Big News

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

Share

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ನಡೆಯಬಾರದ ದುರಂತವೊoದು ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸುತ್ತಮುತ್ತಲಿನ ಜನರು ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು. ಸರ್ಕಾರದಿಂದ ದೊರೆಯುವ ಪರಿಹಾರ ಹಾಗೂ ಇತರ ನೆರವುಗಳ ಕುರಿತು ಗಮನಹರಿಸುವುದಾಗಿ ಭರವಸೆ ನೀಡಿದರು.

ದುರಂತದಲ್ಲಿ ಮೃತಪಟ್ಟವರ ಮಕ್ಕಳು ಭಯಭೀತರಾಗಿದ್ದು, ಮಾನಸಿಕ ಹಾಗೂ ದೈಹಿಕವಾಗಿ ಬಳಲುತ್ತಿದ್ದಾರೆ. ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಗಮನಹರಿಸುವಂತೆ ಸೂಚಿಸಿದ ಅವರು, ಸ್ಥಳೀಯ ಸಮುದಾಯ ಆಸ್ಪತ್ರೆಯ ನರ್ಸ್ಗಳು ಮನೆಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಮಾಜಿ ಶಾಸಕ ಸುನೀಲ ನಾಯ್ಕ, ಮಾಜಿ ಸಚಿವ ಶಿವಾನಂದ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್, ಈಶ್ವರ ನಾಯ್ಕ, ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ARE YOU A TOP SALES PERFORMER? TARANGA IS HIRING – ONLY 4 VACANCIES

Taranga Electronics & Furniture, one of Uttara Kannada’s most reputed retail chains, is looking for dynamic Sales Executives to join our growing team....

11 ತಾಲೂಕುಗಳಲ್ಲಿ ಉದ್ಯೋಗಾವಕಾಶ; 15,600 ರಿಂದ 21 ಸಾವಿರ ವರೆಗೆ ವೇತನ

ಉತ್ತರ ಕನ್ನಡ: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲೊಂದು ಉತ್ತಮ ಅವಕಾಶ. ಸ್ವತಂತ್ರ ಮೈಕ್ರೋಪಿನ್ ಲಿಮಿಟೆಡ್ ಎಂಬ ಬ್ಯಾಂಕೇತರ ಕಿರು ಹಣಕಾಸು ಸಂಸ್ಥೆ (NBFC-MFI)ಯಲ್ಲಿ ಕ್ಷೇತ್ರ ಅಧಿಕಾರಿ (Field Officer) ಹುದ್ದೆಗೆ ಅರ್ಹ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಮಲೆನಾಡಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೊಸ ಅಧ್ಯಾಯಮಲೆನಾಡಿನ ಮೊದಲ ಮತ್ತು ಏಕೈಕ ಪ್ರಾದೇಶಿಕ ಪ್ರಾಪರ್ಟಿ ಪೋರ್ಟಲ್ ‘ಮಲ್ನಾಡ್ ರಿಯಾಲ್ಟಿ’

ಮನೆ ಖರೀದಿಸಬೇಕೇ? ಜಮೀನು ಮಾರಾಟ ಮಾಡಬೇಕೇ? ಬಾಡಿಗೆ ಮನೆ ಹುಡುಕುತ್ತಿದ್ದೀರಾ? ಅಥವಾ ನಿಮ್ಮ ಆಸ್ತಿಗೆ ಸರಿಯಾದ...

ಸ್ವಾತಂತ್ರ‍್ಯೋತ್ಸವದ ಸಂಭ್ರಮಕ್ಕೆ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಭರ್ಜರಿ ಆಫರ್; ಶೇ.70ರಷ್ಟು ರಿಯಾಯಿತಿ

ಕುಮಟಾ: ಸ್ವಾತಂತ್ರ‍್ಯೋತ್ಸವದ ಅಂಗವಾಗಿ ತರಂಗ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ ಗ್ರಾಹಕರಿಗಾಗಿ ವಿಶೇಷ ‘ಫ್ರೀಡಂ ಫೆಸ್ಟಿವಲ್’ ಆಫರ್...

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...