ಭಟ್ಕಳ: ಶಿರಾಲಿಯ ತಟ್ಟಿಹಕ್ಕಲಿನಿಂದ ನಾಪತ್ತೆಯಾಗಿದ್ದ 18 ವರ್ಷದ ಜಿಯಾನ್ ಮುನಾಫ್ ಎಂಬ ಯುವತಿಯನ್ನು ಉತ್ತರ ಪ್ರದೇಶದ ಮಥುರಾದಲ್ಲಿ ಪತ್ತೆ ಹಚ್ಚುವಲ್ಲಿ ಇಲ್ಲಿನ ಗ್ರಾಮೀಣ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಿಳೆಯು ಭಟ್ಕಳ ಪಟ್ಟಣಕ್ಕೆ...
ಕುಮಟಾ: ಕುಮಟಾದಿಂದ ಸಿದ್ದಾಪುರಕ್ಕೆ ಸಾಗುವ ರಾಜ್ಯ ಹೆದ್ದಾರಿಯಲ್ಲಿನ ಬಡಾಳದಲ್ಲಿ ನೂತನವಾಗಿ ನಿರ್ಮಿಸಿರುವ ಸೇತುವೆ ಬಳಿಯ ರಸ್ತೆ ಕಾಮಗಾರಿಯು ಅಪೂರ್ಣವಾಗಿದೆ. ಇಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಮಳೆಗಾಲದ ಸಂದರ್ಭದಲ್ಲಿ...
ಹೊನ್ನಾವರ: ಜಿಲ್ಲಾಡಳಿತ ಜಿಲ್ಲೆಯಲ್ಲಿ ಐದು ಕಡೆ ಗುಡ್ಡ ಕುಸಿತ ಪ್ರದೇಶ ಎಂದು ಘೋಷಿಸಿದೆ. ಆದರೆ ಇದಕ್ಕೆ ರಕ್ಷಣಾತ್ಮಕ ವ್ಯವಸ್ಥೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದು ಸಾರ್ವಜನಿಕರಿಗೆ ಆತಂಕ ಉಂಟುಮಾಡುತ್ತಿದೆ. ರಾಷ್ಟ್ರೀಯ ಹೆದ್ದಾರಿ...
ಕುಮಟಾ: ಅಂಕೋಲಾ ಬೇಲೆಕೆರಿಯಿಂದ ಶಿರಸಿ ಸಾಗರಮಾಲಾ ಯೋಜನೆಯಡಿ ಮಂಜೂರಿಯಾಗಿದ್ದ ರಸ್ತೆ ಕಾಮಗಾರಿ ಗುತ್ತಿಗೆ ಪಡೆದ ಆರ್.ಎನ್.ಎಸ್. ಕಂಪನಿಯು ವಿವಿಧ ಕಾರಣಗಳನ್ನು ನೀಡಿ ಕಾಮಗಾರಿಯನ್ನು ಪೂರ್ಣ ಮಾಡಲು ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಯ...
ಸಿದ್ದಾಪುರ: ಕಾಡಿಗೆ ಸೊಪ್ಪುತರಲು ಹೋದ ವ್ಯಕ್ತಿ ನಾಪತ್ತೆಯಾದ ಘಟನೆ ನಡೆದಿದೆ. ಸಿದ್ದಾಪುರದ ಕಾನಸೂರ ಬಳಿಯಕರನೆಯ ಯುವಕನೊಬ್ಬ ಬೆಟ್ಟಕ್ಕೆ ಸೊಪ್ಪುತರಲು ಹೋದವನು ವಾಪಸ್ ಬಾರದೇ ನಾಪತ್ತೆಯಾಗಿದ್ದಾನೆಂದು ಆತನ ತಂದೆ ಸಿದ್ದಾಪುರ ಠಾಣೆಯಲ್ಲಿ ದೂರು...
ಅಂಕೋಲಾ: ಹೊನ್ನೆಬೈಲ್ ಗ್ರಾಮ ದೇವರುಗಳಾದ ಶ್ರೀಬೊಮ್ಮಯ್ಯ ದೇವರು, ಶ್ರೀಕುಸ್ಲೆ ದೇವರು ಮತ್ತು ಶ್ರೀಮಾಣಿಬೀರ ದೇವರುಗಳ ಬಂಡಿಹಬ್ಬಕ್ಕೆ ಪೂರಕವಾದ ವಿಶೇಷ ಹಬ್ಬ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅತ್ಯಂತ ವಿಜೃಂಭಣೆಯಿoದ ನಡೆಯಿತು. ಕಾರಣಾಂತರಗಳಿoದ...
ಶಿರಸಿ: ಇದು ಯಾವುದೋ ಇತಿಹಾಸದ ಕಟ್ಟು ಕಥೆಯಲ್ಲ.. ಅಕ್ಷರಶಃ ಜೀವ ಕೈಯ್ಯಲ್ಲಿಡಿದು ಸಾಗಿ, ಕುಗ್ರಾಮದ ಕರಾಳ ಕಥೆಗೆ ಸಾಕ್ಷಿಯಾದ ಕಣ್ಣುಗಳ ಅಕ್ಷರ ರೂಪದ ಚಿತ್ರಣವಿದು.. ಶಿರಸಿ ತಾಲೂಕಿನ ಗಡಿಭಾಗಕ್ಕೆ ಹೊಂದಿಕೊoಡಿರುವ ಮುಷ್ಕಿ...
ಶಿರಸಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ಗಟಾರಕ್ಕೆ ಉರುಳಿದ ಘಟನೆ ಶಿರಸಿ ತಾಲೂಕಿನ ಶಿರಸಿ-ಯಲ್ಲಾಪುರ ರಸ್ತೆಯ ಕಡವೆ ಕ್ರಾಸ್ ಬಳಿ ಸಂಭವಿಸಿದೆ. ಎದುರಿನಿಂದ ಬಂದ ವಾಹನಕ್ಕೆ ಜಾಗ ನೀಡುವ ವೇಳೆ...
Join our official WhatsApp group to get instant news updates, alerts, and exclusive stories – right on your phone.
💬 Join our WhatsApp Groupಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...