ಅಂಕೋಲಾ : ಕೋಡಗನ ಕೋಳಿ ನುಂಗಿತ್ತ ಎಂಬ ಜನಪದ ಹಾಡು ಇಂದಿಗೂ ಹಲವರ ಬಾಯಲ್ಲಿ ಜನಜನಿತವಾಗಿದೆ. ಆದರೆ ಇಲ್ಲೊಂದು ಅಪರೂಪದ ಘಟನೆ ಸಂಭವಿಸಿದ್ದು ಕಾವಿಗೆ ( ಮೊಟ್ಟೆ ಮರಿಮಾಡಲು ) ಕುಳಿತಿದ್ದ...
ಹೊನ್ನಾವರ: ತಂದೆ-ತಾಯoದಿರ ದಿನವನ್ನು ಹೊನ್ನಾವರ ತಾಲೂಕಿನ ಮುಗ್ವಾದಲ್ಲಿರುವ ಚರ್ಚ್ ನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ದೀಪವನ್ನು ಬೆಳೆಗಿಸಿ ಮಾತನಾಡಿದ ಪೀಟರ್ ಮೆಂಡೋನ್ಸಾ, ಇಂದು ನಾವೆಲ್ಲ ತಂದೆ-ತಾಯAದಿರ ದಿನದ ಸಂಭ್ರಮಾಚರಣೆಯಲ್ಲಿದ್ದೇವೆ. ಇಂತಹ...
ಕುಮಟಾ: ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಕೃಷ್ಣ ಬೈರೇ ಗೌಡ ಅವರು ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು ಈ ಸಂದರ್ಭದಲ್ಲಿ ಕುಮಟಾ ಆಡಳಿತ ಸೌಧಕ್ಕೆ ಆಗಮಿಸಿ ತಾಲೂಕ ಕಚೇರಿಯ ರೆಕಾರ್ಡ್...
ಅಂಕೋಲಾ: ಗಾಳಿ ಮಳೆಯ ರಭಸಕ್ಕೆ ಬೃಹತ್ ಮರ ಒಂದು ಉರುಳಿ , ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಜಖಂಗೊoಡು, ಕಾಲಿನಲ್ಲಿದ್ದ ಮಹಿಳೆ ಮೃತಪಟ್ಟ ಧಾರುಣ ಘಟನೆ ಜಿಲ್ಲಾ ಕೇಂದ್ರ ಕಾರವಾರದ...
ಕುಮಟಾ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಸತತ ಪ್ರಯತ್ನದಿಂದ ಸುಮಾರು 82 ಕೋಟಿಗೂ ಅಧಿಕ ಬೆಳೆವಿಮೆ ಹಣ ಮಂಜೂರಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕರಾವಳಿ ತಾಲೂಕುಗಳ ಸಹಕಾರ ಸಂಘಗಳು ಹಾಗೂ...
ಅಂಕೋಲಾ: KEBಯ ನಿವೃತ್ತ ಎಕ್ಸಿಕ್ಕೂಟಿವ್ ಇಂಜಿನಿಯರ್ ಹಾಗೂ ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರಾಮಚಂದ್ರ ತಿಮ್ಮಣ್ಣ ಮಿರಾಶಿ ಅವರು ತಾಲೂಕಿನ ಅಗ್ರಗೋಣ ಮೂಲದವರಾಗಿದ್ದು , ಕಳೆದ ಅನೇಕ ದಶಕಗಳಿಂದ ಪಟ್ಟಣ ವ್ಯಾಪ್ತಿಯ...
ಹೊನ್ನಾವರ: ವಿಶ್ವ ಜಲ ದಿನ” ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಗಿಡಕ್ಕೆ ನೀರೆರಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ, ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ...
ಅಂಕೋಲಾ: ನಾಡಿನ ಸಾಂಪ್ರದಾಯಿಕ ಮತ್ತು ಜನಪದ ಕಲಾ ಪ್ರಕಾರಗಳಲ್ಲಿ ಸುಗ್ಗಿಗೆ ತನ್ನದೇ ಆದ ಪ್ರಾಮುಖ್ಯತೆ ಇದ್ದು, ಕನ್ನಡ ಕರಾವಳಿ ಜಿಲ್ಲೆಯ ಹಲವೆಡೆ ಸುಗ್ಗಿ ಮತ್ತು ಹೋಳಿ ಸಂಭ್ರಮ ಜೋರಾಗಿದೆ.ಅಂಕೋಲಾ ತಾಲೂಕಿನಲ್ಲಿ ನೆಲೆಸಿರುವ...
Join our official WhatsApp group to get instant news updates, alerts, and exclusive stories – right on your phone.
💬 Join our WhatsApp Groupಹೊನ್ನಾವರ : ಇಲ್ಲಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಹೊನ್ನಾವರ ಇದರ 2024-25 ಸಾಲಿನ 58ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಪಟ್ಟಣದ ನ್ಯೂ...
ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ ಪತ್ತಿನ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಹಾಗೂ ಉಧ್ಯಮಿ ವಿಠ್ಠಲ್ ನಾಯ್ಕ ತಿಳಿಸಿದರು. ತಾಲೂಕಿನ...