I’m Vishnu Hegde, founder of VISMAYA TV. With experience at ETV, Janashri News, Vijayavani, and other leading media houses, I started VISMAYA TV in November 2014 to share accurate, reliable, and engaging news. Passionate about bringing you trustworthy news and local stories."
ಸಿದ್ದಾಪುರ: ಕಾಡಿಗೆ ಸೊಪ್ಪುತರಲು ಹೋದ ವ್ಯಕ್ತಿ ನಾಪತ್ತೆಯಾದ ಘಟನೆ ನಡೆದಿದೆ. ಸಿದ್ದಾಪುರದ ಕಾನಸೂರ ಬಳಿಯಕರನೆಯ ಯುವಕನೊಬ್ಬ ಬೆಟ್ಟಕ್ಕೆ ಸೊಪ್ಪುತರಲು ಹೋದವನು ವಾಪಸ್ ಬಾರದೇ ನಾಪತ್ತೆಯಾಗಿದ್ದಾನೆಂದು ಆತನ ತಂದೆ ಸಿದ್ದಾಪುರ ಠಾಣೆಯಲ್ಲಿ ದೂರು...
ಅಂಕೋಲಾ: ಹೊನ್ನೆಬೈಲ್ ಗ್ರಾಮ ದೇವರುಗಳಾದ ಶ್ರೀಬೊಮ್ಮಯ್ಯ ದೇವರು, ಶ್ರೀಕುಸ್ಲೆ ದೇವರು ಮತ್ತು ಶ್ರೀಮಾಣಿಬೀರ ದೇವರುಗಳ ಬಂಡಿಹಬ್ಬಕ್ಕೆ ಪೂರಕವಾದ ವಿಶೇಷ ಹಬ್ಬ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅತ್ಯಂತ ವಿಜೃಂಭಣೆಯಿoದ ನಡೆಯಿತು. ಕಾರಣಾಂತರಗಳಿoದ...
ಶಿರಸಿ: ಇದು ಯಾವುದೋ ಇತಿಹಾಸದ ಕಟ್ಟು ಕಥೆಯಲ್ಲ.. ಅಕ್ಷರಶಃ ಜೀವ ಕೈಯ್ಯಲ್ಲಿಡಿದು ಸಾಗಿ, ಕುಗ್ರಾಮದ ಕರಾಳ ಕಥೆಗೆ ಸಾಕ್ಷಿಯಾದ ಕಣ್ಣುಗಳ ಅಕ್ಷರ ರೂಪದ ಚಿತ್ರಣವಿದು.. ಶಿರಸಿ ತಾಲೂಕಿನ ಗಡಿಭಾಗಕ್ಕೆ ಹೊಂದಿಕೊoಡಿರುವ ಮುಷ್ಕಿ...
ಶಿರಸಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ಗಟಾರಕ್ಕೆ ಉರುಳಿದ ಘಟನೆ ಶಿರಸಿ ತಾಲೂಕಿನ ಶಿರಸಿ-ಯಲ್ಲಾಪುರ ರಸ್ತೆಯ ಕಡವೆ ಕ್ರಾಸ್ ಬಳಿ ಸಂಭವಿಸಿದೆ. ಎದುರಿನಿಂದ ಬಂದ ವಾಹನಕ್ಕೆ ಜಾಗ ನೀಡುವ ವೇಳೆ...
ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ ಕುಮಟಾ ಹಾಗೂ ತಾಲೂಕಾಸ್ಪತ್ರೆ ಕುಮಟಾ ಇವರ ಸಹಯೋಗದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು...
ಕಾರವಾರ: ಜೂನ್ ತಿಂಗಳಿನಲ್ಲಿ ಆರಂಭವಾಗುವ ಮುಂಗಾರು ಮಳೆಯ ಪ್ರಮಾಣವು ವಾಡಿಕೆಗಿಂತ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ದೇಶದಾದ್ಯಂತ ಶೇ. 106 ರಷ್ಟು ಮಳೆಯಾಗಲಿದ್ದು, 87...
ಕುಮಟಾ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಸತತ ಪ್ರಯತ್ನದಿಂದ ಸುಮಾರು 82 ಕೋಟಿಗೂ ಅಧಿಕ ಬೆಳೆವಿಮೆ ಹಣ ಮಂಜೂರಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕರಾವಳಿ ತಾಲೂಕುಗಳ ಸಹಕಾರ ಸಂಘಗಳು ಹಾಗೂ...
ಕುಮಟಾ: ಮಿರ್ಜಾನ್ ಶಾಖಾಮಠದ ಪೂಜ್ಯರಾದ ನಿಶ್ಚಲಾನಂದನಾಥಜೀಯವರ ದಿವ್ಯ ಸಾನಿಧ್ಯದಲ್ಲಿ ಇಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ಶಾಲಾ ಪ್ರಾರಂಭೋತ್ಸವವನ್ನು ತುಂಬಾ ಸಡಗರದಿಂದ ಮಾಡಲಾಯಿತು. ತಳಿರು ತೋರಣಗಳಿಂದ ವಿದ್ಯಾಲಯವನ್ನು...
ಶಿರಸಿ: ಕಳೆದ ಕೆಲ ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕುಮಟಾ ಶಿರಸಿ ರಸ್ತೆಯ ಬೆಣ್ಣೆಹೊಳೆ ಹಳ್ಳ ತುಂಬಿ ಹರಿದಿದ್ದು ಕುಮಟಾ-ಶಿರಸಿ ಭಾಗದ ದೇವಿಮನೆ ಘಟ್ಟದ ರಾಷ್ಟ್ರೀಯ...
Join our official WhatsApp group to get instant news updates, alerts, and exclusive stories – right on your phone.
💬 Join our WhatsApp Groupಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...
ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಟಿ.ಕೆ ಲೇಔಟ್ ತರಳಬಾಳು ಫ್ರೌಡಶಾಲಾ ವಿದ್ಯಾರ್ಥಿಗಳು ಜೋಗ್ ಫಾಲ್ಸ್ ಪ್ರವಾಸ ಮುಗಿಸಿ...