ಕಾರವಾರ, ಸೆಪ್ಟೆಂಬರ್ 3: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಸಹ ಸೆಪ್ಟೆಂಬರ್ 6ರ ವರೆಗೆ ಮಳೆ ಅಬ್ಬರಿಸಲಿದೆ ಎಂದು ಹವಾಮಾನ...
ಕೆರೆಗೆ ಹಾರಿ ಸಾವಿಗೆ ಶರಣಾದ ವಿದ್ಯಾರ್ಥಿನಿ ಶಿರಸಿ ಸೆಪ್ಟೆಂಬರ್ 2: ಕೆರೆಗೆ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಶಿರಸಿ ತಾಲೂಕಿನ ಇಸಳೂರಿನಲ್ಲಿ ನಡೆದಿದೆ. ಇಸಳೂರು ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮೃತಳನ್ನು...
ಕಾರವಾರ: ಊಟ ಮಾಡುವಾಗ ಅನ್ನ ಗಂಟಲಲ್ಲಿ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಬಿಣಗಾ ಮಾಳಸವಾಡದ ನಿವಾಸಿ ಅಮಿತ್ ಮಾಳಸೇರ್ ಮೃತ ದುರ್ದೈವಿ ಯುವಕನಾಗಿದ್ದಾನೆ. ವೃತ್ತಿಯಲ್ಲಿ ಕಾರು...
ಅಂಕೋಲಾ: ಇತ್ತೀಚೆಗೆ ನಡೆದಿದ್ದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆರ್‌ಸಿಬಿ ತಂಡದ ವಿಜಯವನ್ನು ಸಂಭ್ರಮಿಸುವಂತೆ,ಮೂಡಿ ಬಂದ ಗಣಪನ ಮಾದರಿ ದೃಶ್ಯ ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ . IPL...
ಭಟ್ಕಳ: ಶ್ರೀ ಕಂಚಿನ ದುರ್ಗಾ ಪರಮೇಶ್ವರಿ ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆಗಸ್ಟ್ 28ರ ಸಂಜೆ 7 ಗಂಟೆಯಿoದ ಆಗಸ್ಟ್ 29ರ ಬೆಳಿಗ್ಗೆ 7 ಗಂಟೆಯ...
ಗೋಕರ್ಣ, ಆಗಸ್ಟ್ 30: ಶ್ರೀ ಕ್ಷೇತ್ರ ಗೋಕರ್ಣ ಮಾದನಗೇರಿ ಶಿವನಾಥ ಮಂದಿರದಲ್ಲಿ ಮಹಾಲೆ ಮನೆತನದ ಗಣಪತಿ ಎಂದು ಹೆಸರು ಪಡೆದಿರುವ ಶ್ರೀ ಮಹಾಗಣಪತಿ ಸಾರ್ವಜನಿಕವಾಗಿ ಪೂಜಿಲ್ಪಡುವುದು ವಿಶೇಷ. ಸಂತಾನ ಗಣಪತಿ, ಬೇಡಿದ್ದನ್ನು...
ಹೊನ್ನಾವರ ಆಗಸ್ಟ್ 29: ತಾಲ್ಲೂಕಿನಲ್ಲಿ ನಿರಂತರ ಭಾರಿ ಮಳೆಯಾಗುತ್ತಿರುವುದು ಹಾಗೂ ಗೇರುಸೊಪ್ಪಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು 30-08-2025 (ಶನಿವಾರ) ರಂದು ಒಂದು ದಿನದ ರಜೆ...
ದಾಂಡೇಲಿ, ಆಗಸ್ಟ್ 29: ಬೈಕ್ ಕಳ್ಳತನಕ್ಕೆ ಸಂಬoಧಿಸಿದoತೆ ಪ್ರಕರಣದ ಜಾಡನ್ನು ಬೆನ್ನಟ್ಟಿದ್ದ ದಾಂಡೇಲಿ ನಗರ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಐವರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ ಘಟನೆ...
Join our official WhatsApp group to get instant news updates, alerts, and exclusive stories – right on your phone.
💬 Join our WhatsApp Groupಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...
ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...