Focus News

31 Articles
Focus News

ಹಿಮಾಲಯ ಬಿಸಿಎ ಕಾಲೇಜಿನಲ್ಲಿ ಉದ್ಯೋಗ ತರಬೇತಿ

ಅಂಕೋಲಾ : ತಾಲೂಕಿನ ಹಾಗೂ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಹಿಮಾಲಯ ಶಿಕ್ಷಣ ಸಂಸ್ಥೆಯ ಹಿಮಾಲಯ ಬಿಸಿಎ ಕಾಲೇಜು ಅಂಕೋಲಾ ಮತ್ತು ಕರಿಯರ್ ಸ್ಪಾರ್ಕ್ ಎಜು ಸಲ್ಯೂಷನ್ & ಟೆಕ್ನಾಲಜಿಸ್...

Focus News

ಕುಮಟಾದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ: ಗಮನಸೆಳೆದ ತಿರಂಗಾ ಬೈಕ್ ರ‍್ಯಾಲಿ

ಕುಮಟಾ: ತಾಲೂಕಾ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿಯವರು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ...

Focus News

ಕೇಣಿ ವಾಣಿಜ್ಯ ಬಂದರು ಕೈಬಿಡಿ: ಮೀನುಗಾರರ ಹಿತ ದೃಷ್ಟಿಯಿಂದ ಲೈಫ್ ಜಾಕೆಟ್ ಮತ್ತಿತರ ಪೂರಕ ವ್ಯವಸ್ಥೆಗೆ ಅನುಕೂಲ ಕಲ್ಪಿಸಿಕೊಡಿ

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣ ಯೋಜನೆಯನ್ನು ಕೈ ಬಿಟ್ಟು,ಮೀನುಗಾರರ ಹಿತರಕ್ಷಣೆಗೆ ಸರ್ಕಾರ ಸ್ಪಂದಿಸುವಂತೆ ಬೆಳಂಬಾರದ ಮೀನುಗಾರರು ಮತ್ತು ನಾಡ ದೋಣಿ ಸಂಘದವರು ಸ್ಥಳೀಯ ಯುವ ಪ್ರಮುಖ ಸುಂದರ ಖಾರ್ವಿ...

Focus News

15 ವರ್ಷಗಳಿಂದ ತಲೆ ಮೆರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

ಶಿರಸಿ: ಕಳೆದ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿತನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಜಯಪುರದ ಸಂಜಯ್ ಎಂ ಗಜಕೋಶ ಬಂಧಿತ ಆರೋಪಿತ. ಈತ...

Focus News

Honnavar: ಹೊನ್ನಾವರದ ಹಲವೆಡೆ ಪ್ರವಾಹ ಪರಿಸ್ಥಿತಿ

ಹೊನ್ನಾವರ: ಹೊಸಾಕುಳಿ ಗ್ರಾಮದ ಭಾಸ್ಕೇರಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಗುಡ್ಡೇಬಾಳು ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ.. ನದಿ ಪಾತ್ರದ ಜನರನ್ನು, ನೀರಿನಲ್ಲಿ ಸಿಲುಕಿದವರನ್ನು ಎನ್‌ಡಿಆರ್‌ಎಫ್ ತಂಡದ ಹಾಗೂ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಿ...

Focus News

ಬಂದರು ನಿರ್ಮಾಣ ವಿರೋಧಿಸಿ ಬೃಹತ್ ಪ್ರತಿಭಟನೆ

ಅಂಕೋಲಾ: ಖಾಸಗಿ ಸಹ ಭಾಗಿತ್ವದಲ್ಲಿ ಅಂಕೋಲಾದಲ್ಲಿ ಕೇಣಿ ಗ್ರೀನ್ ಫೀಲ್ಡ್ ಬೃಹತ್ತ್ ವಾಣಿಜ್ಯ ಬಂದರು ನಿರ್ಮಾಣಕ್ಕೆ ಸಿದ್ಧತೆಗಳು ಮತ್ತಷ್ಟು ಹೆಚ್ಚಾಗುತ್ತಿರುವ ನಡುವೆ ಸ್ಥಳೀಯ ಮೀನುಗಾರರ ನೇತೃತ್ವದ ಬಂದರು ವಿರೋಧಿ ಹೋರಾಟ ಸಮಿತಿ...

Focus News

ಗೋಕರ್ಣದಲ್ಲಿ ಬೀಚ್‌ಗೆ ತೆರಳುವ ಮಾರ್ಗಕ್ಕೆ ತಂತಿ ಬಲೆ ಅಳವಡಿಸಿದ ಪೊಲೀಸ್ ಇಲಾಖೆ

ಗೋಕರ್ಣ: ಪ್ರಮುಖ ಬೀಚ್‌ಗಳಲ್ಲಿ ಪ್ರವಾಸಿಗರ ಹಿತದೃಷ್ಟಿಯಿಂದ, ಪೊಲೀಸರ ಸಹಕಾರದೊಂದಿಗೆ ಸ್ಥಳೀಯ ಆಡಳಿತ ಸುಮಾರು 500 ಮೀಟರ್ ಅಂತರದಲ್ಲಿ ಇತ್ತೀಚೆಗೆ ಬೇಲಿ ಅಳವಡಿಸಿದೆ. ಮಳೆಗಾಲದ 2 ತಿಂಗಳು ಸಮುದ್ರದಲ್ಲಿ ನಿಷೇಧವಿರುವ ಕಾರಣ ಪ್ರವಾಸಿಗರು...

Focus News

ಪ್ರತಿಭೆಗಳು ಶಿಕ್ಷಣ ಜೊತೆಗೆ ಸಂಸ್ಕಾರವoತರಾಗಬೇಕು: ನಿಶ್ಚಲಾನಂದನಾಥ ಸ್ವಾಮೀಜಿ

ಕುಮಟಾ: ಶಿಕ್ಷಣ ಪಡೆಯುವುದು ಪ್ರತಿಯೊಬ್ಬ ವಿದ್ಯಾರ್ಥಿಗಳ ಹಕ್ಕು. ಅದಕ್ಕೆ ನೀರೆರೆದು ಪ್ರೋತ್ಸಾಹಿಸುವುದು ಪಾಲಕರ ಕರ್ತವ್ಯ. ಶೈಕ್ಷಣಿಕ ಸಾಧನೆ ಮಾಡಿದ ಪ್ರತಿಭೆಗಳು ಸಂಸ್ಕಾರವನ್ನು ರೂಢಿಸಿ ಕೊಂಡಾಗ ಮಾತ್ರ ಆ ಪ್ರತಿಭೆಗೆ ಒಂದು ಮೌಲ್ಯ...

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ARE YOU A TOP SALES PERFORMER? TARANGA IS HIRING – ONLY 4 VACANCIES

Taranga Electronics & Furniture, one of Uttara Kannada’s most reputed retail chains, is looking for dynamic Sales Executives to join our growing team....

11 ತಾಲೂಕುಗಳಲ್ಲಿ ಉದ್ಯೋಗಾವಕಾಶ; 15,600 ರಿಂದ 21 ಸಾವಿರ ವರೆಗೆ ವೇತನ

ಉತ್ತರ ಕನ್ನಡ: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲೊಂದು ಉತ್ತಮ ಅವಕಾಶ. ಸ್ವತಂತ್ರ ಮೈಕ್ರೋಪಿನ್ ಲಿಮಿಟೆಡ್ ಎಂಬ ಬ್ಯಾಂಕೇತರ ಕಿರು ಹಣಕಾಸು ಸಂಸ್ಥೆ (NBFC-MFI)ಯಲ್ಲಿ ಕ್ಷೇತ್ರ ಅಧಿಕಾರಿ (Field Officer) ಹುದ್ದೆಗೆ ಅರ್ಹ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV