ಕಾರವಾರ: ಕುಮಟಾ ತಾಲೂಕಿನ ಮೂರೂರಿನ ಪ್ರಗತಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಖಾಲಿಯಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಕೆಮೆಸ್ಟಿçಯಲ್ಲಿ ಎಮ್ಎಸ್ಸಿ , ಬಿ.ಎಡ್ ಮತ್ತು ಇಂಗ್ಲಿಷ್ ನಲ್ಲಿ ಎಮ್ಎ, ಬಿ,ಎಡ್ ಆದ ನುರಿತ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮಣ್ಣಿನ ಮಗ ನಿವೃತ್ತ ಇನ್ಸ್ಪೆಕ್ಟರ್ ಜನರಲ್ ಮನೋಜ್ ಬಾಡ್ಕರ್ ಅವರಿಗೆ ದೆಹಲಿಯ ಭಾರತ ಮಂಟಪದಲ್ಲಿ ನಡೆದ ಭವ್ಯವಾದ ಸಮಾರಂಭದಲ್ಲಿ ಭಾರತದ ರಕ್ಷಣಾ ಸಚಿವರಾದ ರಾಜನಾಥ ಸಿಂಗ್...
ಅಂಕೋಲಾ: ಕನ್ನಡ ಸಾಹಿತ್ಯ ಪರಿಷತ್ತಿನ ಅಂಕೋಲಾ ಘಟಕ ಹಮ್ಮಿಕೊಳ್ಳುತ್ತಾ ಬಂದಿರುವ ತಾಲೂಕು ಸಾಹಿತ್ಯ ಸಮ್ಮೇಳನ ಕಳೆದ ವರ್ಷ ಅದ್ದೂರಿ ದಶಮಾನೋತ್ಸವ ಕಾರ್ಯಕ್ರಮದೊಂದಿಗೆ ಸಂಪನ್ನಗೊoಡಿದ್ದು , ಈ ಬಾರಿ 11 ನೇ ವರ್ಷಾಚರಣೆ...
ಕಾರವಾರ: ಜಿಲ್ಲೆಯಲ್ಲಿ ನಡೆಯುವ ಶಿವರಾತ್ರಿ ಹಬ್ಬದ ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ಉತ್ತರ ಕನ್ನಡ ವಿಭಾಗ ವ್ಯಾಪ್ತಿಯಲ್ಲಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಉತ್ತರ ಕನ್ನಡ ವಿಭಾಗದಿಂದ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಿದೆ. ಶಿರಸಿ...
ಸಿದ್ದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ನಷ್ಟ ವಾದ ಘಟನೆ ಸಿದ್ದಾಪುರ ತಾಲೂಕಿನ ಕೊರ್ಲ್ ಕೈ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಕೊಪ್ಪದಲ್ಲಿ ನಡೆದಿದೆ....
ಹೊನ್ನಾವರ: ತಾಲೂಕಿನ ಕಾಸರಕೋಡ್ ಟೊಂಕಾ ಉದ್ದೇಶಿತ ವಾಣಿಜ್ಯ ಬಂದರು ವಿರೋಧಿಸಿ ನಿಷೇಧಾಜ್ಞೆಯ ನಡುವೆಯು ಮೀನುಗಾರರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66 ಪಕ್ಕದಲ್ಲೇ ಇರುವ ಹಿರೇಮಠ ಸ್ಮಶಾನದಿಂದ...
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಸಾಡಿನ ಸಿದ್ದಾಪುರ ರಸ್ತೆಯ ಸಮೀಪವಿರುವ ಗಾಮೆಂಟ್ ಫ್ಯಾಕ್ಟರಿ ಜಾಸ್ಮಿನ್ ಅಪ್ಪರೆಲ್ಸ್ ಕಂಪೆನಿಯಲ್ಲಿ ಹಲವು ಉದ್ಯೋಗಾವಕಾಶವಿದೆ. ಟೇಲರ್ಸ್ ಮತ್ತು ಮೇಲ್ವಿಚಾರಕರು ಹಾಗು ಇತರೆ ಕೆಲಸಗಾರರು ಬೇಕಾಗಿದ್ದಾರೆ....
