Important

114 Articles
Important

ಪ್ರಸಿದ್ಧ ನಾಗಕ್ಷೇತ್ರ ಮುಗ್ವಾ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿ ಸಂಭ್ರಮ: ಹರಿದುಬಂದ ಜನಸಾಗರ

ಕುಮಟಾ: ನಾಡಿಗೆ ದೊಡ್ಡ ಹಬ್ಬ ಎಂಬ ಖ್ಯಾತಿ ಪಡೆದ ನಾಗರ ಪಂಚಮಿ ಹಬ್ಬವನ್ನು ರಾಜ್ಯದಾದ್ಯಂತ ಸಂಭ್ರಮದಿoದ ಆಚರಿಸಲಾಗುತ್ತದೆ. ನಾಗರ ಪಂಚಮಿಯ ಹಿನ್ನೆಲೆಯಲ್ಲಿ ಇಂದು ಕುಮಟಾ ತಾಲೂಕಿನ ಕಡ್ಲೆಯ ಕಾರಹಿತ್ತಲದ ನಾಗಬನ, ಪಟ್ಟಣದ...

Important

ನಿರಂತರ ಮಳೆ ಹಿನ್ನಲೆ: ಗುಡ್ಡ ಕುಸಿದು ಆತಂಕ

ಅಂಕೋಲಾ: ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತಿತರ ಕಾರಣಗಳಿಂದ ಗುಡ್ಡದ ಭಾಗವೊಂದು ಕುಸಿದ ಪರಿಣಾಮ, ಭಾರೀ ಗಾತ್ರದ ಕಲ್ಲುಬಂಡೆಗಳು ರಸ್ತೆಯಲ್ಲಿ ಉರುಳಿ ಬಿದ್ದು , ರಸ್ತೆ ಸಂಚಾರಕ್ಕೆ ಕೆಲಕಾಲ ತೊಡಕಾದ ಘಟನೆ ಸಂಭವಿಸಿದೆ....

Important

ದೀರ್ಘ ಕಾಲದಿಂದ ಕಾಡುತ್ತಿದ್ದ ಜ್ವರ: ಆಟ ಪಾಠಗಳಲ್ಲಿ ಸದಾ ಮುಂದಿದ್ದ ವಿದ್ಯಾರ್ಥಿ ಇನ್ನಿಲ್ಲ

ಅಂಕೋಲಾ: ಆಟ ಪಾಠಗಳಲ್ಲಿ ಸದಾ ಮುಂದಿದ್ದ ವಿದ್ಯಾರ್ಥಿಯೊಬ್ಬ,ವಾರ್ಷಿಕ ಪರೀಕ್ಷೆ ಪಾಸಾದರು,ಮುಂದಿನ ತರಗತಿಗೆ ಬರಲಾಗಲೇ ಇಲ್ಲ. ಬೇಸಿಗೆ ರಜೆಯಲ್ಲಿ ಕಾಡತೊಡಗಿದ ಜ್ವರದಿಂದ ಆತನನ್ನು ಚಿಕಿತ್ಸೆಗಾಗಿ ನಾಲ್ಕಾರು ಆಸ್ಪತ್ರೆಗೆ ದಾಖಲಿಸಿದರೂ,ವೈದ್ಯಕೀಯ ಲೋಕಕ್ಕೂ ಸವಾಲಾದ ಆ...

Important

ಹೆದ್ದಾರಿ ಪಕ್ಕದಲ್ಲೇ ಹೂತ ಲಾರಿ: ಸ್ವಲ್ಪದರಲ್ಲೇ ತಪ್ಪಿದ ಅನಾಹುತ

ಕುಮಟಾ: ಪಟ್ಟಣದ ಸನ್ಮಾನ ಹೋಟೆಲ್ ಎದುರು ಲಾರಿಯೊಂದು ರಸ್ತೆ ಬದಿಯಲ್ಲಿ ಹೂತಿದ್ದು, ಪಲ್ಟಿಯಾಗಿದ್ದೆ ಆದಲ್ಲಿ ದೊಡ್ಡ ಅನಾಹುತ ಸಂಭವಿಸುತ್ತಿತ್ತು ಎಂದು ಐಆರ್‌ಬಿ ಕಂಪನಿಯ ವಿರುದ್ದ ಸ್ಥಳೀಯರು ಅಸಮಧಾನ ಹೊರಹಾಕಿದ್ದಾರೆ. ಪ್ರತಿ ದಿನ...

