ಹೊನ್ನಾವರ: ತಂದೆ-ತಾಯoದಿರ ದಿನವನ್ನು ಹೊನ್ನಾವರ ತಾಲೂಕಿನ ಮುಗ್ವಾದಲ್ಲಿರುವ ಚರ್ಚ್ ನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ದೀಪವನ್ನು ಬೆಳೆಗಿಸಿ ಮಾತನಾಡಿದ ಪೀಟರ್ ಮೆಂಡೋನ್ಸಾ, ಇಂದು ನಾವೆಲ್ಲ ತಂದೆ-ತಾಯAದಿರ ದಿನದ ಸಂಭ್ರಮಾಚರಣೆಯಲ್ಲಿದ್ದೇವೆ. ಇಂತಹ...
ಕುಮಟಾ: ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಕೃಷ್ಣ ಬೈರೇ ಗೌಡ ಅವರು ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು ಈ ಸಂದರ್ಭದಲ್ಲಿ ಕುಮಟಾ ಆಡಳಿತ ಸೌಧಕ್ಕೆ ಆಗಮಿಸಿ ತಾಲೂಕ ಕಚೇರಿಯ ರೆಕಾರ್ಡ್...
ಅಂಕೋಲಾ: ಗಾಳಿ ಮಳೆಯ ರಭಸಕ್ಕೆ ಬೃಹತ್ ಮರ ಒಂದು ಉರುಳಿ , ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಜಖಂಗೊoಡು, ಕಾಲಿನಲ್ಲಿದ್ದ ಮಹಿಳೆ ಮೃತಪಟ್ಟ ಧಾರುಣ ಘಟನೆ ಜಿಲ್ಲಾ ಕೇಂದ್ರ ಕಾರವಾರದ...
ಕುಮಟಾ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಸತತ ಪ್ರಯತ್ನದಿಂದ ಸುಮಾರು 82 ಕೋಟಿಗೂ ಅಧಿಕ ಬೆಳೆವಿಮೆ ಹಣ ಮಂಜೂರಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕರಾವಳಿ ತಾಲೂಕುಗಳ ಸಹಕಾರ ಸಂಘಗಳು ಹಾಗೂ...
ಅಂಕೋಲಾ: KEBಯ ನಿವೃತ್ತ ಎಕ್ಸಿಕ್ಕೂಟಿವ್ ಇಂಜಿನಿಯರ್ ಹಾಗೂ ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರಾಮಚಂದ್ರ ತಿಮ್ಮಣ್ಣ ಮಿರಾಶಿ ಅವರು ತಾಲೂಕಿನ ಅಗ್ರಗೋಣ ಮೂಲದವರಾಗಿದ್ದು , ಕಳೆದ ಅನೇಕ ದಶಕಗಳಿಂದ ಪಟ್ಟಣ ವ್ಯಾಪ್ತಿಯ...
ಹೊನ್ನಾವರ: ವಿಶ್ವ ಜಲ ದಿನ” ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಗಿಡಕ್ಕೆ ನೀರೆರಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ, ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ...
ಅಂಕೋಲಾ: ನಾಡಿನ ಸಾಂಪ್ರದಾಯಿಕ ಮತ್ತು ಜನಪದ ಕಲಾ ಪ್ರಕಾರಗಳಲ್ಲಿ ಸುಗ್ಗಿಗೆ ತನ್ನದೇ ಆದ ಪ್ರಾಮುಖ್ಯತೆ ಇದ್ದು, ಕನ್ನಡ ಕರಾವಳಿ ಜಿಲ್ಲೆಯ ಹಲವೆಡೆ ಸುಗ್ಗಿ ಮತ್ತು ಹೋಳಿ ಸಂಭ್ರಮ ಜೋರಾಗಿದೆ.ಅಂಕೋಲಾ ತಾಲೂಕಿನಲ್ಲಿ ನೆಲೆಸಿರುವ...
ಅಂಕೋಲಾ: ಮಹಿಳಾ ದಿನಾಚರಣೆಯ ಪ್ರಯುಕ್ತ ಕೆ.ಎಲ್. ಇ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಿರ್ಮಿಸಿರುವ ಎರಡು ಕಿರುಚಿತ್ರಗಳನ್ನು ಹಾಲಕ್ಕಿ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಹನುಮಂತ ಗೌಡ ಅವರು ವೀಕ್ಷಿಸಿ ಕಿರುಚಿತ್ರ ನಿರ್ಮಾಣ ತಂಡಕ್ಕೆ...
Join our official WhatsApp group to get instant news updates, alerts, and exclusive stories – right on your phone.
💬 Join our WhatsApp GroupTaranga Electronics & Furniture, one of Uttara Kannada’s most reputed retail chains, is looking for dynamic Sales Executives to join our growing team....
ಉತ್ತರ ಕನ್ನಡ: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲೊಂದು ಉತ್ತಮ ಅವಕಾಶ. ಸ್ವತಂತ್ರ ಮೈಕ್ರೋಪಿನ್ ಲಿಮಿಟೆಡ್ ಎಂಬ ಬ್ಯಾಂಕೇತರ ಕಿರು ಹಣಕಾಸು ಸಂಸ್ಥೆ (NBFC-MFI)ಯಲ್ಲಿ ಕ್ಷೇತ್ರ ಅಧಿಕಾರಿ (Field Officer) ಹುದ್ದೆಗೆ ಅರ್ಹ...