ವಿಸ್ಮಯ ಟಿ.ವಿ ನ್ಯೂಸ್ ಡೆಸ್ಕ್: ಭಾರತ ಸೇರಿದಂತೆ ವಿಶ್ವದಾದ್ಯಂತ 2025ರ ಎರಡನೇ ಮತ್ತು ವರ್ಷದ ಕೊನೆಯ ಚಂದ್ರಗ್ರಹಣ ಸೆಪ್ಟೆಂಬರ್ 7 ರಂದು ಸಂಭವಿಸಲಿದೆ. ಈ ಸಮಯದಲ್ಲಿ ಚಂದ್ರ ಕೆಂಪು ಬಣ್ಣದಲ್ಲಿ ಗೋಚರಿಸಲಿದ್ದು,...
ಅಂಕೋಲಾ: ತಾಲೂಕಿನ ಅಗ್ರಗೋಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡಿಗೋಣ ಬೈಲಕೇರಿಯಲ್ಲಿ ಯುವತಿಯೋರ್ವಳು ಮನೆಯಿಂದ ಕಾಣೆಯಾದ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ. ಕಾಣೆಯಾದವರು ಚಂದ್ರಕಲಾ ನೀಲಕಂಠ ಗೌಡ (20) ಎಂದು ತಿಳಿದು ಬಂದಿದೆ....
ಮುಂಡಗೋಡ: ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾದವರ ಬಗ್ಗೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಮುಂಡಗೋಡು ನಿವಾಸಿಯಾಗಿದ್ದ 29 ವರ್ಷದ ಆದಿತಿ ಆನಂದ ಬಸ್ತಾವಾಡ ಇವಳು ದಿನಾಂಕ 7-3-2025 ರಂದು ಮನೆಯಿಂದ ಹೋದವಳು...
ಅಂಕೋಲಾ: ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ, ಹಾಗೂ ಸಮಾಜದಲ್ಲಿ ಹಲವು ವಿದಾಯಕ ಕೆಲಸಗಳ ಮೂಲಕ ತಮ್ಮನ್ನು ಗುರುತಿಸಿಕೊಂಡಿರುವ ಶ್ರೀರಾಮ ಪರಿಸರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಸಂತ ನಾಯಕ...
ಸಿದ್ದಾಪುರ: 2025ನೇ ಸಾಲಿನ ಸಿದ್ದಾಪುರ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿoದ ನೀಡುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸಿದ್ದಾಪುರ ತಾಲೂಕಿನ ಆರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಆರು...
ಕಾರವಾರ, ಸೆಪ್ಟೆಂಬರ್ 3: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಸಹ ಸೆಪ್ಟೆಂಬರ್ 6ರ ವರೆಗೆ ಮಳೆ ಅಬ್ಬರಿಸಲಿದೆ ಎಂದು ಹವಾಮಾನ...
ಕೆರೆಗೆ ಹಾರಿ ಸಾವಿಗೆ ಶರಣಾದ ವಿದ್ಯಾರ್ಥಿನಿ ಶಿರಸಿ ಸೆಪ್ಟೆಂಬರ್ 2: ಕೆರೆಗೆ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಶಿರಸಿ ತಾಲೂಕಿನ ಇಸಳೂರಿನಲ್ಲಿ ನಡೆದಿದೆ. ಇಸಳೂರು ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮೃತಳನ್ನು...
ಕಾರವಾರ: ಊಟ ಮಾಡುವಾಗ ಅನ್ನ ಗಂಟಲಲ್ಲಿ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಬಿಣಗಾ ಮಾಳಸವಾಡದ ನಿವಾಸಿ ಅಮಿತ್ ಮಾಳಸೇರ್ ಮೃತ ದುರ್ದೈವಿ ಯುವಕನಾಗಿದ್ದಾನೆ. ವೃತ್ತಿಯಲ್ಲಿ ಕಾರು...
Join our official WhatsApp group to get instant news updates, alerts, and exclusive stories – right on your phone.
💬 Join our WhatsApp Groupಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...
ಅಂಕೋಲಾ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು...