Job News

11 ತಾಲೂಕುಗಳಲ್ಲಿ ಉದ್ಯೋಗಾವಕಾಶ; 15,600 ರಿಂದ 21 ಸಾವಿರ ವರೆಗೆ ವೇತನ

Share

ಉತ್ತರ ಕನ್ನಡ: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲೊಂದು ಉತ್ತಮ ಅವಕಾಶ. ಸ್ವತಂತ್ರ ಮೈಕ್ರೋಪಿನ್ ಲಿಮಿಟೆಡ್ ಎಂಬ ಬ್ಯಾಂಕೇತರ ಕಿರು ಹಣಕಾಸು ಸಂಸ್ಥೆ (NBFC-MFI)ಯಲ್ಲಿ ಕ್ಷೇತ್ರ ಅಧಿಕಾರಿ (Field Officer) ಹುದ್ದೆಗೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಶೇಷವೆಂದರೆ, ಈ ಉದ್ಯೋಗಾವಕಾಶವು ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳನ್ನು ಒಳಗೊಂಡಿದ್ದು, SSLC, PUC, ITI, Diploma ಅಥವಾ ಯಾವುದೇ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

🎓 ವಿದ್ಯಾರ್ಹತೆ ಏನೇ ಇರಲಿ… ಉದ್ಯೋಗದ ಅವಕಾಶ ಇಲ್ಲಿದೆ!

18ರಿಂದ 35 ವರ್ಷದೊಳಗಿನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಅವಕಾಶವಿದ್ದು, ಉದ್ಯೋಗದ ಸ್ಥಳವಾಗಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಮುರುಡೇಶ್ವರ, ಸಿದ್ದಾಪುರ, ಶಿರಸಿ, ಮಳಗಿ, ಮುಂಡಗೋಡ, ದಾಂಡೇಲಿ ಹಾಗೂ ಹಳಿಯಾಳ ಸೇರಿದಂತೆ ವಿವಿಧ ಪ್ರದೇಶಗಳನ್ನು ನಿಗದಿಪಡಿಸಲಾಗಿದೆ.

15,600ರಿಂದ 21,000ವರೆಗೆ ವೇತನ

ಆಯ್ಕೆಯಾಗುವ ಅಭ್ಯರ್ಥಿಗಳಿಗೆ 15,600ರಿಂದ 21,000ವರೆಗೆ ವೇತನ ಶ್ರೇಣಿ ನೀಡಲಾಗುತ್ತದೆ. ವೇತನದ ಜೊತೆಗೆ ಉದ್ಯೋಗಿಗಳಿಗೆ ಹಲವು ಹೆಚ್ಚುವರಿ ಸೌಲಭ್ಯಗಳನ್ನೂ ಸಂಸ್ಥೆ ನೀಡಲಿದೆ.

ಅದರಂತೆ ESI, PF, Gratuity, travel allowance, Increment , incentive ಬೌನಸ್, ಉಚಿತ ಸಿಮ್ ಕಾರ್ಡ್,ಪ್ರಮೋಷನ್, ಅವಕಾಶ, ವೈದ್ಯಕೀಯ,ವಸತಿ ಸೌಲಭ್ಯ ಸೇರಿದಂತೆ ವಿವಿಧ ಸೌಲಭ್ಯಗಳು ಲಭ್ಯವಿರಲಿವೆ. ಅಲ್ಲದೆ, 2ನೇ ಮತ್ತು 4ನೇ ಶನಿವಾರ ಹಾಗೂ ಭಾನುವಾರ ರಜೆ ಇರಲಿದೆ ಎಂದು ತಿಳಿಸಲಾಗಿದೆ.

ಮಹಿಳೆಯರಿಗೂ ಅವಕಾಶ… ಪುರುಷರಿಗೂ ಅವಕಾಶ

ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ಸ್ಥಳೀಯ ಯುವಜನರಿಗೆ ತಮ್ಮದೇ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೆಲಸ ಮಾಡುವ ಅವಕಾಶ ದೊರೆಯುವುದರಿಂದ ಈ ನೇಮಕಾತಿ ವಿಶೇಷ ಗಮನ ಸೆಳೆಯುತ್ತಿದೆ.

“ವಿದ್ಯಾಭ್ಯಾಸಕ್ಕೆ ತಕ್ಕ ಉದ್ಯೋಗ… ಭವಿಷ್ಯ ಕಟ್ಟಿಕೊಳ್ಳಲು ಉತ್ತಮ ಅವಕಾಶ!” ಎಂಬಂತೆ, ಉದ್ಯೋಗದ ಹುಡುಕಾಟದಲ್ಲಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

📞 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ರಾಜು – HR: 89514 60061
ನಾಗರಾಜ್ – UM: 96329 52524
ಸಂತೋಷ್ – UM: 91085 03452

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಉದಯ ಏಜೆನ್ಸಿ ಮಾರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಹೊನ್ನಾವರ: ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. ಮಂಕಿಯ ಉದಯ ಏಜೆನ್ಸಿ ಮಾರ್ಟ್ ಸಂಸ್ಥೆಯಲ್ಲಿ ಸೆಲ್ಸ್ ರೆಪ್ರೆಸೆಂಟೇಟಿವ್ (Sales Representative) ಹಾಗೂ ಸೆಲ್ಸ್ ಎಕ್ಸಿಕ್ಯೂಟಿವ್ (Sales Executive) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ...

ರಿಸೆಪ್ಷನಿಸ್ಟ್ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

ಕುಮಟಾ: ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ ನಿಮಗೊಂದು ಉತ್ತಮ ಅವಕಾಶ. ಕುಮಟಾದಲ್ಲಿ ಅತ್ಯಾಧುನಿಕ ಸೌಲಭ್ಯಗಳು ಹಾಗೂ ಆಧುನಿಕ ತಂತ್ರಜ್ಞಾನದೊoದಿಗೆ ಕಾರ್ಯನಿರ್ವಹಿಸುತ್ತಿರುವ ಸುಹಾಸ್ ಡೆಂಟಲ್ ಕೇರ್ & ರೂಟ್ ಕೆನಾಲ್ ಸೆಂಟರ್ ನಲ್ಲಿ ರಿಸೆಪ್ಷನಿಸ್ಟ್...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ARE YOU A TOP SALES PERFORMER? TARANGA IS HIRING – ONLY 4 VACANCIES

Taranga Electronics & Furniture, one of Uttara Kannada’s most reputed retail chains,...

ರಿಸೆಪ್ಷನಿಸ್ಟ್ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

ಕುಮಟಾ: ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ ನಿಮಗೊಂದು ಉತ್ತಮ ಅವಕಾಶ. ಕುಮಟಾದಲ್ಲಿ ಅತ್ಯಾಧುನಿಕ ಸೌಲಭ್ಯಗಳು ಹಾಗೂ ಆಧುನಿಕ...

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ /...

ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಹೊನ್ನಾವರ: ತಾಲೂಕಿನ ಶಿರಸಿ ಅರ್ಬನ್ ಬ್ಯಾಂಕ್ ಹತ್ತಿರ ಇರುವ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶಗಳು...

ಉದ್ಯೋಗಾವಕಾಶ: ಶಿಕ್ಷಕರು ಬೇಕಾಗಿದ್ದಾರೆ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಂದಿಗವಾಡದ ಜ್ಞಾನಜ್ಯೋತಿ ಪಬ್ಲಿಕ್ ಸ್ಕೂಲ್ ನಲ್ಲಿ ವಿವಿಧ ಶಿಕ್ಷಕ ಹುದ್ದೆಗಳು...

ಬೃಹತ್ ಶೋರೂಮ್ ಬ್ರೌನ್‌ವುಡ್ ನಲ್ಲಿ 18 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ

ಕುಮಟಾ: ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಅತೀ ವೇಗವಾಗಿ ಬೆಳೆದು ಗ್ರಾಹಕರ ಮೆಚ್ಚುಗೆಗೆ ಪಾತ್ರವಾದ ಬ್ರೌನ್...

Job Alert: ಟೂ ವೀಲರ್ ಮೆಕ್ಯಾನಿಕ್ ಗಳು ಬೇಕಾಗಿದ್ದಾರೆ

ಅಂಕೋಲಾ: ಇಲ್ಲಿನ ಪ್ರಸಿದ್ಧ ದ್ವಿಚಕ್ರ ವಾಹನ ಶೋ ರೂಂ ಹಾಗು ಸರ್ವೀಸ್ ಸೆಂಟರ್ ಗೆ ಟೂ ವೀಲರ್...

Job Alert : ಶ್ರೀ ಗುರುಕೃಪಾದಲ್ಲಿ ಉದ್ಯೋಗಾವಕಾಶ

ಕುಮಟಾ: ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಒಂದಾದ ಕುಂಭೇಶ್ವರ ರಸ್ತೆಯಲ್ಲಿರುವ ಶ್ರೀ...