ಹೊನ್ನಾವರ: ತಾಲೂಕಿನ ಹಳದೀಪುರ ಗ್ರಾಮದ ಅಗ್ರಹಾರದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕುಮಟಾದಿಂದ ಹೊನ್ನಾವರ ಕಡೆಗೆ ಅತಿವೇಗ ನಿಷ್ಕಾಳಜಿತನದಿಂದ ಮಾರುತಿ ಸ್ವಿಪ್ಟ್ ಕಾರನ್ನು...
ಸಿದ್ದಾಪುರ: ತಾಲೂಕಿನ ದೊಡ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಗೋಳಿಮಕ್ಕಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 6 ನೇ ವರ್ಷದ ಮ್ಯಾಟ್ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಕುಂದಾಪುರದ ಬೈಂದೂರಿನ ಸ್ವಾಮಿ ಕೊರಗಜ್ಜ ತಂಡ ಚ್ಯಾಂಪಿಯನ್ ಆಗಿ ಹೊರಹೊಮ್ಮಿದೆ....
ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ ಕುಮಟಾ ಹಾಗೂ ತಾಲೂಕಾಸ್ಪತ್ರೆ ಕುಮಟಾ ಇವರ ಸಹಯೋಗದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು...
ಕಾರವಾರ: ಜೂನ್ ತಿಂಗಳಿನಲ್ಲಿ ಆರಂಭವಾಗುವ ಮುಂಗಾರು ಮಳೆಯ ಪ್ರಮಾಣವು ವಾಡಿಕೆಗಿಂತ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ದೇಶದಾದ್ಯಂತ ಶೇ. 106 ರಷ್ಟು ಮಳೆಯಾಗಲಿದ್ದು, 87...
ಅಂಕೋಲಾ: ಹೊನ್ನೆಬೈಲ್ ಗ್ರಾಮ ದೇವರುಗಳಾದ ಶ್ರೀಬೊಮ್ಮಯ್ಯ ದೇವರು, ಶ್ರೀಕುಸ್ಲೆ ದೇವರು ಮತ್ತು ಶ್ರೀಮಾಣಿಬೀರ ದೇವರುಗಳ ಬಂಡಿಹಬ್ಬಕ್ಕೆ ಪೂರಕವಾದ ವಿಶೇಷ ಹಬ್ಬ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅತ್ಯಂತ ವಿಜೃಂಭಣೆಯಿoದ ನಡೆಯಿತು. ಕಾರಣಾಂತರಗಳಿoದ...
ಶಿರಸಿ: ಇದು ಯಾವುದೋ ಇತಿಹಾಸದ ಕಟ್ಟು ಕಥೆಯಲ್ಲ.. ಅಕ್ಷರಶಃ ಜೀವ ಕೈಯ್ಯಲ್ಲಿಡಿದು ಸಾಗಿ, ಕುಗ್ರಾಮದ ಕರಾಳ ಕಥೆಗೆ ಸಾಕ್ಷಿಯಾದ ಕಣ್ಣುಗಳ ಅಕ್ಷರ ರೂಪದ ಚಿತ್ರಣವಿದು.. ಶಿರಸಿ ತಾಲೂಕಿನ ಗಡಿಭಾಗಕ್ಕೆ ಹೊಂದಿಕೊoಡಿರುವ ಮುಷ್ಕಿ...
ಶಿರಸಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ವೊಂದು ಗಟಾರಕ್ಕೆ ಉರುಳಿದ ಘಟನೆ ಶಿರಸಿ ತಾಲೂಕಿನ ಶಿರಸಿ-ಯಲ್ಲಾಪುರ ರಸ್ತೆಯ ಕಡವೆ ಕ್ರಾಸ್ ಬಳಿ ಸಂಭವಿಸಿದೆ. ಎದುರಿನಿಂದ ಬಂದ ವಾಹನಕ್ಕೆ ಜಾಗ ನೀಡುವ ವೇಳೆ...
ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ ಕುಮಟಾ ಹಾಗೂ ತಾಲೂಕಾಸ್ಪತ್ರೆ ಕುಮಟಾ ಇವರ ಸಹಯೋಗದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು...
Excepteur sint occaecat cupidatat non proident