Job News

ಗುಣವಂತೆಯ ಉದಯ ಏಜೆನ್ಸಿಯಲ್ಲಿ ಹಲವು ಉದ್ಯೋಗಾವಕಾಶ

Share

ಹೊನ್ನಾವರ : ತಾಲೂಕಿನ ಗುಣವಂತೆಯ ಉದಯ ಏಜೆನ್ಸಿ, ಸೂಪರ್ ಮಾರ್ಕೆಟ್ ನಲ್ಲಿ ಡಿಸ್‌ಪ್ಲೇ ಹಾಗೂ ಪ್ಯಾಕೇಜಿಂಗ್ ಕೆಲಸಕ್ಕಾಗಿ ಹುಡುಗರು ಮತ್ತು ಹುಡುಗಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಕ್ಕೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಆಕರ್ಷಕ ಸಂಬಳ ನೀಡಲಾಗುವುದು. ಗುಣವಂತೆ ಹಾಗೂ ಸುತ್ತಮುತ್ತಲಿನ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉದ್ಯೋಗದ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು. ಸಂಪರ್ಕಿಸಿ: 9844634272

ಆಸಕ್ತ ಅಭ್ಯರ್ಥಿಗಳು ಈ ಉದ್ಯೋಗಾವಕಾಶದ ಸದುಪಯೋಗ ಪಡೆದುಕೊಳ್ಳಬಹುದು.

ವಿಸ್ಮಯ ನ್ಯೂಸ್, ಹೊನ್ನಾವರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ARE YOU A TOP SALES PERFORMER? TARANGA IS HIRING – ONLY 4 VACANCIES

Taranga Electronics & Furniture, one of Uttara Kannada’s most reputed retail chains, is looking for dynamic Sales Executives to join our growing team....

11 ತಾಲೂಕುಗಳಲ್ಲಿ ಉದ್ಯೋಗಾವಕಾಶ; 15,600 ರಿಂದ 21 ಸಾವಿರ ವರೆಗೆ ವೇತನ

ಉತ್ತರ ಕನ್ನಡ: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲೊಂದು ಉತ್ತಮ ಅವಕಾಶ. ಸ್ವತಂತ್ರ ಮೈಕ್ರೋಪಿನ್ ಲಿಮಿಟೆಡ್ ಎಂಬ ಬ್ಯಾಂಕೇತರ ಕಿರು ಹಣಕಾಸು ಸಂಸ್ಥೆ (NBFC-MFI)ಯಲ್ಲಿ ಕ್ಷೇತ್ರ ಅಧಿಕಾರಿ (Field Officer) ಹುದ್ದೆಗೆ ಅರ್ಹ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

Job Alert: ಹೊನ್ನಾವರ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶ

ಹೊನ್ನಾವರ: ತಾಲೂಕಿನ ಶಿರಸಿ ಅರ್ಬನ್ ಬ್ಯಾಂಕ್ ಹತ್ತಿರ ಇರುವ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶಗಳು ಖಾಲಿಯಿದೆ....

ARE YOU A TOP SALES PERFORMER? TARANGA IS HIRING – ONLY 4 VACANCIES

Taranga Electronics & Furniture, one of Uttara Kannada’s most reputed retail chains,...

11 ತಾಲೂಕುಗಳಲ್ಲಿ ಉದ್ಯೋಗಾವಕಾಶ; 15,600 ರಿಂದ 21 ಸಾವಿರ ವರೆಗೆ ವೇತನ

ಉತ್ತರ ಕನ್ನಡ: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲೊಂದು ಉತ್ತಮ ಅವಕಾಶ. ಸ್ವತಂತ್ರ ಮೈಕ್ರೋಪಿನ್ ಲಿಮಿಟೆಡ್ ಎಂಬ...

ರಿಸೆಪ್ಷನಿಸ್ಟ್ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

ಕುಮಟಾ: ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ ನಿಮಗೊಂದು ಉತ್ತಮ ಅವಕಾಶ. ಕುಮಟಾದಲ್ಲಿ ಅತ್ಯಾಧುನಿಕ ಸೌಲಭ್ಯಗಳು ಹಾಗೂ ಆಧುನಿಕ...

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ /...

ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಹೊನ್ನಾವರ: ತಾಲೂಕಿನ ಶಿರಸಿ ಅರ್ಬನ್ ಬ್ಯಾಂಕ್ ಹತ್ತಿರ ಇರುವ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶಗಳು...

ಉದ್ಯೋಗಾವಕಾಶ: ಶಿಕ್ಷಕರು ಬೇಕಾಗಿದ್ದಾರೆ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಂದಿಗವಾಡದ ಜ್ಞಾನಜ್ಯೋತಿ ಪಬ್ಲಿಕ್ ಸ್ಕೂಲ್ ನಲ್ಲಿ ವಿವಿಧ ಶಿಕ್ಷಕ ಹುದ್ದೆಗಳು...

ಬೃಹತ್ ಶೋರೂಮ್ ಬ್ರೌನ್‌ವುಡ್ ನಲ್ಲಿ 18 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ

ಕುಮಟಾ: ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಅತೀ ವೇಗವಾಗಿ ಬೆಳೆದು ಗ್ರಾಹಕರ ಮೆಚ್ಚುಗೆಗೆ ಪಾತ್ರವಾದ ಬ್ರೌನ್...