Job News

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

Share

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು ಮಹಿಳಾ ರಿಸೆಪ್ಷನಿಸ್ಟ್ (Receptionist) ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಅಭ್ಯರ್ಥಿಗಳು ಕನಿಷ್ಠ ಪಿಯುಸಿ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರಬೇಕು. ಉತ್ತಮ ಸಂವಹನ ಕೌಶಲ್ಯ, ಕಂಪ್ಯೂಟರ್ ಜ್ಞಾನ ಹಾಗೂ ಗ್ರಾಹಕರೊಂದಿಗೆ ಉತ್ತಮವಾಗಿ ವ್ಯವಹರಿಸುವ ಸಾಮರ್ಥ್ಯ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ಭಟ್ಕಳ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಹಾಗೂ ಆಕರ್ಷಕ ಸಂಬಳವನ್ನು ಒದಗಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾ (CV) ಅನ್ನು ವಾಟ್ಸಾಪ್ ಮೂಲಕ ಕಳುಹಿಸಬಹುದು ಅಥವಾ ಕೆಳಗಿನ ಸಂಖ್ಯೆಗೆ ಸಂಪರ್ಕಿಸಬಹುದು. ಸಂಪರ್ಕ ಸಂಖ್ಯೆ: 7676924330

ವಿಳಾಸ: ಹೆಗಡೆ ಐ ಫೌಂಡೇಷನ್, ಸೀಮಾ ಕಾಂಪ್ಲೆಕ್ಸ್, ಮೋನಿ ಬಸದಿ ಪಕ್ಕದಲ್ಲಿ, ಮುಖ್ಯ ರಸ್ತೆ, ಭಟ್ಕಳ – 581320.

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಕಿರಣ್ ಎಂಟರ್‌ಪ್ರೈಸಸ್‌ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಆಕರ್ಷಕ ವೇತನ ; ಇಂದೇ ಸಂಪರ್ಕಿಸಿ

ಭಟ್ಕಳದ ಹೆಸರಾಂತ ಎಲೆಕ್ಟ್ರಾನಿಕ್ಸ್ ಮತ್ತು ಗೃಹೋಪಯೋಗಿ ವಸ್ತುಗಳ ಶೋರೂಂ ಆದ ಕಿರಣ್ ಎಂಟರ್‌ಪ್ರೈಸಸ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸಿ ತಂತ್ರಜ್ಞರು, ಕಂಪನಿ ಡೆಮಾನ್‌ಸ್ಟ್ರೇಟರ್‌ಗಳು, ಸ್ಟೋರ್ ಕೀಪರ್, ಮಹಿಳಾ...

ಮಕ್ಕಳ ಆರೈಕೆದಾರರು ಬೇಕಾಗಿದ್ದಾರೆ: ಆಕರ್ಷಕ ವೇತನ, ಊಟ, ವಸತಿ ಸೌಲಭ್ಯವಿದೆ

ಹೊನ್ನಾವರ: ಏಳು ತಿಂಗಳ ಮುದ್ದಾದ ಅವಳಿ ಮಕ್ಕಳ ಆರೈಕೆಗಾಗಿ ನುರಿತ ,ಅನುಭವಸ್ಥ ಮತ್ತು ಮನೆಯವರಂತೆ ಪಾಲನೆ ಮಾಡುವ ಆರೈಕೆದಾರರು ಅಗತ್ಯವಿದೆ. ಸದ್ಯ ಗೇರುಸೊಪ್ಪದ ಸಮೀಪ ತಾಯಿಯೊಂದಿಗೆ ವಾಸವಿರುವ ಮಕ್ಕಳು, ಎರಡು ತಿಂಗಳ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕುಮಟಾದ ಚಂದಾವರದಲ್ಲಿ ಉದ್ಯೋಗಾವಕಾಶ: ಜಾಸ್ಮಿನ್ ಅಪರೆಲ್ಸ್ ನಲ್ಲಿ 50ಕ್ಕೂ ಅಧಿಕ ಟೇಲರ್ಸ್ ಗಳಿಗೆ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ-ಯುವತಿಯರಿಗೆ ಇಲ್ಲೊಂದು ಉತ್ತಮ ಅವಕಾಶ. ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಚಂದಾವರದಲ್ಲಿರುವ ಜಾಸ್ಮಿನ್...

ಮಕ್ಕಳ ಆರೈಕೆದಾರರು ಬೇಕಾಗಿದ್ದಾರೆ: ಆಕರ್ಷಕ ವೇತನ, ಊಟ, ವಸತಿ ಸೌಲಭ್ಯವಿದೆ

ಹೊನ್ನಾವರ: ಏಳು ತಿಂಗಳ ಮುದ್ದಾದ ಅವಳಿ ಮಕ್ಕಳ ಆರೈಕೆಗಾಗಿ ನುರಿತ ,ಅನುಭವಸ್ಥ ಮತ್ತು ಮನೆಯವರಂತೆ ಪಾಲನೆ...

ಗುಣವಂತೆಯ ಉದಯ ಏಜೆನ್ಸಿಯಲ್ಲಿ ಹಲವು ಉದ್ಯೋಗಾವಕಾಶ

ಹೊನ್ನಾವರ : ತಾಲೂಕಿನ ಗುಣವಂತೆಯ ಉದಯ ಏಜೆನ್ಸಿ, ಸೂಪರ್ ಮಾರ್ಕೆಟ್ ನಲ್ಲಿ ಡಿಸ್‌ಪ್ಲೇ ಹಾಗೂ ಪ್ಯಾಕೇಜಿಂಗ್...

Job Alert: ಹೊನ್ನಾವರ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶ

ಹೊನ್ನಾವರ: ತಾಲೂಕಿನ ಶಿರಸಿ ಅರ್ಬನ್ ಬ್ಯಾಂಕ್ ಹತ್ತಿರ ಇರುವ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶಗಳು ಖಾಲಿಯಿದೆ....

ARE YOU A TOP SALES PERFORMER? TARANGA IS HIRING – ONLY 4 VACANCIES

Taranga Electronics & Furniture, one of Uttara Kannada’s most reputed retail chains,...

11 ತಾಲೂಕುಗಳಲ್ಲಿ ಉದ್ಯೋಗಾವಕಾಶ; 15,600 ರಿಂದ 21 ಸಾವಿರ ವರೆಗೆ ವೇತನ

ಉತ್ತರ ಕನ್ನಡ: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲೊಂದು ಉತ್ತಮ ಅವಕಾಶ. ಸ್ವತಂತ್ರ ಮೈಕ್ರೋಪಿನ್ ಲಿಮಿಟೆಡ್ ಎಂಬ...

ರಿಸೆಪ್ಷನಿಸ್ಟ್ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

ಕುಮಟಾ: ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ ನಿಮಗೊಂದು ಉತ್ತಮ ಅವಕಾಶ. ಕುಮಟಾದಲ್ಲಿ ಅತ್ಯಾಧುನಿಕ ಸೌಲಭ್ಯಗಳು ಹಾಗೂ ಆಧುನಿಕ...

ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಹೊನ್ನಾವರ: ತಾಲೂಕಿನ ಶಿರಸಿ ಅರ್ಬನ್ ಬ್ಯಾಂಕ್ ಹತ್ತಿರ ಇರುವ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶಗಳು...