ಭಟ್ಕಳ, ಆಗಸ್ಟ್ 24: ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂಬ ಗಾದೆ ಮಾತಿದೆ. ಆ ಮಾತಿಗೆ ಅನ್ವರ್ಥಕವಾಗಿ ಭಟ್ಕಳ ತಾಲೂಕಿ ಪ್ರಸಿದ್ಧ ತರಕಾರಿ ವ್ಯಾಪಾರಿಯೊಬ್ಬರಿಗೆ ಮಗಳ ಖಾ-ಸಗಿ ವಿಡಿಯೋ ಇದೆ...
ಭಟ್ಕಳ: ತಾಲೂಕಿನ ನೂರ್ ಮಸಿದಿ ಎದುರುಗಡೆ ಬೆಳಿಗ್ಗೆ ಬೈಕ್ ಮತ್ತು ಟ್ಯಾಂಕರ್ ನಡುವೆ ಸಂಃವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟು, ಆತನ ಪತ್ನಿ ಗಂಭಿರವಾಗಿ ಗಾಯಗೊಂಡ ಘಟನೆ...
ಕಾರವಾರ: ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಪ್ರಕರಣಕ್ಕೆ ಸಂಬoಧಿಸಿದoತೆ ಕಳೆದ 14 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾರವಾರ ಚಿತ್ತಾಕುಲ ಪೋಲೀಸರು ಬಂಧಿಸಿದ ಘಟನೆ ನಡೆದಿದೆ. 2011ರಲ್ಲಿ ಬೈಕ್ ಮೇಲೆ ಯಾವುದೇ...
ದೆಹಲಿ: ದೆಹಲಿಯಲ್ಲಿ ಕೇಂದ್ರ ಸಚಿವರು ಹಾಗೂ ಕರ್ನಾಟಕದ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಲೋಕಸಭಾ ಸದಸ್ಯರು ಮತ್ತು ಅಡಿಕೆ ಬೆಳೆಗಾರರ ಸಂಘಗಳ ಪ್ರತಿನಿಧಿಗಳ ನಿಯೋಗವು ಕೇಂದ್ರ ಸರ್ಕಾರಕ್ಕೆ ಅಡಿಕೆ ಬೆಳೆಗಾರರ ಸಮಸ್ಯೆಗಳ...
ಕಾರವಾರ: ಗೌರಿ ಗಣೇಶ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಎಲ್ಲೆಡೆ ಭರದ ತಯಾರಿ ನಡೆಯುತ್ತಿದೆ. ಸರಕಾರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕೆಲ ಕಾನೂನು...
ಬೆಳಂಬಾರದ ಸಾಂಪ್ರದಾಯಿಕ ಮೀನುಗಾರರ ಜೀವನಕ್ಕೆ ಭಾರೀ ಧಕ್ಕೆ: 1200 ಕ್ಕೂ ಹೆಚ್ಚು ಮನೆಗಳಿಗೆ ಅಪಾಯ ಅಂಕೋಲಾ, ಆಗಸ್ಟ್ 21 : ತಾಲೂಕಿನ ಕೇಣಿಯಲ್ಲಿ ಉದ್ದೇಶಿತವಾಗಿರುವ ವಾಣಿಜ್ಯ ಬಂದರು ನಿರ್ಮಾಣ ಯೋಜನೆಯನ್ನು ಕೈ...
ಕುಮಟಾ: ತಾಲೂಕಿನ ಕೋನಳ್ಳಿಯ ವನದುರ್ಗಾ ಸಭಾಭವನದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಶ್ರೀಗಳು ಜುಲೈ 10 ರಂದು ಚಾತುರ್ಮಾಸ್ಯ ವ್ರತಾಚರಣೆಗೆ ಕುಳಿತಿದ್ದು, ಈಗಾಗಲೇ 41 ದಿನಗಳ ವ್ರತಾಚರಣೆ ಕಳೆದಿದ್ದು, ಆಗಸ್ಟ್ 20ರಂದು ಈ...
ಅಂಕೋಲಾ: ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ (ಕರ್ನಾಟಕ ವರ್ಕಿಂಗ್ ಜರ್ನಲಿಸ್ಟ್ಸ್ ವೈಸ್ ) ಸಂಘಟನೆಯ ಅಂಕೋಲಾ ತಾಲ್ಲೂಕು ಘಟಕ ಅಸ್ತಿತ್ವಕ್ಕೆ ಬಂದಿದ್ದು ಜನಮಾಧ್ಯಮ ಪತ್ರಿಕೆಯ...
Join our official WhatsApp group to get instant news updates, alerts, and exclusive stories – right on your phone.
💬 Join our WhatsApp Groupಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...
ಅಂಕೋಲಾ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು...