಿ. ಆದವರು ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನ, ಉಚಿತ ಊಟ & ವಸತಿ ಸೌಲಭ್ಯವಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೆಟಾವನ್ನು 9986481112 ಈ ನಂಬರಿಗೆ ವಾಟ್ಸಪ್ ಮೂಲಕ ಕಳಿಸಲು ಕೋರಲಾಗಿದೆ. ಅಥವಾ ಸಂಪರ್ಕಿಸುವAತೆ ಕೋರಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಈ ವಿಚಾರದ ಕುರಿತಂತೆ ಜಿಲ್ಲಾಡಳಿತ ಹಾಗೂ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ ಸುರಕ್ಷಿತ ಆಶ್ರಯ ದೊರೆತಂತಿದ್ದು, ಕುಮಟಾ ಉಪವಿಭಾಗಾಧಿಕಾರಿಗಳ ಅನುಮತಿ ಬಳಿಕ ಹೋರಿಗಳನ್ನು ಗೋಶಾಲೆಗೆ ಕಳಿಸಿ, ಮೂಕ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ /...

ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಹೊನ್ನಾವರ: ತಾಲೂಕಿನ ಶಿರಸಿ ಅರ್ಬನ್ ಬ್ಯಾಂಕ್ ಹತ್ತಿರ ಇರುವ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶಗಳು...

ಬೃಹತ್ ಶೋರೂಮ್ ಬ್ರೌನ್‌ವುಡ್ ನಲ್ಲಿ 18 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ

ಕುಮಟಾ: ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಅತೀ ವೇಗವಾಗಿ ಬೆಳೆದು ಗ್ರಾಹಕರ ಮೆಚ್ಚುಗೆಗೆ ಪಾತ್ರವಾದ ಬ್ರೌನ್...

Job Alert: ಟೂ ವೀಲರ್ ಮೆಕ್ಯಾನಿಕ್ ಗಳು ಬೇಕಾಗಿದ್ದಾರೆ

ಅಂಕೋಲಾ: ಇಲ್ಲಿನ ಪ್ರಸಿದ್ಧ ದ್ವಿಚಕ್ರ ವಾಹನ ಶೋ ರೂಂ ಹಾಗು ಸರ್ವೀಸ್ ಸೆಂಟರ್ ಗೆ ಟೂ ವೀಲರ್...

Job Alert : ಶ್ರೀ ಗುರುಕೃಪಾದಲ್ಲಿ ಉದ್ಯೋಗಾವಕಾಶ

ಕುಮಟಾ: ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಒಂದಾದ ಕುಂಭೇಶ್ವರ ರಸ್ತೆಯಲ್ಲಿರುವ ಶ್ರೀ...

ಉಪನ್ಯಾಸಕರ ಹುದ್ದೆಗೆ ನೇಮಕಾತಿ: ಆಸಕ್ತರಿಂದ ಅರ್ಜಿ ಆಹ್ವಾನ

ಕಾರವಾರ: ಕುಮಟಾ ತಾಲೂಕಿನ ಮೂರೂರಿನ ಪ್ರಗತಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಖಾಲಿಯಿದ್ದು, ಅರ್ಜಿ ಆಹ್ವಾನಿಸಲಾಗಿದೆ....

Job: ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಸಾಡಿನ ಸಿದ್ದಾಪುರ ರಸ್ತೆಯ ಸಮೀಪವಿರುವ ಗಾಮೆಂಟ್ ಫ್ಯಾಕ್ಟರಿ ಜಾಸ್ಮಿನ್...