Big News

13 Articles
Big News

ಮಾರ್ಚ್ 8 ಭಟ್ಕಳ ತಾಲೂಕಿನಲ್ಲಿ ಲೋಕ್ ಅದಾಲತ್: ಸುದ್ದಿಗೋಷ್ಠಿ ನಡೆಸಿ ಮಾಹಿತಿ

ಭಟ್ಕಳ: ರಾಜ್ಯ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ರಾಜ್ಯದ್ಯಂತ ಮಾರ್ಚ 8 ರಂದು ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಭಟ್ಕಳ ತಾಲೂಕಿನಲ್ಲೂ ಸಹ ಲೋಕ್ ಅದಾಲತ್ ಕಾರ್ಯಕ್ರಮ ನಡೆಯುತ್ತಿದ್ದು,...

Big News

ಮರಳಿನಲ್ಲಿ ಬೃಹದಾಕಾರದ ಶಿವನ ವಿಗ್ರಹ

ಕುಮಟಾ: ತಾಲೂಕಿನ ಕಡ್ಲೆ ಕಡಲ ತೀರದಲ್ಲಿ ಶಿವರಾತ್ರಿ ಉತ್ಸವ ಸಮಿತಿ, ಕಡ್ಲೆ ಇವರು ಶಿರಾತ್ರಿಯ ಪ್ರಯುಕ್ತ ಮರಳಿನಲ್ಲಿ ಬೃಹದಾಕಾರದಲ್ಲಿ ಶಿವನ ವಿಗ್ರಹವನ್ನು ನಿರ್ಮಿಸಿದ್ದಾರೆ. ಈ ಶಿವನ ವಿಗ್ರಹವನ್ನು ನೋಡಲು ಭಕ್ತರು ತಾಲೂಕಿನ...

Big News

ಆಕಸ್ಮಿಕ ಬೆಂಕಿ ಅನಾಹುತ: ಮೂರು ಲಕ್ಷಕ್ಕೂ ಅಧಿಕ ನಷ್ಟ

ಸಿದ್ದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ನಷ್ಟ ವಾದ ಘಟನೆ ಸಿದ್ದಾಪುರ ತಾಲೂಕಿನ ಕೊರ್ಲ್ ಕೈ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಕೊಪ್ಪದಲ್ಲಿ ನಡೆದಿದೆ....

Big News

ಗ್ರಾಮೀಣ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಗೋಪಾಲಕೃಷ್ಣ ನಾಯಕ

ಅಂಕೋಲಾ : ಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಸಿಕ್ಕರೆ ಪ್ರತಿಭೆಗಳ ಅನಾವರಣ ಸಾಧ್ಯವಿದೆ. ಹೀಗಾಗಿ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಆಗಬೇಕು ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ...

shivaratri
Big News

ಮಹಾಶಿವರಾತ್ರಿಯಂದು 15ನೇ ಪಾದಯಾತ್ರೆ: ಮುಂಜಾನೆ 4 ಗಂಟೆಗೆ ಭಟ್ಕಳದ ಚೋಳೆಶ್ವರ ದೇವಸ್ಥಾನದಿಂದ ಪ್ರಾರಂಭ

ಭಟ್ಕಳ: ಮಹಾಶಿವರಾತ್ರಿಯ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ಮುರುಡೇಶ್ವರಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಈ ಪಾದಯಾತ್ರೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ...

Don't Miss

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಶಿರೂರು ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆ ಕಂಪನಿಯ ಬೇಜವಾಬ್ದಾರಿ...

ಭಟ್ಕಳದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ: 80ಕ್ಕೂ ಹೆಚ್ಚು ಜನರಿಂದ ರಕ್ತದಾನ

ಭಟ್ಕಳ: ಪುನಿತ್ ರಾಜಕುಮಾರು ಬದುಕಿದ ರೀತಿ ನಿಜಕ್ಕೂ ಎಲ್ಲರಿಗೂ ಆದರ್ಶಪ್ರಾಯ. ಅವರು ಮಾಡಿರುವ ಸಾಮಾಜಿಕ ಕಾರ್ಯಗಳು ಅದರಲ್ಲೂ ಬಲಗೈಯಲ್ಲಿ ಕೊಟ್ಟದ್ದು ಎಡಗೈಗೂ ಗೊತ್ತಾಗದಂತೆ ಅದನ್ನು ನಿಭಾಯಿಸಿದ ರೀತಿ ನಿಜಕ್ಕೂ ಅನನ್ಯ. ಇಂತಹ...

ಸಿಐಡಿ ಡಿವೈಎಸ್ಪಿಯಾಗಿ ಎಚ್ ಜಯರಾಜಗೆ ಪದೋನ್ನತಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೊಸ ಭಾಷ್ಯವನ್ನು ಬರೆಯುವ ಮೂಲಕ ಜನರ ನಡುವೆ ಬೆರೆಯುವ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡು ಸಮಾಜಘಾತುಕ...

ವಿಶ್ವಜಲ ದಿನ ಆಚರಣೆ: ಸಾರ್ವಜನಿಕರಿಗೆ ಕಾನೂನು ಅರಿವು ಕಾರ್ಯಕ್ರಮ

ಹೊನ್ನಾವರ: ವಿಶ್ವ ಜಲ ದಿನ” ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಗಿಡಕ್ಕೆ ನೀರೆರಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ, ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ...

ಜನಸಾಮಾನ್ಯರ ಆರ್ಥಿಕ ಮಟ್ಟ ಏರಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನೆ ಜಾರಿ: ಜಿಲ್ಲಾಧ್ಯಕ್ಷ ಸಾಯಿ ಗಾವಂಕರ್

ಭಟ್ಕಳ: ಕಾಂಗ್ರೇಸ್ ಪಕ್ಷ ಕೇವಲ ಚುನಾವಣೆ ಗೆಲ್ಲುವ ಉದ್ದೇಶದಿಂದ ಗ್ಯಾರಂಟಿ ಯೋಜನೆಯನ್ನು ಹೊರತರಲಿಲ್ಲ. ಬದಲಾಗಿ ಜನಸಾಮಾನ್ಯರ ಆರ್ಥಿಕ ಮಟ್ಟವನ್ನು ಏರಿಸುವ ನಿಟ್ಟಿನಲ್ಲಿ ಹಾಗೂ ಜನರಲ್ಲಿ ಕೊಳ್ಳುವಿಕೆಯ ಶಕ್ತಿಯನ್ನು ಹೆಚ್ಚಿಸಿ ಆರ್ಥಿಕ ಚೈತನ್ಯಕ್ಕೆ...

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಶಿರೂರು ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆ ಕಂಪನಿಯ ಬೇಜವಾಬ್ದಾರಿ...