Important

24 ಗಂಟೆಗಳಿoದ ನಿರಂತರವಾಗಿ ಮಳೆ: ಕೆಲವೆಡೆ ಪ್ರವಾಹ ಪರಿಸ್ಥಿತಿ: ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದ 24 ಗಂಟೆಗಳಿoದ ನಿರಂತರವಾಗಿ ಮಳೆಯಾಗುತ್ತಿದ್ದು, ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕುಮಟಾ ತಾಲೂಕಿನ ಕೆಲವೆಡೆ ಕೃತಕ ಪ್ರವಾಹ ಉಂಟಾಗಿದ್ದು, ಕೆಳಗಿನಕೇರಿ ಮಜರೆಯ...

Important

ಭಟ್ಕಳದಲ್ಲಿ ನಾಪತ್ತೆಯಾಗಿದ್ದ ಯುವತಿ ಪತ್ತೆ: ಮಥುರಾದಿಂದ ಕರೆತಂದ ಪೊಲೀಸರು

ಭಟ್ಕಳ: ಶಿರಾಲಿಯ ತಟ್ಟಿಹಕ್ಕಲಿನಿಂದ ನಾಪತ್ತೆಯಾಗಿದ್ದ 18 ವರ್ಷದ ಜಿಯಾನ್ ಮುನಾಫ್ ಎಂಬ ಯುವತಿಯನ್ನು ಉತ್ತರ ಪ್ರದೇಶದ ಮಥುರಾದಲ್ಲಿ ಪತ್ತೆ ಹಚ್ಚುವಲ್ಲಿ ಇಲ್ಲಿನ ಗ್ರಾಮೀಣ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಿಳೆಯು ಭಟ್ಕಳ ಪಟ್ಟಣಕ್ಕೆ...

Important

ಸೇತುವೆ ಬಳಿ ರಸ್ತೆ ಕಾಮಗಾರಿ ಅಪೂರ್ಣ: ಸಂಚಾರಕ್ಕಾಗಿ ವಾಹನ ಸವಾರರ ಪರದಾಟ

ಕುಮಟಾ: ಕುಮಟಾದಿಂದ ಸಿದ್ದಾಪುರಕ್ಕೆ ಸಾಗುವ ರಾಜ್ಯ ಹೆದ್ದಾರಿಯಲ್ಲಿನ ಬಡಾಳದಲ್ಲಿ ನೂತನವಾಗಿ ನಿರ್ಮಿಸಿರುವ ಸೇತುವೆ ಬಳಿಯ ರಸ್ತೆ ಕಾಮಗಾರಿಯು ಅಪೂರ್ಣವಾಗಿದೆ. ಇಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಮಳೆಗಾಲದ ಸಂದರ್ಭದಲ್ಲಿ...

Important

ಹೆದ್ದಾರಿಯ ಹಲವೆಡೆ ಗುಡ್ಡ ಕುಸಿತ: ಸ್ಥಳೀಯ ನಿವಾಸಿಗಳಲ್ಲಿ ಆತಂಕ

ಹೊನ್ನಾವರ: ಜಿಲ್ಲಾಡಳಿತ ಜಿಲ್ಲೆಯಲ್ಲಿ ಐದು ಕಡೆ ಗುಡ್ಡ ಕುಸಿತ ಪ್ರದೇಶ ಎಂದು ಘೋಷಿಸಿದೆ. ಆದರೆ ಇದಕ್ಕೆ ರಕ್ಷಣಾತ್ಮಕ ವ್ಯವಸ್ಥೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದು ಸಾರ್ವಜನಿಕರಿಗೆ ಆತಂಕ ಉಂಟುಮಾಡುತ್ತಿದೆ. ರಾಷ್ಟ್ರೀಯ ಹೆದ್ದಾರಿ...

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV