Big News

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

Share

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ ಶಕ್ತಿಗಳು ಇದನ್ನು ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಸಿವೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶ ವ್ಯಕ್ತಪಡಿಸಿದರು.

ಮತಾಂಧ ಶಕ್ತಿಗಳಿಂದ ಹಾನಿಗೊಂಡಿದೆ ಎನ್ನಲಾದ ಮುರಿನಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಸಂದರ್ಭದಲ್ಲಿ ಶ್ರದ್ಧಾ ಕೇಂದ್ರಗಳನ್ನು ತೆರವುಗೊಳಿಸಿ ಸ್ಥಳಾಂತರಿಸುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ. ಅದೇ ರೀತಿಯಲ್ಲಿ ಮುರಿನಕಟ್ಟೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಆಡಳಿತದ ಸಹಕಾರದೊಂದಿಗೆ ಸ್ಥಳ ಗುರುತಿಸಿ ಸ್ಥಳೀಯರ ನೆರವಿನಿಂದ ಭಾನುವಾರ ಬೆಳಿಗ್ಗೆ ಪುನರ್ ನಿರ್ಮಾಣ ಮಾಡಲಾಗಿತ್ತು ಎಂದು ಹೇಳಿದರು.

ಭಟ್ಕಳದ ಅಳ್ವೆಕೋಡಿ ಪಳ್ಳಿಹೊಳೆ ದುರಂತದ ದುಃಖದ ವಾತಾವರಣದ ನಡುವೆಯೇ ಸಾವಿರಾರು ಜನರು ಸೇರಿ ಪುನರ್ ನಿರ್ಮಾಣಗೊಂಡ ಕಟ್ಟೆಯನ್ನು ಹಾನಿಗೊಳಿಸಿರುವುದು ಹಾಗೂ ಪೊಲೀಸರ ಮೇಲೂ ಹಲ್ಲೆ ನಡೆಸಿರುವುದು ಸಮಾಜಘಾತಕ ಶಕ್ತಿಗಳ ಸಂಚಿನ ಭಾಗವಾಗಿರಬಹುದು ಎಂದು ಆರೋಪಿಸಿದರು. ಶಾಂತಿಯುತವಾಗಿದ್ದ ಭಟ್ಕಳದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಈ ಘಟನೆ ನಡೆದಿರಬಹುದು ಎಂದು ಅಭಿಪ್ರಾಯಪಟ್ಟರು.

ವಿಸ್ಮಯ ನ್ಯೂಸ್, ಈಶ್ವರ ನಾಯ್ಕ, ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ARE YOU A TOP SALES PERFORMER? TARANGA IS HIRING – ONLY 4 VACANCIES

Taranga Electronics & Furniture, one of Uttara Kannada’s most reputed retail chains, is looking for dynamic Sales Executives to join our growing team....

11 ತಾಲೂಕುಗಳಲ್ಲಿ ಉದ್ಯೋಗಾವಕಾಶ; 15,600 ರಿಂದ 21 ಸಾವಿರ ವರೆಗೆ ವೇತನ

ಉತ್ತರ ಕನ್ನಡ: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲೊಂದು ಉತ್ತಮ ಅವಕಾಶ. ಸ್ವತಂತ್ರ ಮೈಕ್ರೋಪಿನ್ ಲಿಮಿಟೆಡ್ ಎಂಬ ಬ್ಯಾಂಕೇತರ ಕಿರು ಹಣಕಾಸು ಸಂಸ್ಥೆ (NBFC-MFI)ಯಲ್ಲಿ ಕ್ಷೇತ್ರ ಅಧಿಕಾರಿ (Field Officer) ಹುದ್ದೆಗೆ ಅರ್ಹ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಮಲೆನಾಡಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೊಸ ಅಧ್ಯಾಯಮಲೆನಾಡಿನ ಮೊದಲ ಮತ್ತು ಏಕೈಕ ಪ್ರಾದೇಶಿಕ ಪ್ರಾಪರ್ಟಿ ಪೋರ್ಟಲ್ ‘ಮಲ್ನಾಡ್ ರಿಯಾಲ್ಟಿ’

ಮನೆ ಖರೀದಿಸಬೇಕೇ? ಜಮೀನು ಮಾರಾಟ ಮಾಡಬೇಕೇ? ಬಾಡಿಗೆ ಮನೆ ಹುಡುಕುತ್ತಿದ್ದೀರಾ? ಅಥವಾ ನಿಮ್ಮ ಆಸ್ತಿಗೆ ಸರಿಯಾದ...

ಸ್ವಾತಂತ್ರ‍್ಯೋತ್ಸವದ ಸಂಭ್ರಮಕ್ಕೆ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಭರ್ಜರಿ ಆಫರ್; ಶೇ.70ರಷ್ಟು ರಿಯಾಯಿತಿ

ಕುಮಟಾ: ಸ್ವಾತಂತ್ರ‍್ಯೋತ್ಸವದ ಅಂಗವಾಗಿ ತರಂಗ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ ಗ್ರಾಹಕರಿಗಾಗಿ ವಿಶೇಷ ‘ಫ್ರೀಡಂ ಫೆಸ್ಟಿವಲ್’ ಆಫರ್...

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...