I’m Vishnu Hegde, founder of VISMAYA TV. With experience at ETV, Janashri News, Vijayavani, and other leading media houses, I started VISMAYA TV in November 2014 to share accurate, reliable, and engaging news. Passionate about bringing you trustworthy news and local stories."
ಶಿವಮೊಗ್ಗ/ಹೊನ್ನಾವರ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ ಜಲಾಶಯ ತುಂಬಿಕೊಂಡಿದೆ. ಜಲಾಶಯದ 11 ಗೇಟ್‌ಗಳನ್ನು ತೆರೆಯಲಾಗಿದ್ದು, 36 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಇದರ ಜೊತೆಗೆ, ಗೇರುಸೊಪ್ಪ ಜಲಾಶಯದಿಂದ...
ಅಂಕೋಲಾ: ಪ್ರಮುಖ ರಾಜ್ಯ ಹೆದ್ದಾರಿಯೊಂದರಲ್ಲಿ ಹೊಂಡ ಗುಂಡಿಗಳಾಗಿ ರಸ್ತೆ ಹದಗೆಟ್ಟು, ಸಂಚಾರ ವ್ಯವಸ್ಥೆಗೆ ತೀವೃ ತೊಂದರೆಯಾಗುತ್ತಿದೆ. ಇಲ್ಲಿನ ದುರವಸ್ಥೆ ಮತ್ತು ಆಡಳಿತ ವರ್ಗದ ಬೇಜವಾಬ್ದಾರಿಗೆ ಜನಾಕ್ರೋಶ ವ್ಯಕ್ತವಾದಂತಿದ್ದು, ಚೌತಿ ಸಂದರ್ಭದಲ್ಲಿ ಆದಾರೋ...
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹದ ಭೀತಿ ಹೆಚ್ಚಾಗಿದೆ. ತಗ್ಗು ಪ್ರದೇಶಗಳಿಗೆ ನೀರುನುಗ್ಗಿದ್ದು,ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಳೆಯ ತೀವ್ರತೆಗೆ ಅನುಗುಣವಾಗಿ ಕುಮಟಾ, ಹೊನ್ನಾವರ ಮತ್ತು...
ಹೊನ್ನಾವರ, ಆಗಸ್ಟ್ 28: ಹೊಸಾಕುಳಿ ಗ್ರಾಮದ ಮೂಲದವರಾದ ಹಾಗೂ ಜಲವಳ್ಳಿಯ ಮರಬಳ್ಳಿ ಜಮೀನಿನಲ್ಲಿ ವಾಸವಾಗಿದ್ದ ಶ್ರೀಮತಿ ಭಾಗೀರಥಿ ರಾಮ ಹೆಗಡೆ (69) ಅವರು ಆಗಸ್ಟ್ 26ರಂದು ರಾತ್ರಿ 9.20ಕ್ಕೆ ಅನಾರೋಗ್ಯದಿಂದ ತಮ್ಮ...
ಕುಮಟಾ: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಸಂಸ್ಥೆ ಬಸ್ ವೊಂದು ರಸ್ತೆ ಬದಿಯ ಚಹಾ ಅಂಗಡಿಗೆ ನುಗ್ಗಿದ ಘಟನೆ ತಾಲೂಕಿನ ಇಂಡಸ್ಟ್ರಿಯಲ್ ಏರಿಯಾ ಸಮೀಪ ನಡೆದಿದೆ. ಹೆಗಡೆಯಿಂದ ಕುಮಟಾಕ್ಕೆ ಪ್ರಯಾಣಿಕರನ್ನು ತುಂಬಿಕೊoಡು...
ಅಂಕೋಲಾ, ಆಗಸ್ಟ್ 28: ಗ್ರಾಮೀಣ ಪ್ರದೇಶದ ರೈತ ಕುಟುಂಬವೊoದರ ಮನೆಯ ಹತ್ತಿರದ ತೋಟದ ಬಳಿ ಹೆಬ್ಬಾವು ಕಾಣಿಸಿಕೊಂಡಿತ್ತು. ಈ ವಿಷಯವನ್ನು ತೋಟದ ಕೆಲಸಗಾರರು ಮನೆಯ ಯಜಮಾನಿಗೆ ತಿಳಿಸಿದರಾದರೂ ಮನೆ ಮಕ್ಕಳು ಮೊಮ್ಮಕ್ಕಳು...
ಬೆಂಗಳೂರು, ಆಗಸ್ಟ್ 27 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದಾಗಿ ರಾಜ್ಯಾದ್ಯಂತ ಆಗಸ್ಟ್ 31ರ ವರೆಗೂ ಮಳೆ ಅಬ್ಬರಿಸಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ...
ಕುಮಟಾ, ಆಗಸ್ಟ್ 27: 50ನೇ ವರ್ಷದತ್ತ ಪಯಣಿಸುತ್ತಿರುವ ಗುಡಿಗಾರಗಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ, ತನ್ನ ಅಜರಾಮರ ಪರಂಪರೆಯನ್ನು ಮತ್ತಷ್ಟು ಭವ್ಯಗೊಳಿಸುವ ಕಾರ್ಯಕ್ಕೆ ಮುಂದಾಗಿದೆ. ಸಮಿತಿಯ ಪೂಜೆಗೆ ಒಳಪಡುವ ಮಹಾಗಣಪತಿಗೆ ಭಕ್ತರು ಸಮೂಹ...
ಅಂಕೋಲಾ, ಆಗಸ್ಟ್ 26 : ಸರ್ಕಾರಿ ಇಲಾಖೆ ಒಂದರ ಕಟ್ಟಡದ ಗೋಡೆಗಳ ನಡುವಿನ ಇಕ್ಕಟ್ಟಾದ ಸ್ಥಳದಲ್ಲಿ ಯಾರೋ ತಂದಿಟ್ಟು ಹೋಗಿದ್ದರೆನ್ನಲಾದ ಸೂಟ್ ಕೇಸ್ ಒಂದು ಪಟ್ಟಣ ವ್ಯಾಪ್ತಿಯಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದಲ್ಲದೇ,ಸೂಟ್ಕೇಸ್...
Join our official WhatsApp group to get instant news updates, alerts, and exclusive stories – right on your phone.
💬 Join our WhatsApp Groupಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಟಿ.ಕೆ ಲೇಔಟ್ ತರಳಬಾಳು ಫ್ರೌಡಶಾಲಾ ವಿದ್ಯಾರ್ಥಿಗಳು ಜೋಗ್ ಫಾಲ್ಸ್ ಪ್ರವಾಸ ಮುಗಿಸಿ...
ಅಂಕೋಲಾ: ಸಾರಿಗೆ ಸಂಸ್ಥೆಯ ಬಸ್ ಒಂದು ಪಲ್ಟಿಯಾಗಿ ಚಾಲಕ , ನಿರ್ವಾಹಕ, ಪುಟ್ಟ ಮಗು ಹಾಗೂ ಇತರೆ ಪ್ರಯಾಣಿಕರೂ ಸೇರಿ ಸುಮಾರು 26ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಸುಂಕಸಾಳ...